• Tag results for Covid Cases

ರಾಜ್ಯದಲ್ಲಿ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 1,348 ಸೇರಿ 7,810 ಹೊಸ ಪ್ರಕರಣ ಪತ್ತೆ, 125 ಮಂದಿ ಸಾವು!

ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಮುಖದತ್ತ ಸಾಗಿದೆ. ಇಂದು 7,810 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 27,65,134ಕ್ಕೆ ಏರಿಕೆಯಾಗಿದೆ.

published on : 13th June 2021

ರಾಜ್ಯದಲ್ಲಿ ಇಂದು ಕೊರೋನಾಗೆ 144 ಮಂದಿ ಸಾವು; ಬೆಂಗಳೂರಿನಲ್ಲಿ 2,454 ಸೇರಿ 9,785 ಹೊಸ ಪ್ರಕರಣ ಪತ್ತೆ

ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಮುಖದತ್ತ ಸಾಗಿದೆ. ಇಂದು 9,785 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 27,57,324ಕ್ಕೆ ಏರಿಕೆಯಾಗಿದೆ.

published on : 12th June 2021

ಅಸ್ಸಾಂ: ಪ್ರತಿದಿನ 3 ಲಕ್ಷ ಜನರಿಗೆ ಕೋವಿಡ್ ಲಸಿಕೆ ನೀಡಲು 2,000 ತಂಡಗಳ ರಚನೆ!

ಸಾಕಷ್ಟು ಸಂಖ್ಯೆಯ ಡೋಸ್‌ಗಳು ಲಭ್ಯವಿರುವುದರಿಂದ ಪ್ರತಿದಿನ ಮೂರು ಲಕ್ಷ ಜನರಿಗೆ ಲಸಿಕೆ ನೀಡಲು ರಾಜ್ಯ ಸರ್ಕಾರ 2,000 ತಂಡಗಳನ್ನು ರಚಿಸಿದೆ ಎಂದು ಅಸ್ಸಾಂ ಆರೋಗ್ಯ ಸಚಿವ ಕೇಶಬ್ ಮಹಂತಾ ಶನಿವಾರ ತಿಳಿಸಿದ್ದಾರೆ.

published on : 12th June 2021

ಈವರೆಗೆ ರಾಜ್ಯಗಳಿಗೆ ಸುಮಾರು 25.87 ಕೋಟಿ ಡೋಸ್ ಕೋವಿಡ್ ಲಸಿಕೆ ಪೂರೈಕೆ: ಕೇಂದ್ರ

ಕೇಂದ್ರಾಡಳಿತ ಪ್ರದೇಶ ಮತ್ತು ರಾಜ್ಯಗಳಿಗೆ ಈವರೆಗೆ ಸುಮಾರು 25 ಕೋಟಿಗೂ ಹೆಚ್ಚು ಕೋವಿಡ್-19 ಲಸಿಕೆ ಡೋಸ್ ಗಳನ್ನು ಪೂರೈಸಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

published on : 12th June 2021

ಕೋವಿಡ್ 3ನೇ ಅಲೆ ಸಾಧ್ಯತೆಗಳು ನಿಜ; ದೆಹಲಿ ಸರ್ಕಾರದಿಂದ ಸಮರೋಪಾದಿಯಲ್ಲಿ ಸಿದ್ಧತೆ: ಸಿಎಂ ಕೇಜ್ರಿವಾಲ್

ಕೋವಿಡ್ ಸಾಂಕ್ರಾಮಿಕ ರೋಗದ ಮೂರನೇ ಅಲೆ ಸಾಧ್ಯತೆಗಳು ಹೆಚ್ಚಿದ್ದು, ಅದನ್ನು ನಿಭಾಯಿಸಲು ದೆಹಲಿ ಸರ್ಕಾರ ಯುದ್ಧ ಸನ್ನದ್ಧ ರೀತಿ ತಯಾರಿ ನಡೆದಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

published on : 12th June 2021

ರಾಜ್ಯದಲ್ಲಿ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 1,154 ಸೇರಿ 8,249 ಹೊಸ ಪ್ರಕರಣ ಪತ್ತೆ, 159 ಮಂದಿ ಬಲಿ!

ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಮುಖದತ್ತ ಸಾಗಿದೆ. ಇಂದು 8,249 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 27,47,539ಕ್ಕೆ ಏರಿಕೆಯಾಗಿದೆ.

published on : 11th June 2021

ಜೂನ್ 14ರಿಂದ ಮೊದಲ ಹಂತದ ಅನ್ ಲಾಕ್: ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ; ಏನಿರುತ್ತೆ? ಏನಿರಲ್ಲ?

ಕೊರೋನಾ ಎರಡನೇ ಅಲೆಯಿಂದಾಗಿ ತತ್ತರಿಸಿದ್ದ ಕರ್ನಾಟಕದಲ್ಲಿ ಲಾಕ್ ಡೌನ್ ಘೋಷಿಸಲಾಗಿತ್ತು. ಇದೀಗ ಒಂದೂವರೆ ತಿಂಗಳ ಬಳಿಕ ಕೆಲ ನಿರ್ಬಂಧಗಳೊಂದಿಗೆ ಅನ್ ಲಾಕ್ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು ಇದಕ್ಕಾಗಿ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

published on : 11th June 2021

ಇಂಟರ್ನೆಟ್ ಇಲ್ಲದವರಿಗೂ ಜೀವಿಸುವ ಹಕ್ಕಿದೆ, ಲಸಿಕೆ ಪಡೆಯಲು ಸ್ಥಳದಲ್ಲೇ ನೋಂದಣಿ ವ್ಯವಸ್ಥೆ ಇರಲಿ: ರಾಹುಲ್ ಗಾಂಧಿ

ನೋಂದಣಿ ಮಾಡದಿದ್ದರೂ ಕೋವಿಡ್-19 ವ್ಯಾಕ್ಸಿನೇಷನ್ ಕೇಂದ್ರಕ್ಕೆ ಬರುವ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗುರುವಾರ ಆಗ್ರಹಿಸಿದ್ದಾರೆ.

published on : 10th June 2021

ದೇಶದಲ್ಲಿ ಕೋವಿಡ್ ವ್ಯಾಕ್ಸಿನೇಷನ್ 24 ಕೋಟಿ ಗಡಿ ದಾಟಿದೆ: ಕೇಂದ್ರ

ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ನೀಡಲಾಗುವ ಕೋವಿಡ್ -19 ಲಸಿಕೆ ಡೋಸ್ ಗಳ ಒಟ್ಟು ಸಂಖ್ಯೆ 24 ಕೋಟಿ ಮೀರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ತಿಳಿಸಿದೆ.

published on : 10th June 2021

ಮಸೀದಿ, ಮದರಸಾಗಳಿಗೆ ನೀಡುತ್ತಿದ್ದ ತಸ್ತಿಕ್ ಭತ್ಯೆ ನಿಲ್ಲಿಸಿದ ಮುಜರಾಯಿ ಇಲಾಖೆ!

ಮಸೀದಿ ಮತ್ತು ಮದರಸಾಗಳ ಮೌಲ್ವಿಗಳಿಗೆ ನೀಡಲಾಗುತ್ತಿದ್ದ ತಸ್ತಿಕ್ ಭತ್ಯೆಯನ್ನು ನಿಲ್ಲಿಸುವಂತೆ ರಾಜ್ಯ ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಬುಧವಾರ ಆದೇಶಿಸಿದ್ದಾರೆ.

published on : 9th June 2021

ರಾಜ್ಯದಲ್ಲಿಂದು ಕೊರೋನಾಗೆ 192 ಬಲಿ: ಬೆಂಗಳೂರಿನಲ್ಲಿ 2,395 ಸೇರಿ 10,959 ಹೊಸ ಪ್ರಕರಣ ಪತ್ತೆ!

ರಾಜ್ಯದಲ್ಲಿ ಇಂದು 10,959 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 27,28,248ಕ್ಕೆ ಏರಿಕೆಯಾಗಿದೆ.

published on : 9th June 2021

ಕೋವಿಡ್-19: ದೇಶದಲ್ಲಿ ಸತತ 2ನೇ ದಿನವೂ ಲಕ್ಷಕ್ಕಿಂತ ಕಡಿಮೆ ಪ್ರಕರಣ ವರದಿ; ಚೇತರಿಕೆ ಪ್ರಮಾಣ ಎಷ್ಟು ಗೊತ್ತೆ?

ದೇಶದಲ್ಲಿ ಸತತ ಎರಡನೇ ದಿನವೂ ಕೊರೋನಾ ಪ್ರಕರಣಗಳು ಲಕ್ಷಕ್ಕಿಂತ ಕಡಿಮೆ ವರದಿಯಾಗಿದ್ದು ಈ ಮೂಲಕ ದೈನಂದಿನ ಸಕಾರಾತ್ಮಕ ಪ್ರಮಾಣವು ಶೇಕಡಾ 4.66ಕ್ಕೆ ಇಳಿದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

published on : 9th June 2021

ರಾಜ್ಯದಲ್ಲಿ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 2,028 ಸೇರಿ 9,808 ಹೊಸ ಪ್ರಕರಣ ಪತ್ತೆ, 179 ಮಂದಿ ಸಾವು!

ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಮುಖವಾಗುತ್ತಿದ್ದು ಇಂದು 9,808 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 27,17,289ಕ್ಕೆ ಏರಿಕೆಯಾಗಿದೆ.

published on : 8th June 2021

ಶೀಘ್ರದಲ್ಲೆ ರಾಜ್ಯದಲ್ಲಿ ಹೋಟೆಲ್ ಬುಕಿಂಗ್ ರೀತಿ ಕೋವಿಡ್ ರೋಗಿಗಳಿಗೆ ಆಸ್ಪತ್ರೆ ಬೆಡ್ ಹಂಚಿಕೆ ವ್ಯವಸ್ಥೆ!

ಕೊರೋನಾ ಎರಡನೆಯ ಅಲೆಯ ತೀವ್ರತೆಯಿಂದ ರಾಜ್ಯ ಸಂಕಷ್ಟಕ್ಕೆ ಸಿಲುಕಿತ್ತು. ಅಲ್ಲದೆ ಹಾಸಿಗೆ ಹಂಚಿಕೆಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದರಿಂದ ಬುದ್ದಿ ಕಲಿತ ರಾಜ್ಯ ಮತ್ತು ಬಿಬಿಎಂಪಿ ಯುದ್ಧ ವಾರ್ ರೂಂನಲ್ಲಿ ಕೆಲಸ ಮಾಡುವ ತಜ್ಞರು ಮತ್ತು ಅಧಿಕಾರಿಗಳು ಹೊಸ ವ್ಯವಸ್ಥೆಯನ್ನು ತಂದಿದ್ದಾರೆ.

published on : 8th June 2021

ತಿಂಗಳ ನಂತರ ಬೆಂಗಳೂರಿನಲ್ಲಿ ಕೊರೋನಾ ಇಳಿಕೆ: ನಗರದಲ್ಲಿ 1,991 ಸೇರಿ ರಾಜ್ಯದಲ್ಲಿ 11,958 ಪ್ರಕರಣ, 340 ಮಂದಿ ಸಾವು!

ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಮುಖವಾಗುತ್ತಿದ್ದು ಇಂದು 11,958 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 27,07,481ಕ್ಕೆ ಏರಿಕೆಯಾಗಿದೆ.

published on : 7th June 2021
1 2 3 4 5 6 >