• Tag results for Covid-19 cases

ಕೇರಳ, ಮಹಾರಾಷ್ಟ್ರ, ಪಂಜಾಬ್, ಛತ್ತೀಸ್‌ಗಢ, ಮಧ್ಯ ಪ್ರದೇಶದಲ್ಲಿ ಕೊರೋನಾ ಮತ್ತೆ ಹೆಚ್ಚಳ: ಕೇಂದ್ರ

ಕೇರಳ, ಮಹಾರಾಷ್ಟ್ರ, ಪಂಜಾಬ್, ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶದಲ್ಲಿ ವರದಿಯಾಗುತ್ತಿರುವ ದೈನಂದಿನ ಹೊಸ ಕೋವಿಡ್ -19 ಪ್ರಕರಣಗಳ ಸಂಖ್ಯೆ ಮತ್ತೆ "ಏರಿಕೆ"ಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

published on : 20th February 2021

ಭಾರತದಲ್ಲಿ ಕೋವಿಡ್ ಚೇತರಿಕೆ ಪ್ರಮಾಣ ಶೇಕಡಾ 97.32!

ಭಾರತದ ಕೊರೋನಾ ಚೇತರಿಕೆ ಪ್ರಮಾಣವು ಶೇಕಡಾ 97.32 ಕ್ಕೆ ತಲುಪಿದ್ದು ಇದು ಜಗತ್ತಿನಲ್ಲೇ ಅತಿ ಹೆಚ್ಚಿನ ಮಟ್ಟದಲ್ಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

published on : 16th February 2021

ಬೆಂಗಳೂರು: ಅಪಾರ್ಟ್ ಮೆಂಟ್ ನ 103 ನಿವಾಸಿಗಳಲ್ಲಿ ಕೋವಿಡ್ ಪಾಸಿಟಿವ್, ಮುನ್ನೆಚ್ಚರಿಕೆ ವಹಿಸಲು ಬಿಬಿಎಂಪಿ ಸೂಚನೆ 

ನಗರದ ಬೊಮ್ಮನಹಳ್ಳಿ ವಲಯದ ಬಿಳೆಕಳ್ಳಿಯಲ್ಲಿ ಅಪಾರ್ಟ್ ಮೆಂಟ್ ಸಂಕೀರ್ಣವೊಂದರಲ್ಲಿ 103 ನಿವಾಸಿಗಳಲ್ಲಿ ಕೋವಿಡ್-19 ಪತ್ತೆಯಾಗಿದೆ. ನಿನ್ನೆಯವರೆಗೆ 35 ಮಂದಿಯಲ್ಲಿ ಕಾಣಿಸಿಕೊಂಡಿದ್ದ ಕೋವಿಡ್-19 ಸೋಂಕು ಇಂದು 103 ಮಂದಿಗೆ ಏರಿಕೆಯಾಗಿದೆ. 

published on : 16th February 2021

ಕೋವಿಡ್-19: ಕಳೆದ 10 ದಿನಗಳಲ್ಲಿ ಬೆಂಗಳೂರಿನ ಎಂಟು ವಾರ್ಡ್ ಗಳಲ್ಲಿ ಶೂನ್ಯ ಪ್ರಕರಣ!

ಕಳೆದ  10 ದಿನಗಳಲ್ಲಿ ಬೆಂಗಳೂರಿನಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದ್ದು, ನಗರದ ಎಂಟು ವಾರ್ಡ್ ಗಳಲ್ಲಿ ಯಾವುದೇ ಪ್ರಕರಣಗಳು ವರದಿಯಾಗಿಲ್ಲ.

published on : 25th January 2021

ಆಸ್ಟ್ರೇಲಿಯನ್ ಓಪನ್: 47 ಆಟಗಾರರಿಗೆ ಕ್ವಾರಂಟೈನ್!

ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಗೆ ಆಯೋಜಿಸಲಾಗಿದ್ದ ವಿಶೇಷ ವಿಮಾನದಲ್ಲಿ ಆಗಮಿಸಿದ್ದ ಮೂವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟ ಹಿನ್ನೆಲೆಯಲ್ಲಿ ವಿಮಾನದಲ್ಲಿದ್ದ 47 ಆಟಗಾರರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.

published on : 16th January 2021

ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಳ: ಸೋಂಕು ಹರಡುವಿಕೆ ತಡೆಗೆ ಕ್ರಮ ಕೈಗೊಳ್ಳಲು 4 ರಾಜ್ಯಗಳಿಗೆ ಸೂಚನೆ

ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಪರಿಣಾಮವಾಗಿ ಸೋಂಕು ಹರಡುವಿಕೆ ತಡೆಗೆ ಕಠಿಣ ಕ್ರಮ ಕೈಗೊಳ್ಳುವಂತೆ 4 ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.

published on : 8th January 2021

ಬೆಂಗಳೂರಿನಲ್ಲಿ 437 ಸೇರಿ ರಾಜ್ಯದಲ್ಲಿ 784 ಕೊರೋನಾ ಸೋಂಕು; 6 ಮಂದಿ ಸಾವು

ರಾಜ್ಯದಲ್ಲಿ ಕೊರೋನಾ ಸಂಖ್ಯೆ ಇಳಿಕೆಯಾಗುತ್ತಿದ್ದು,  ಬೆಂಗಳೂರಿನಲ್ಲಿ 437 ಸೇರಿ ರಾಜ್ಯದಲ್ಲಿ 784 ಹೊಸ ಪ್ರಕರಣಗಳು ವರದಿಯಾಗಿದ್ದು 6 ಮಂದಿ ಸಾವನ್ನಪ್ಪಿದ್ದಾರೆ. 

published on : 6th January 2021

ಬೆಂಗಳೂರಿನಲ್ಲಿ 393 ಸೇರಿ ರಾಜ್ಯದಲ್ಲಿ 815 ಮಂದಿಗೆ ಕೋವಿಡ್-19 ಸೋಂಕು; 8 ಸಾವು

ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಜ.5 ರಂದು 815 ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ 901579 ಕ್ಕೆ ಏರಿಕೆಯಾಗಿದೆ. 

published on : 5th January 2021

ಬೆಂಗಳೂರಿನಲ್ಲಿ 298 ಸೇರಿ ರಾಜ್ಯದಲ್ಲಿಂದು 600 ಕೊರೋನಾ ಪಾಸಿಟೀವ್ ಪ್ರಕರಣಗಳು; 3 ಸಾವು!

ರಾಜ್ಯದಲ್ಲಿ ಇಂದು ಕೊರೋನಾ ಪ್ರಕರಣಗಳು ಅತ್ಯಂತ ಕಡಿಮೆ ವರದಿಯಾಗಿದ್ದು ಬೆಂಗಳೂರಿನಲ್ಲಿ 298 ಸೇರಿ ಒಟ್ಟು 600 ಸೋಂಕಿತ ಪ್ರಕರಣಗಳು ವರದಿಯಾಗಿದೆ. 

published on : 4th January 2021

ರಾಜ್ಯದಲ್ಲಿ ಇಂದು 1,704 ಕೋವಿಡ್ ಪ್ರಕರಣಗಳು, 13 ಸಾವು; ಒಟ್ಟು ಸೋಂಕಿತರ ಸಂಖ್ಯೆ 873046 ಕ್ಕೆ ಏರಿಕೆ

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1,704 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಕೋವಿಡ್-19 ಪ್ರಕರಣಗಳ ಸಂಖ್ಯೆ 873046ಕ್ಕೆ ಏರಿಕೆಯಾಗಿವೆ. 

published on : 22nd November 2020

10 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಶೇ.75 ರಷ್ಟು ಹೊಸ ಕೋವಿಡ್ -19 ಪ್ರಕರಣ: ಕೇಂದ್ರ

ದೇಶದಲ್ಲಿ ಒಂದು ದಿನದಲ್ಲಿ ವರದಿಯಾದ 85,362 ಹೊಸ ಕೊರೋನಾ ವೈರಸ್ ಪ್ರಕರಣಗಳಲ್ಲಿ ಶೇ. 75. ರಷ್ಟು ಪ್ರಕರಣಗಳು 10 ರಾಜ್ಯಗಳು ಮತ್ತು ಕೇಂದ್ರ ಪ್ರದೇಶಗಳಲ್ಲಿ ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

published on : 26th September 2020

'ಪ್ರಧಾನಿ ಮೋದಿ ನವಿಲುಗಳ ಜೊತೆ ಬ್ಯುಸಿಯಾಗಿದ್ದಾರೆ, ನಿಮ್ಮ ಜೀವನವನ್ನು ನೀವೇ ಕಾಪಾಡಿಕೊಳ್ಳಿ':ರಾಹುಲ್ ಗಾಂಧಿ 

ಕೋವಿಡ್-19 ನಿರ್ವಹಣೆ, ಆರ್ಥಿಕ ಪರಿಸ್ಥಿತಿ ಬಗ್ಗೆ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಿರಂತರವಾಗಿ ಟೀಕಿಸುತ್ತಾ ಬಂದಿದ್ದಾರೆ.

published on : 14th September 2020

ಕೊವಿಡ್ ಹೆಚ್ಚಳ ಹಿನ್ನೆಲೆ: ಬಿಹಾರದಲ್ಲಿ ಸೆಪ್ಟೆಂಬರ್ 6 ರವರೆಗೆ ಲಾಕ್‌ಡೌನ್ ವಿಸ್ತರಣೆ

ಕೊರೋನಾವೈರಸ್  ಪ್ರಕರಣಗಳು ಮತ್ತು ಅದರಿಂದಾಗುವ ಸಾವಿನ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿರುವ ಮಧ್ಯೆ ಬಿಹಾರ ಸರ್ಕಾರವು ರಾಜ್ಯದಲ್ಲಿ ನಡೆಯುತ್ತಿರುವ ಲಾಕ್‌ಡೌನ್ ಅನ್ನು ಸೆಪ್ಟೆಂಬರ್ 6 ರವರೆಗೆ ವಿಸ್ತರಿಸಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

published on : 17th August 2020

ಅಸ್ಸಾಂ ರಾಜಭವನದಲ್ಲಿ 70 ಕೋವಿಡ್ -19 ಕೇಸ್ ಗಳು ಪತ್ತೆ

ಅಸ್ಸಾಂ ರಾಜಭವನದಲ್ಲಿ  70 ಕೊರೋನಾ ಪ್ರಕರಣ ಪತ್ತೆಯಾಗಿದ್ದು, ಈಗಾಗಲೇ ಕಂಟೈನ್ ಮೆಂಟ್ ವಲಯವೆಂದು ಘೋಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಇಂದು ಹೇಳಿದ್ದಾರೆ.

published on : 19th July 2020

ತಿಂಗಳಾಂತ್ಯದವರೆಗೆ ಪತ್ತೆಯಾದ ಕೋವಿಡ್ ಪ್ರಕರಣಗಳಲ್ಲಿ ಶೇ.70 ರಷ್ಟು ಬಂದಿದ್ದು 5 ರಾಜ್ಯಗಳಿಂದ!

ಲಾಕ್ ಡೌನ್ ನಿರ್ಬಂಧಗಳನ್ನು ತೆರವುಗೊಳಿಸಿ ಅನ್ ಲಾಕ್ 1.0 ಘೋಷಣೆ ಮಾಡಿದ ಬಳಿಕ ಜೂನ್ ತಿಂಗಳಾಂತ್ಯದವರೆಗೆ ಪತ್ತೆಯಾದ ಒಟ್ಟಾರೆ ಕೋವಿಡ್-19 ಪ್ರಕರಣಗಳ ಪೈಕಿ 5 ರಾಜ್ಯಗಳದ್ದು ಸಿಂಹಪಾಲು ಎಂಬುದು ಅಂಕಿ-ಅಂಶಗಳಿಂದ ತಿಳಿದುಬಂದಿದೆ.

published on : 8th July 2020
1 2 >