- Tag results for Covid deaths
![]() | ಚೀನಾದ ಆಸ್ಪತ್ರೆಗಳಲ್ಲಿ ಹೆಣಗಳ ರಾಶಿ: ಕೋವಿಡ್ ನಿಂದ ಲಕ್ಷಾಂತರ ಮಂದಿ ಸಾವು!ಜಾಗತಿಕ ಮಟ್ಟದಲ್ಲಿ ಕೋವಿಡ್ ಪ್ರಕರಣಗಳು ಇಳಿಕೆಯಾಗುತ್ತಿದ್ದರೆ, ಚೀನಾದಲ್ಲಿ ಮಾತ್ರ ಕೋವಿಡ್ ಪ್ರಕರಣಗಳು ಏರುಗತಿಯಲ್ಲಿದೆ. |
![]() | ಗುಜರಾತ್ ಮಾದರಿ ಎಂದರೆ 4 ಲಕ್ಷ ಕೋವಿಡ್ ಸಾವು: ಮಲ್ಲಿಕಾರ್ಜುನ ಖರ್ಗೆ"ಗುಜರಾತ್ ಮಾದರಿ" ಎಂದರೆ ಸುಮಾರು 4 ಲಕ್ಷ ಕೋವಿಡ್-19 ಸಾವುಗಳು. ಬಿಜೆಪಿ ಆರು ವರ್ಷಗಳಲ್ಲಿ ಮೂರು ಮುಖ್ಯಮಂತ್ರಿಗಳನ್ನು ಬದಲಾಯಿಸಿದೆ. ಇದರರ್ಥ ನೀವು ಇಲ್ಲಿ ಏನೂ ಅಭಿವೃದ್ಧಿ ಮಾಡಿಲ್ಲ. ಸಿಎಂಗಳು ಅಭಿವೃದ್ಧಿ ಕೆಲಸಗಳನ್ನು... |
![]() | 2ನೇ ಅಲೆಯಲ್ಲಿ ಆಮ್ಲಜನಕದ ಕೊರತೆಯಿಂದಾದ ಸಾವುಗಳನ್ನು ಸರ್ಕಾರ ಲೆಕ್ಕಪರಿಶೋಧನೆ ಮಾಡಬೇಕು: ಸಂಸದೀಯ ಸಮಿತಿಕೋವಿಡ್ 2ನೇ ಅಲೆಯ ಸಮಯದಲ್ಲಿ ಆಮ್ಲಜನಕದ ಕೊರತೆಯಿಂದ ಉಂಟಾದ ಸಾವುಗಳನ್ನು ಕಂಡುಕೊಳ್ಳಲು ಮತ್ತು ಸಂತ್ರಸ್ತರ ಕುಟುಂಬಗಳಿಗೆ ಸೂಕ್ತ ಪರಿಹಾರವನ್ನು ಒದಗಿಸಲು ಪರಿಶೀಲಿಸುವ ಅಗತ್ಯವಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಸದೀಯ ಸ್ಥಾಯಿ ಸಮಿತಿಯು ಸರ್ಕಾರಕ್ಕೆ ಶಿಫಾರಸು ಮಾಡಿದೆ. |
![]() | WHO ದ ಕೋವಿಡ್ ಸಾವಿನ ಲೆಕ್ಕಾಚಾರ ವರದಿ ವಿರೋಧಿಸಿದ ಪಾಕಿಸ್ತಾನದೇಶದಲ್ಲಿ ಕೋವಿಡ್ 19 ಸಾವುಗಳ ಸಂಖ್ಯೆಯ ಕುರಿತು ವಿಶ್ವ ಆರೋಗ್ಯ ಸಂಸ್ಥೆಯ (WHO) ವರದಿಯನ್ನು ಪಾಕಿಸ್ತಾನ ಸರ್ಕಾರ ತಿರಸ್ಕರಿಸಿದೆ. ವಿಶ್ವಸಂಸ್ಥೆಯು ಡೇಟಾವನ್ನು ಸಂಗ್ರಹಿಸುವ ವಿಧಾನವನ್ನು ಪ್ರಶ್ನಿಸಿದ್ದು ಸಂಖ್ಯೆಗಳನ್ನು ಒಟ್ಟುಗೂಡಿಸಲು ಬಳಸುವ ಸಾಫ್ಟ್‌ವೇರ್‌ನಲ್ಲಿ ದೋಷವಿದೆ ಎಂದು ಪಾಕಿಸ್ತಾನ ದೂಷಿಸಿದೆ. |
![]() | ದೆಹಲಿಯಲ್ಲಿ ಇಂದು ಕೊರೋನಾದಿಂದ 17 ಮಂದಿ ಸಾವು, 22,751 ಕೊರೋನಾ ಪಾಸಿಟಿವ್ ಪ್ರಕರಣ ವರದಿರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾನುವಾರ ಒಂದೇ ದಿನ 22,751 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಪಾಸಿಟಿವ್ ಪ್ರಮಾಣ ಶೇಕಡಾ 23.53ಕ್ಕೆ ಏರಿಕೆಯಾಗಿದೆ... |