- Tag results for Covid care center
![]() | ರೋಗಿಗಳನ್ನು ಕೋವಿಡ್ ಕೇರ್ ಕೇಂದ್ರಗಳಿಗೆ ಸ್ಥಳಾಂತರಿಸಲು ಗ್ರಾಮಗಳಿಗೆ ಸರ್ಕಾರದಿಂದ ಉಚಿತ ವಾಹನ ವ್ಯವಸ್ಥೆಗ್ರಾಮೀಣ ಪ್ರದೇಶಗಳಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಳ್ಳಿಗಳಿಂದ ಕೊರೋನಾ ರೋಗಿಗಳನ್ನು ಕೋವಿಡ್ ಕೇರ್ ಕೇಂದ್ರಗಳಿಗೆ ಸ್ಥಳಾಂತರಿಸಲು ಸರ್ಕಾರ ವ್ಯವಸ್ಥೆ ಮಾಡುತ್ತಿದೆ. |
![]() | ಕೋವಿಡ್ ಆರೈಕೆ ಕೇಂದ್ರಗಳಾಗಿ ದೇವಾಲಯಗಳ ಸಮುದಾಯ ಭವನ, ಹಜ್ ಭವನಗಳ ಮಾರ್ಪಾಡು!ಸ್ಥಳೀಯ ಜನರಿಗೆ ಸಹಾಯ ಮಾಡಲು ಕರ್ನಾಟಕದಲ್ಲಿರುವ ದೇವಾಲಯಗಳ ಸಮುದಾಯ ಭವನಗಳನ್ನು ಕೋವಿಡ್ ಕೇರ್ ಕೇಂದ್ರಗಳಾಗಿ ಪರಿವರ್ತಿಸಲಾಗುತ್ತಿದೆ. |
![]() | ಬಿಜಿಎಸ್ ಮೆಡಿಕಲ್ ಕಾಲೇಜಿನಿಂದ ಕೋವಿಡ್ ಸೋಂಕಿತರಿಗೆ ನೂತನವಾಗಿ ಬೆಡ್ ವ್ಯವಸ್ಥೆ: ಸಿಎಂ ಚಾಲನೆಬಿಜಿಎಸ್ ಮೆಡಿಕಲ್ ಕಾಲೇಜಿನಿಂದ ಕೋವಿಡ್ ಸೋಂಕಿತರಿಗೆ ನೂತನವಾಗಿ ಬೆಡ್ ವ್ಯವಸ್ಥೆ ಮಾಡಲಾಗಿದ್ದು, ಬೆಡ್ ವ್ಯವಸ್ಥೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು. |
![]() | ರಾಜ್ಯದಲ್ಲೇ ಪ್ರಥಮ: ತಮ್ಮ ಮನೆಯನ್ನೇ ಕೋವಿಡ್ ಕೇರ್ ಕೇಂದ್ರವಾಗಿಸಿದ ಸಚಿವ ಬಸವರಾಜ ಬೊಮ್ಮಾಯಿ!ಜಿಲ್ಲೆಯಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗೃಹಸಚಿವ ಬಸವರಾಜ ಬೊಮ್ಮಾಯಿ ಅವರು ತಮ್ಮ ಮನೆಯನ್ನೇ ಕೊವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಿದ್ದಾರೆ. |
![]() | ಪಾಳು ಬಿದ್ದಿದ್ದ ಶಹಬಾದ್ ಇಎಸ್ಐ ಆಸ್ಪತ್ರೆಗೆ ಆಧುನಿಕ ಸ್ಪರ್ಶ: ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತನೆಕೋವಿಡ್ ಸೋಂಕಿತರಿಗೆ ಸಕಾಲದಲ್ಲಿ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ ಜಿಲ್ಲೆಯ ಶಹಬಾದ್ ನಲ್ಲಿ ಶೀತಲಾವಸ್ಥೆಯಲ್ಲಿರುವ ಇಎಸ್ ಐ ಆಸ್ಪತ್ರೆಗೆ ಆತ್ಯುಧುಮಿಕ ಸೌಲಭ್ಯ ಕಲ್ಪಿಸಿ ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಲು ತೀರ್ಮಾನಿಸಲಾಗಿದೆ. |