- Tag results for Covid Vaccination
![]() | ನಿಧಾನಗತಿಯಲ್ಲಿ ಕೋವಿಡ್ ಲಸಿಕೆ ವಿತರಣೆ: ತ್ವರಿತಗೊಳಿಸಲು ಅಭಿಯಾನ ನಡೆಸುವಂತೆ ಕೇಂದ್ರ ಸೂಚನೆಕೆಲವು ರಾಜ್ಯಗಳಲ್ಲಿ ಕೋವಿಡ್ -19 ಲಸಿಕೆ ನೀಡಿಕೆ ಪ್ರಮಾಣ ಕುಸಿತದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರವು ಶುಕ್ರವಾರ ತ್ವರಿತಗತಿಯಲ್ಲಿ ಲಸಿಕೆ ವಿತರಣೆ ಮಾಡಲು ಅಭಿಯಾನ ನಡೆಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ. |
![]() | ಜಮ್ಮು-ಕಾಶ್ಮೀರ: ಸೇನೆ ದತ್ತು ಪಡೆದ ಕುಗ್ರಾಮದಲ್ಲಿ ಕೋವಿಡ್-19 ಲಸಿಕೆ ನೀಡಿಕೆಯಲ್ಲಿ ಶೇ. 100 ರಷ್ಟು ಸಾಧನೆ!ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಚಿಂಗಮ್ ಗ್ರಾಮ ಶೇಕಡಾ 100 ರಷ್ಟು ಕೋವಿಡ್ ಲಸಿಕೆ ನೀಡಿದ ಮೊದಲ ಕುಗ್ರಾಮವಾಗಿದೆ ಎಂದು ಸೇನೆ ಶನಿವಾರ ತಿಳಿಸಿದೆ. |
![]() | ಕೋವಿಡ್ ಲಸಿಕೆಯಿಂದ ಅಸ್ವಸ್ಥಗೊಂಡ ನಾಲ್ವರು ಬಾಲಕಿಯರು; ಸದ್ಯ ಆರೋಗ್ಯ ಸ್ಥಿರ!12ರಿಂದ 14 ವರ್ಷ ವಯಸ್ಸಿನ ನಾಲ್ವರು ಹುಡುಗಿಯರು ಕೋವಿಡ್-19 ವಿರುದ್ಧ ಲಸಿಕೆ ಹಾಕಿಸಿಕೊಂಡ ನಂತರ ಅಸ್ವಸ್ಥರಾದ ಘಟನೆ ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ ಎಂದು ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | 12-14 ವರ್ಷದ ಮಕ್ಕಳಿಗೆ ಕೋವಿಡ್-19 ಲಸಿಕೆ; ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆಮಾ.16 ರಿಂದ ಪ್ರಾರಂಭವಾಗಲಿರುವ 12-14 ವರ್ಷದ ಮಕ್ಕಳಿಗೆ ಕೋವಿಡ್-19 ಲಸಿಕೆ ಅಭಿಯಾನಕ್ಕಾಗಿ ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. |
![]() | ಮಾರ್ಚ್ 16 ರಿಂದ 12-14 ವರ್ಷದ ಮಕ್ಕಳಿಗೆ ಕೋವಿಡ್-19 ಲಸಿಕೆ ಅಭಿಯಾನ ಪ್ರಾರಂಭಕೇಂದ್ರ ಸರ್ಕಾರ ಈ ವಾರದಿಂದ 12-14 ವರ್ಷದ ಮಕ್ಕಳಿಗೆ ಕೋವಿಡ್-19 ಲಸಿಕೆ ನೀಡುವ ಅಭಿಯಾನ ಪ್ರಾರಂಭಿಸಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವೀಯ ಹೇಳಿದ್ದಾರೆ. |
![]() | 5 ರಿಂದ 15 ವರ್ಷದವರಿಗೆ ಕೋವಿಡ್ ಲಸಿಕೆ ಬಗ್ಗೆ ತಜ್ಞರ ಶಿಫಾರಸಿನ ಮೇಲೆ ನಿರ್ಧಾರ: ಕೇಂದ್ರ ಸಚಿವ ಮಾಂಡವಿಯಾಕೇಂದ್ರ ಸರ್ಕಾರ 5 ರಿಂದ 15 ವರ್ಷದೊಳಗಿನ ಮಕ್ಕಳಿಗೆ ಕೋವಿಡ್-19 ಲಸಿಕೆಯ ನೀಡುವ ಬಗ್ಗೆ ತಜ್ಞರ ತಂಡದ ಶಿಫಾರಸು ಸ್ವೀಕರಿಸಿದ ತಕ್ಷಣ ಲಸಿಕೆ ನೀಡಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ... |
![]() | ಕೋವಿಡ್ ಲಸಿಕೆಯಲ್ಲಿ ವಂಚನೆ ಕುರಿತ ಮಾಧ್ಯಮಗಳ ವರದಿ ಸತ್ಯಕ್ಕೆ ದೂರ, ಹಾದಿತಪ್ಪಿಸುವ ಯತ್ನ: ಕೇಂದ್ರ ಸರ್ಕಾರಕೋವಿಡ್ -19 ಲಸಿಕೆಯ ಎರಡು ಡೋಸ್ ಪಡೆದುಕೊಳ್ಳದ ಫಲಾನುಭವಿಗಳನ್ನು ಸಂಪೂರ್ಣ ಲಸಿಕೆ ಪಡೆದಿರುವುದಾಗಿ ನೋಂದಾಯಿಸಲಾಗುತ್ತಿದೆ ಎಂಬ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದದ್ದು, ಹಾದಿ ತಪ್ಪಿಸುವಂತಹದ್ದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಹೇಳಿದೆ. |
![]() | ಕೋವಿಡ್-19: ಓಮಿಕ್ರಾನ್, ಕೊರೋನಾ ಆತಂಕ ಮಧ್ಯೆ 15 ವರ್ಷ ಮೇಲ್ಪಟ್ಟ ಹರೆಯದ ಮಕ್ಕಳಿಗೆ ಲಸಿಕೆ ಅಭಿಯಾನ ಆರಂಭದೇಶದ ಹದಿಹರೆಯದ ಮಕ್ಕಳಿಗೆ (15ರಿಂದ 18 ವರ್ಷದೊಳಗಿನ) ಕೋವಿಡ್ ಲಸಿಕೆ ನೀಡುವ ಅಭಿಯಾನಕ್ಕೆ ದೇಶಾದ್ಯಂತ ಇಂದು ಸೋಮವಾರ (ಜ.3ಕ್ಕೆ) ಚಾಲನೆ ಸಿಕ್ಕಿದೆ. ಕೋವಿಡ್ ರೂಪಾಂತರಿ ಕೊರೋನಾ ಓಮಿಕ್ರಾನ್ ಸೋಂಕು ದೇಶಾದ್ಯಂತ ಹೆಚ್ಚಳ ಹಾಗೂ ಮೂರನೇ ಅಲೆಯ ಆತಂಕ ನಡುವೆ ಇಂದು ಮಕ್ಕಳಿಗೆ ಲಸಿಕೆ ಅಭಿಯಾನ ಆರಂಭವಾಗಿದೆ. |
![]() | ಅಮೆರಿಕ, ಚೀನಾ, ಭಾರತದಂತಹ ದೈತ್ಯ ರಾಷ್ಟ್ರಗಳನ್ನೇ ಹಿಂದಿಕ್ಕಿ ಶೇ.99ರಷ್ಟು ಮಂದಿಗೆ ಲಸಿಕೆ ನೀಡುವಲ್ಲಿ ಈ ಪುಟ್ಟರಾಷ್ಟ್ರ ಯಶಸ್ವಿ!ಮಾರಕ ಕೊರೋನಾ ಸೋಂಕಿನ ವಿರುದ್ಧ ರಕ್ಷಣೆ ನೀಡುವ ಕೋವಿಡ್ ಲಸಿಕೆ ನೀಡಿಕೆಯಲ್ಲಿ ಅಮೆರಿಕ, ಚೀನಾ, ಭಾರತದಂತಹ ದೈತ್ಯ ರಾಷ್ಟ್ರಗಳೇ ಹರಸಾಹಸ ಪಡುತ್ತಿದ್ದು, ಇಂತಹ ಹೊತ್ತಿನಲ್ಲೇ ಫಿಸಿಫಿಕ್ ಪ್ರಾಂತ್ಯದ ಪುಟ್ಟ ರಾಷ್ಟ್ರವೊಂದು ತನ್ನ ದೇಶದ ಶೇ.99ರಷ್ಟು ಮಂದಿಗೆ ಲಸಿಕೆ ನೀಡಿ ಇದೀಗ ಜಗತ್ತಿನಾದ್ಯಂತ ಸುದ್ದಿಗೆ ಗ್ರಾಸವಾಗಿದೆ. |