- Tag results for Covid Vaccine Passport
![]() | ಕೋವಿಡ್ ವ್ಯಾಕ್ಸಿನ್ ಪಾಸ್ ಪೋರ್ಟ್ ವಿಚಾರದಲ್ಲಿ ಡಬ್ಲ್ಯೂಹೆಚ್ ಒ ಮಟ್ಟದಲ್ಲಿ ಇನ್ನೂ ಒಮ್ಮತ ಮೂಡಿಲ್ಲ: ಕೇಂದ್ರ ಸರ್ಕಾರಕೊರೋನಾವೈರಸ್ ಸೋಂಕಿನ ವಿರುದ್ಧ ಸಂಪೂರ್ಣ ಲಸಿಕೆ ಹಾಕಿಸಿಕೊಂಡ ಪ್ರಯಾಣಿಕರ ಅಂತಾರಾಷ್ಟ್ರೀಯ ಪ್ರಯಾಣಕ್ಕೆ ಅವಕಾಶ ಕಲ್ಪಿಸಲು ವ್ಯಾಕ್ಸಿನ್ ಪಾಸ್ ಪೋರ್ಟ್ ವಿಚಾರದಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಮಟ್ಟದಲ್ಲಿ ಒಮ್ಮತ ಮೂಡಿಲ್ಲ. ಇನ್ನೂ ಚರ್ಚೆ ನಡೆಯುತ್ತಿರುವುದಾಗಿ ಕೇಂದ್ರ ಸರ್ಕಾರ ಶನಿವಾರ ತಿಳಿಸಿದೆ. |