• Tag results for Covid-19 lockdown

ಬಿಹಾರ: ಲಾಕ್ ಡೌನ್ ನಲ್ಲಿ 1200 ಕಿ.ಮೀ. ಸೈಕಲ್ ತುಳಿದು ತಂದೆಯನ್ನು ಮನೆಗೆ ಕರೆತಂದಿದ್ದ ಬಾಲಕಿಯ ತಂದೆ ಸಾವು!

ಕಳೆದ ವರ್ಷ ದೇಶಾದ್ಯಂತ ದಿಢೀರ್ ಲಾಕ್ಡೌನ್ ಹೇರಿದ್ದಾಗ ಬರೊಬ್ಬರಿ 1200 ಕಿ.ಮೀ ಸೈಕಲ್ ತುಳಿದು ತನ್ನ ತಂದೆಯನ್ನು ಮನೆಗೆ ಕರೆತಂದಿದ್ದ ಬಿಹಾರದ ಬಾಲಕಿಯ ತಂದೆ ಸಾವನ್ನಪ್ಪಿದ್ದಾರೆ.

published on : 1st June 2021

ಪಾಸಿಟಿವ್ ಪ್ರಮಾಣ ಇನ್ನೂ ಹೆಚ್ಚಾಗಿರುವುದರಿಂದ ಕೇರಳದಲ್ಲಿ ಲಾಕ್‌ಡೌನ್ ಮೇ 23ರವರೆಗೆ ವಿಸ್ತರಣೆ

ವ್ಯಾಪಕ ಹರಡುತ್ತಿರುವ ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸಲು ಕೇರಳದಲ್ಲಿ ಮೇ 8 ರಿಂದ ಮೇ 16 ರವರೆಗೆ ಜಾರಿಗೊಳಿಸಲಾಗಿದ್ದ ಸಂಪೂರ್ಣ ಲಾಕ್‌ಡೌನ್ ಅನ್ನು ಮೇ 23 ರವರೆಗೆ ವಿಸ್ತರಿಸಲಾಗುವುದು ಎಂದು ಕೇರಳ ಸರ್ಕಾರ ಶುಕ್ರವಾರ ಪ್ರಕಟಿಸಿದೆ.

published on : 14th May 2021

ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಆಹಾರ ಪಡೆಯಲು ಗುರುತಿನ ಚೀಟಿ ಬೇಕಿಲ್ಲ: ಬಿಬಿಎಂಪಿ ಆಯುಕ್ತ

ಕೋವಿಡ್-19 ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಬಡವರು, ಕೂಲಿ ಕಾರ್ಮಿಕರ ಮುಂತಾದವರು ಗುರುತಿನ ಚೀಟಿ ಇಲ್ಲದೇ ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಆಹಾರ ಪಡೆಯಬಹುದು ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಹೇಳಿದ್ದಾರೆ.

published on : 13th May 2021

18 ವರ್ಷ ಮೇಲ್ಪಟ್ಟವರಿಗೂ ಲಸಿಕೆ; 'ಅತೀ ದೊಡ್ಡ ಜವಾಬ್ದಾರಿ ನನ್ನ ಮೇಲಿದೆ': ಆಧಾರ್ ಪೂನಾವಾಲ

18 ವರ್ಷ ಮೇಲ್ಪಟ್ಟವರಿಗೂ ಲಸಿಕೆ ಘೋಷಣೆ ಮಾಡಿದ್ದು ಎಲ್ಲ ಜವಾಬ್ದಾರಿ ನನ್ನ ಮೇಲಿದೆ ಎಂದು ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯ ಮುಖ್ಯಸ್ಥ ಆಧಾರ್ ಪೂನಾವಾಲ ಹೇಳಿದ್ದಾರೆ.

published on : 1st May 2021

ಕೋವಿಡ್-19 ಲಾಕ್ಡೌನ್ ಮತ್ತೆ ಒಂದು ವಾರ ವಿಸ್ತರಣೆ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ

ಕೋವಿಡ್-19 2ನೇ ಅಬ್ಬರ ಮುಂದುವರೆದಿರುವಂತೆಯೇ ದೆಹಲಿಯಲ್ಲಿ ಹೇರಲಾಗಿರುವ ಲಾಕ್ಡೌನ್ ಅನ್ನು ಮತ್ತೆ ಒಂದು ವಾರಗಳ ಕಾಲ ಮುಂದುವರೆಸಲಾಗುತ್ತದೆ ಎಂದು ದೆಹಲಿ ಸರ್ಕಾರ ಶನಿವಾರ ಘೋಷಣೆ ಮಾಡಿದೆ.

published on : 1st May 2021

ಕೋವಿಡ್-19: ಬೆಂಗಳೂರಿಗೆ ಅಲ್ಪಾವಧಿಯ ಲಾಕ್ಡೌನ್ ಅತ್ಯಗತ್ಯ!

ಕೋವಿಡ್-19ನ ಅಲೆಯ ಬಿಗಿ ಹಿಡಿತದಲ್ಲಿರುವ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪರಿಸ್ಥಿತಿ ಸುಧಾರಿಸಲು ಅಲ್ಪಾವಧಿಯ ಲಾಕ್ಡೌನ್ ಅತ್ಯಗತ್ಯ ಎಂದು ಹೊಟೆಲ್ ಉದ್ಯಮಿಗಳು ಅಭಿಪ್ರಾಯಪಟ್ಟಿದ್ದಾರೆ.

published on : 21st April 2021

ಕೊರೋನಾ ಹೆಚ್ಚಳ: ಏಪ್ರಿಲ್ 5 ರಿಂದ ಬಾಂಗ್ಲಾದೇಶದಲ್ಲಿ 7 ದಿನಗಳ ಲಾಕ್ ಡೌನ್

ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಿಂದಾಗಿ ತತ್ತರಿಸಿ ಹೋಗಿರುವ ಬಾಂಗ್ಲಾದೇಶದಲ್ಲಿ ಇದೇ ಏಪ್ರಿಲ್ 5ರಿಂದ ಲಾಕ್ ಡೌನ್ ಜಾರಿ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ.

published on : 3rd April 2021