- Tag results for Covid 3rd Wave
![]() | ಫೆಬ್ರವರಿ 2-3ನೇ ವಾರದಲ್ಲಿ ಕೊರೋನಾ ಸೋಂಕು ಕಡಿಮೆಯಾಗಬಹುದು, ಅಲ್ಲಿಯವರೆಗೂ ಎಚ್ಚರದಿಂದಿರಿ: ಡಾ ಕೆ ಸುಧಾಕರ್ಕೋವಿಡ್ -19 ಸೋಂಕಿನ ಮೂರನೇ ಅಲೆಯಲ್ಲಿ ಓಮಿಕ್ರಾನ್ ರೂಪಾಂತರಿ ಸೋಂಕಿನ ಲಕ್ಷಣ ಸೌಮ್ಯ ಪ್ರಮಾಣದಲ್ಲಿ ಮಧ್ಯಮ ಸ್ವರೂಪದಲ್ಲಿದೆ. ಜೀವಹಾನಿಯಾಗುವ ಸಂಭವ ತೀರಾ ಕಡಿಮೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಪುನರುಚ್ಛರಿಸಿದ್ದಾರೆ. |
![]() | ಕೋವಿಡ್ ಪಾಸಿಟಿವ್ ದರ ಹೆಚ್ಚುತ್ತಿರುವುದರಿಂದ ಬೇರೆ ಜಿಲ್ಲೆಗಳ ಮೇಲೆ ಗಮನ ಅಗತ್ಯ: ಅಧಿಕಾರಿಗಳಿಗೆ ತಜ್ಞರ ಸೂಚನೆಕೊರೋನಾ ಮೂರನೇ ಅಲೆ ಏರಿಕೆಯಾಗುತ್ತಿರುವುದು ನೋಡಿದರೆ ಮುಂದಿನ ದಿನಗಳಲ್ಲಿ ಬೆಂಗಳೂರು ಹೊರತುಪಡಿಸಿ ಬೇರೆ ಜಿಲ್ಲೆಗಳಲ್ಲಿ ಕೂಡ ಕೋವಿಡ್ ಸೋಂಕಿತರ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. |
![]() | 'ಜನರ ಜೀವದಷ್ಟೇ ಜೀವನವೂ ಮುಖ್ಯ': ವೀಕೆಂಡ್ ಕರ್ಫ್ಯೂಗೆ ಸ್ವಪಕ್ಷೀಯರಿಂದಲೇ ವಿರೋಧ, ಅಡಕತ್ತರಿಯಲ್ಲಿ ಸರ್ಕಾರಕೋವಿಡ್ ಮೂರನೇ ಅಲೆ ತಡೆಗೆ ರಾಜ್ಯ ಸರ್ಕಾರ ತಂದಿದ್ದ ವಾರಾಂತ್ಯ ಕರ್ಫ್ಯೂ, ನೈಟ್ ಕರ್ಫ್ಯೂ ಹಾಗೂ ಇತರ ನಿರ್ಬಂಧ ಇಂದು ಗುರುವಾರಕ್ಕೆ ಮುಕ್ತಾಯವಾಗಿದೆ. ಕೊರೋನಾ ಸೋಂಕು ಕಡಿಮೆಯಾಗಿಲ್ಲ. ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ 25 ಸಾವಿರದಷ್ಟು ಕೋವಿಡ್ ಕೇಸುಗಳು ವರದಿಯಾಗಿವೆ. |
![]() | ಮೇಕೆದಾಟು ಪಾದಯಾತ್ರೆ ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ಇತ್ಯರ್ಥ; ಪ್ರತಿಭಟನೆ, ಮೆರವಣಿಗೆಗೆ ಬ್ರೇಕ್ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಮೂರನೇ ಅಲೆ(Covid 3rd wave) ಮತ್ತು ಕೊರೋನಾ ರೂಪಾಂತರಿ ಸೋಂಕು ಓಮಿಕ್ರಾನ್ (Omicron) ಹೆಚ್ಚಾಗುತ್ತಿದೆ. ಮೂರನೇ ಅಲೆ ನಿಯಂತ್ರಿಸಲು ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ, ಕೊರೋನಾ ನಿರ್ಬಂಧಗಳನ್ನು ಎರಡು ವಾರಗಳಿಂದ ಜಾರಿಗೆ ತಂದಿದೆ. |
![]() | ಫೆಬ್ರವರಿ ಮೊದಲ ವಾರ ಕೊರೋನಾ 3ನೇ ಅಲೆ ಗರಿಷ್ಠ ಮಟ್ಟಕ್ಕೆ ಏರಿ 3-4ನೇ ವಾರ ಕಡಿಮೆಯಾಗಬಹುದು, ಲಾಕ್ ಡೌನ್ ಇಲ್ಲ: ಡಾ ಕೆ ಸುಧಾಕರ್ಕೊರೋನಾ ಮೂರನೇ ಅಲೆ, ಓಮಿಕ್ರಾನ್ ಬಗ್ಗೆ ಆಲಕ್ಷ್ಯ ಬೇಡ, ಕೆಲವರಿಗೆ ಸೋಂಕಿನ ತೀವ್ರತೆಯಿದೆ, ಯಾರೂ ಕೂಡ ನಿರ್ಲಕ್ಷ್ಯ, ಉದಾಸೀನ ಮಾಡಬೇಡಿ, ಜನರ ಮುಂದೆ ಇರುವಾಗ, ಹೊರಗೆ ಓಡಾಡುವಾಗ, ಕಚೇರಿಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸ್ಯಾನಿಟೈಸ್ ಮಾಡಿಕೊಳ್ಳಿ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. |
![]() | ಕೊರೋನಾ 2ನೇ ಅಲೆಗೆ ಹೋಲಿಸಿದರೆ 3ನೇ ಅಲೆ ಅಪಾಯ ಅಲ್ಲ, ಹಾಗೆಂದು ಎಚ್ಚರ ತಪ್ಪುವುದು ಬೇಡ: ಡಾ ಕೆ ಸುಧಾಕರ್ಓಮಿಕ್ರಾನ್ ಸೋಂಕು ಕೊರೋನಾ ಮೂರನೇ ಅಲೆ ಬಗ್ಗೆ ಯಾವುದೇ ಆತಂಕ ಬೇಡ. ಎರಡು ಡೋಸ್ ಕೊವಿಡ್ ಲಸಿಕೆ ಪಡೆದರೆ ಪರಿಣಾಮ ಕಡಿಮೆ. ಕೊರೊನಾ ಮೂರನೇ ಅಲೆ ದೀರ್ಘ ಕಾಲ ಇರುವುದಿಲ್ಲ. ಒಮಿಕ್ರಾನ್ನಿಂದ ಶ್ವಾಸಕೋಶಕ್ಕೆ ತೊಂದರೆಯಾಗಲ್ಲ, ಹಾಗೆಂದು ಎಚ್ಚರ ತಪ್ಪುವುದು ಬೇಡ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅಭಯ ನೀಡಿದ್ದಾರೆ. |
![]() | ಬಿಜೆಪಿಯ 'ಜನ ಆಶೀರ್ವಾದ ಯಾತ್ರೆ' ಕೊರೋನಾ 3ನೇ ಅಲೆಗೆ ಆಹ್ವಾನ: ಶಿವಸೇನೆ ಸಂಸದ ಸಂಜಯ್ ರಾವತ್ಬಿಜೆಪಿಯ ಜನ ಆಶೀರ್ವಾದ ಯಾತ್ರೆ ಕೊರೋನಾ ಮೂರನೇ ಅಲೆಗೆ ಆಹ್ವಾನ ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಟೀಕಿಸಿದ್ದಾರೆ. |
![]() | ಕೊರೋನಾ 3ನೇ ಅಲೆ ತಗ್ಗಿಸಲು ತಜ್ಞರ ಸಲಹೆ ಪಡೆದು ನಿರ್ಧಾರ; ತುರ್ತು ಸಭೆ ಕರೆದ ಸಿಎಂ; ಅಂಗಾಂಗ ದಾನಕ್ಕೆ ಬೊಮ್ಮಾಯಿ ಕರೆರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕೊರೋನಾ 3ನೇ ಅಲೆ ಏಳುವ ಲಕ್ಷಣ ದಟ್ಟವಾಗಿ ಕಾಡುತ್ತಿದೆ. ಮಕ್ಕಳಲ್ಲಿ ವಿಶೇಷವಾಗಿ ಕಳೆದ 10 ದಿನಗಳಿಂದ ಕೊರೋನಾ ಮಹಾಮಾರಿ ಕಾಣಿಸಿಕೊಳ್ಳುತ್ತಿದೆ. |
![]() | ಆಗಸ್ಟ್ ತಿಂಗಳಲ್ಲಿ ಕೋವಿಡ್ 3 ನೇ ಅಲೆ, ಅಕ್ಟೋಬರ್ ನಲ್ಲಿ ತೀವ್ರ ಸಾಧ್ಯತೆ: ವರದಿಭಾರತದಲ್ಲಿ ಕೊರೋನಾದ ಹೊಸ ರೂಪಾಂತರಿ ತಳಿ ಸೋಂಕು ಹರಡಲು ಪ್ರಾರಂಭವಾಗಿದ್ದು ಆಗಸ್ಟ್ ನಲ್ಲಿ ಪ್ರಸರಣ ಸಂಖ್ಯೆ ಏರಿಕೆ ಕಾಣಲಿದ್ದು ಅಕ್ಟೋಬರ್ ನಲ್ಲಿ ತೀವ್ರಗೊಳ್ಳುವ ಸಾಧ್ಯತೆ ಇದೆ. |
![]() | ಕೊರೋನಾ 3ನೇ ಅಲೆಗೆ ಸಿದ್ಧತೆ: ಎಲ್ಲಾ ಜಿಲ್ಲೆಯಲ್ಲೂ ವೈದ್ಯರು, ಸಿಬ್ಬಂದಿಗಳಿಗೆ ತರಬೇತಿ ನೀಡಲು ಸರ್ಕಾರ ನಿರ್ಧಾರರಾಜ್ಯದಲ್ಲಿ ಕೊರೋನಾ 3ನೇ ಅಲೆ ಆತಂಕ ಶುರುವಾಗಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ಎದುರಿಸಲು ಸಿದ್ಧತೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ ಎಲ್ಲಾ ಜಿಲ್ಲೆಯಲ್ಲಿಯೂ ವೈದ್ಯರು ಹಾಗೂ ಸಿಬ್ಬಂದಿಗಳಿಗೆ ತರಬೇತಿ ನೀಡಲು ನಿರ್ಧರಿಸಿದೆ. |
![]() | 'ಮುಂದಿನ 100 ದಿನ ಅತ್ಯಂತ ನಿರ್ಣಾಯಕ, ಕೊಂಚ ನಿರ್ಲಕ್ಷ್ಯ ವಹಿಸಿದರೂ ಪರಿಸ್ಥಿತಿ ಕೈ ಮೀರುತ್ತದೆ: ಕೋವಿಡ್-19 3ನೇ ಅಲೆ ಕುರಿತು ಕೇಂದ್ರ ಎಚ್ಚರಿಕೆಕೋವಿಡ್-19 3ನೇ ಅಲೆ ನಿರ್ವಹಣೆ ವಿಚಾರವಾಗಿ ಕೇಂದ್ರ ಸರ್ಕಾರ ಮಹತ್ವದ ಎಚ್ಚರಿಕೆ ನೀಡಿದ್ದು, ಕೊಂಚ ನಿರ್ಲಕ್ಷ್ಯ ವಹಿಸಿದರೂ ಪರಿಸ್ಥಿತಿ ಕೈ ಮೀರುತ್ತದೆ ಎಂದು ಹೇಳಿದೆ. |
![]() | ಸಾಮಾಜಿಕ ಅಂತರವಿಲ್ಲ, ಮಾಸ್ಕ್ ಸರಿಯಾಗಿ ಧರಿಸುತ್ತಿಲ್ಲ, ಜನರ ನಿರ್ಲಕ್ಷ್ಯದಿಂದಾಗಿ ಕೊರೋನಾ 3ನೇ ಅಲೆಗೆ ಅದ್ದೂರಿ ಆಹ್ವಾನ!ಕೋವಿಡ್-19 3ನೇ ಅಲೆ ಆತಂಕ ಭೀತಿ ನಡುವೆಯೇ ದೇಶಾದ್ಯಂತ ಜನರ ತೀವ್ರ ನಿರ್ಲಕ್ಷತೆ ಮುಂದುವರೆದಿದ್ದು, ಈ ಬಗ್ಗೆ ತಜ್ಞರು ತೀವ್ರ ಎಚ್ಚರಿಕೆ ನೀಡಿದ್ದಾರೆ. |
![]() | ಜಗತ್ತಿನ ಹಲವು ದೇಶಗಳಲ್ಲಿ ಕೋವಿಡ್ 3ನೇ ಅಲೆ ಆರ್ಭಟವಿದೆ, ದೇಶದಲ್ಲಿ ಇದನ್ನು ತಡೆಯಲೇಬೇಕಾದ ಅನಿವಾರ್ಯತೆ ಇದೆ: ಕೇಂದ್ರ ಸರ್ಕಾರಜಗತ್ತಿನ ಹಲವು ದೇಶಗಳಲ್ಲಿ ಕೋವಿಡ್ 3ನೇ ಅಲೆ ಆರ್ಭಟ ಆರಂಭವಾಗಿದ್ದು, ಭಾರತದಲ್ಲಿ ಇದನ್ನು ತಡೆಯಲೇಬೇಕಾದ ಅನಿವಾರ್ಯತೆ ಇದೆ ಎಂದು ಕೇಂದ್ರ ಸರ್ಕಾರ ಹೇಳಿದೆ. |
![]() | ಕೋವಿಡ್ 3ನೇ ಅಲೆ: ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಗೆ 100 ಹಾಸಿಗೆಗಳ ನೂತನ ಸುಸಜ್ಜಿತ ಐಸಿಯುಬೆಂಗಳೂರು ನಗರದ ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆ (IGICH)ನಲ್ಲಿ ಕಾಗ್ನಿಜೆಂಟ್ ಫೌಂಡೇಶನ್ ನೆರವಿನಿಂದ ಸ್ಥಾಪನೆ ಮಾಡಲಾಗಿರುವ 100 ಹಾಸಿಗೆಗಳ ಮಕ್ಕಳ ತೀವ್ರ ನಿಗಾ ಘಟಕವನ್ನು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಮಂಗಳವಾರ ಲೋಕಾರ್ಪಣೆ ಮಾಡಿದರು. |
![]() | ಅತ್ಯಮೂಲ್ಯವಾದ ಕೋವಿಡ್ ಲಸಿಕಾ ದತ್ತಾಂಶ ವ್ಯರ್ಥ ಮಾಡಿದ ಭಾರತ: ಖ್ಯಾತ ವೈರಾಲಜಿಸ್ಟ್ ಗಗನ್ ದೀಪ್ ಕಾಂಗ್ಭಾರತ ಈ ವರೆಗೂ 30 ಕೋಟಿಗೂ ಅಧಿಕ ಡೋಸ್ ಲಸಿಕೆ ನೀಡಿದ್ದು, ಈ ಕುರಿತ ಅತ್ಯಮೂಲ್ಯವಾದ ದತ್ತಾಂಶಗಳನ್ನು ಭಾರತ ವ್ಯರ್ಥ ಮಾಡಿದೆ ಎಂದು ಖ್ಯಾತ ವೈರಾಲಜಿಸ್ಟ್ ಗಗನ್ ದೀಪ್ ಕಾಂಗ್ ಹೇಳಿದ್ದಾರೆ. |