- Tag results for Covid-19 situation
![]() | ಕಳೆದ ಮೇ ನಂತರ ದೇಶದಲ್ಲಿ ಅತಿ ಹೆಚ್ಚು ಕೊರೋನಾ ಪ್ರಕರಣ, ಕೋವಿಡ್ ಪರಿಸ್ಥಿತಿ ಪರಿಶೀಲಿಸಿದ ಪ್ರಧಾನಿ ಮೋದಿಕಳೆದ ಮೇ ನಂತರ ದೇಶದಲ್ಲಿ ಅತಿ ಹೆಚ್ಚು ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕೋವಿಡ್-19 ಉಲ್ಬಣವನ್ನು ಪರಿಶೀಲಿಸಲು ಭಾನುವಾರ ಉನ್ನತ ಮಟ್ಟದ ಸಭೆ ನಡೆಸಿ ಪರಿಸ್ಥಿತಿಯನ್ನು... |
![]() | ಕೋವಿಡ್-19 ಲಸಿಕೆ: ಪರಿಸ್ಥಿತಿ ಪರಿಶೀಲನೆಗೆ ಉನ್ನತಾಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಮಹತ್ವದ ಸಭೆಅತ್ಯಂತ ವೇಗವಾಗಿ ಹಬ್ಬುವ, ಲಸಿಕೆಗೂ ಬಗ್ಗದ ಡೆಲ್ಟಾಗಿಂತಲೂ ಅಪಾಯಕಾರಿ ಎಂದು ಬಣ್ಣಿತವಾದ ಕೋವಿಡ್'ನ ಹೊಸ ರೂಪಾಂತರಿ ಬೋಟ್ಸ್ವಾನಾ ತಳಿ' ಇದೀಗ ಭಾರತದಲ್ಲೂ ಆತಂಕವನ್ನು ಸೃಷ್ಟಿಸಿದ್ದು, ಈ ನಡುವಲ್ಲೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಪರಿಸ್ಥಿತಿ ಪರಿಶೀಲನೆಗೆ ಉನ್ನತಾಧಿಕಾರಿಗಳೊಂದಿಗೆ ಶನಿವಾರ ಮಹತ್ವದ ಸಭೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. |
![]() | ವೇಳಾಪಟ್ಟಿ 'ಸಂಪೂರ್ಣ ಭರ್ತಿ'ಯಿಂದಾಗಿ 2021ರ ಏಷ್ಯಾ ಕಪ್ ಟೂರ್ನಿ 2023ಕ್ಕೆ ಮುಂದೂಡಿಕೆಕೊರೋನಾ ಮಹಾಮಾರಿಯಿಂದ ಕ್ರಿಕೆಟ್ ಟೂರ್ನಿಗಳ ವೇಳಾಪಟ್ಟಿಯಲ್ಲಿ ನಿರಂತರ ಬದಲಾವಣೆ ಆಗುತ್ತಿರುವ ಹಿನ್ನೆಲೆಯಲ್ಲಿ 2021ರ ಏಷ್ಯಾಕಪ್ ಟೂರ್ನಿಯನ್ನು 2023ಕ್ಕೆ ಮುಂದೂಡಲಾಗಿದೆ. |
![]() | ಭಾರತದ ಕೋವಿಡ್-19 ವಿರುದ್ಧದ ಹೋರಾಟ ನೆಹರು-ಗಾಂಧಿಗಳು ಸೃಷ್ಟಿಸಿದ ವ್ಯವಸ್ಥೆಯಿಂದ ಸಾಧ್ಯವಾಗಿದೆ: ಶಿವಸೇನೆಕೋವಿಡ್-19 ನಿಂದ ಉಂಟಾಗಿರುವ ಪರಿಸ್ಥಿತಿಯನ್ನು ನಿಭಾಯಿಸುವ ವಿಷಯದಲ್ಲಿ ಮೋದಿ ಸರ್ಕಾರದ ವಿರುದ್ಧ ಶಿವಸೇನೆ ತೀವ್ರ ಟೀಕೆ ಮಾಡಿದೆ. |
![]() | ಕೊರೋನ ಪರಿಸ್ಥಿತಿ: ನಾಲ್ಕು ರಾಜ್ಯಗಳ ಜೊತೆ ಪ್ರಧಾನಿ ಸಮಾಲೋಚನೆರಾಜ್ಯಗಳಲ್ಲಿನ ಕೊರೋನ ಸೋಂಕು ಪರಿಸ್ಥಿತಿಯನ್ನು ನಿಭಾಯಿಸಲು ಪ್ರಧಾನಿ ನರೇಂದ್ರ ಮೋದಿ ಶನಿವಾರ ನಾಲ್ಕು ಮುಖ್ಯಮಂತ್ರಿಗಳ ಜೊತೆ ದೂರವಾಣಿಯಲ್ಲಿ ಸಮಾಲೋಚನೆ ನಡೆಸಿದರು. |
![]() | ಭಾರತದ ಕೋವಿಡ್-19 ಪರೀಕ್ಷೆ ವರದಿಗಳು ವಿಶ್ವಾಸಾರ್ಹವಲ್ಲ ಅಥವಾ ನಿಖರವಲ್ಲ: ಪಶ್ಚಿಮ ಆಸ್ಟ್ರೇಲಿಯಾ ಪ್ರೀಮಿಯರ್ಭಾರತ ನಡೆಸುತ್ತಿರುವ ಕೋವಿಡ್-19 ಪರೀಕ್ಷೆಗಳು ವಿಶ್ವಾಸಾರ್ಹವಲ್ಲ ಅಥವಾ ನಿಖರವಾಗಿಲ್ಲ ಎಂದು ಪಶ್ಚಿಮ ಆಸ್ಟ್ರೇಲಿಯಾದ ಪ್ರೀಮಿಯರ್ ಮಾರ್ಕ್ ಮೆಕ್ಗೊವನ್ ಕಳವಳ ವ್ಯಕ್ತಪಡಿಸಿದ್ದಾರೆ. |
![]() | ಸಂಕಷ್ಟಕ್ಕೆ ಮಿಡಿದ ಮಾಜಿ ಸಚಿವ ಎಂ.ಬಿ.ಪಾಟೀಲ್ ಕ್ರಮಕ್ಕೆ ಧನ್ಯವಾದ: ಆರೋಗ್ಯ ಸಚಿವ ಡಾ. ಕೆ.ಸುಧಾಕರ್ಮಾಜಿ ಸಚಿವರಾದ ಎಂ.ಬಿ.ಪಾಟೀಲ್ ತಮ್ಮ ಆಸ್ಪತ್ರೆಯಲ್ಲಿ ಕಡಿಮೆ ದರಕ್ಕೆ ಸೇವೆ ನೀಡಿ ಕೊರೊನಾ ಸಂಕಷ್ಟದ ಪರಿಸ್ಥಿತಿ ನಿಭಾಯಿಸಲು ಸಹಕಾರ ನೀಡಿದ್ದಾರೆ. |
![]() | ಸರ್ಕಾರ ಮಾರ್ಗಸೂಚಿಯಲ್ಲಿ ಜನರ ಜೀವ ಉಳಿಸಲು ಏನು ಕ್ರಮಕೈಗೊಂಡಿದೆ ಎಂದು ಹೇಳಿಲ್ಲ: ಕುಮಾರಸ್ವಾಮಿರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆಯೇ ಹೊರತು ಈಗಾಗಲೇ ಸೋಂಕಿಗೆ ತುತ್ತಾಗಿರುವ ಜನರನ್ನು ರಕ್ಷಿಸಲು, ಅವರ ಜೀವ ಉಳಿಸಲು ಏನು ಕ್ರಮ ಕೈಗೊಳ್ಳಲಾಗಿದೆ ಎಂಬುದನ್ನು ಹೇಳಿಲ್ಲ... |
![]() | ಆಸ್ಪತ್ರೆ, ಸ್ಮಶಾನಗಳ ಪರಿಶೀಲನೆಗೆ ಸಚಿವರ ಜೊತೆ ನಾನೇ ಹೋಗುತ್ತೇನೆ: ಡಿ.ಕೆ. ಶಿವಕುಮಾರ್ಕೋವಿಡ್-19 ಪರಿಸ್ಥಿತಿ ಅರಿಯುವುದಕ್ಕಾಗಿ ರಾಜ್ಯಪಾಲರ ಸಭೆ ಮುಗಿದ, ಬಳಿಕ ಸಚಿವರ ಜೊತೆಗೆ ಆಸ್ಪತ್ರೆ, ಸ್ಮಶಾನಗಳ ಪರಿಶೀಲನೆಗೆ ಬರಲು ಸಿದ್ಧವಿರುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. |
![]() | ಕೊರೋನಾ ಹರಡುವುದನ್ನು ತಡೆಯಲಿಕ್ಕಾಗದೇ ಸರ್ಕಾರ ಜನತೆಯ ಮುಂದೆ ಬೆತ್ತಲಾಗುತ್ತಿದೆ: ಸಿದ್ದರಾಮಯ್ಯತುರ್ತುನಿಗಾ ಘಟಕದಲ್ಲಿರುವ ರಾಜ್ಯ ಬಿಜೆಪಿ ಸರ್ಕಾರ ಕೊರೋನಾ ಸೋಂಕು ಹರಡುವುದನ್ನು ತಡೆಯಲಿಕ್ಕಾಗದೇ ಜನತೆಯ ಮುಂದೆ ಬೆತ್ತಲಾಗುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. |
![]() | ಕೋವಿಡ್ ಪರಿಸ್ಥಿತಿ ಕುರಿತು ಚರ್ಚಿಸಲು ಪ್ರಧಾನಿ ಮೋದಿ ಕರೆದ ಸಿಎಂಗಳ ಸಭೆಗೆ ಮಮತಾ ಗೈರುಕೋವಿಡ್ -19 ಪರಿಸ್ಥಿತಿ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಕರೆದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ವರ್ಚುವಲ್ ಸಭೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾಗವಹಿಸುವುದಿಲ್ಲ... |