• Tag results for Covid guidelines

ರಾಜ್ಯಕ್ಕೆ ಕಾಲಿಟ್ಟ 'ಓಮಿಕ್ರಾನ್': ಹೊಸ ಮಾರ್ಗಸೂಚಿ ಕುರಿತು ತಜ್ಞರೊಂದಿಗೆ ಇಂದು ಸಿಎಂ ಬೊಮ್ಮಾಯಿ ಸಭೆ

ಭಾರತದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾದ ಬೆನ್ನಲ್ಲೇ ರಾಜ್ಯ ಸರ್ಕಾರ ಕಟ್ಟೆಚ್ಚರ ವಹಿಸಲು ಮುಂದಾಗಿದ್ದು, ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಭೆ ನಡೆಸಲಿದ್ದಾರೆ.

published on : 3rd December 2021

ರಾಜ್ಯಾದ್ಯಂತ ಕೋವಿಡ್ ಮಾರ್ಗಸೂಚಿ ವಿಸ್ತರಿಸಿ ಆದೇಶ

ಬರಲಿರುವ ಸಾಲು ಸಾಲು ಹಬ್ಬಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಕೊರೋನಾ ನಿಯಂತ್ರಿಸಲು ಸದ್ಯ ಜಾರಿಯಲ್ಲಿರುವ ಕೋವಿಡ್ ಮಾರ್ಗಸೂಚಿಯನ್ನು ಇದೇ 25ರವರೆಗೂ ವಿಸ್ತರಿಸಿ ಆದೇಶ ಹೊರಡಿಸಿದೆ.

published on : 10th October 2021

ಸಿನಿಪ್ರಿಯರಿಗೆ ಭರ್ಜರಿ ಸಿಹಿಸುದ್ದಿ: ಏ. 7ರವರೆಗೆ ಥಿಯೇಟರ್ ಗಳಲ್ಲಿ ಹೌಸ್ ಫುಲ್ ಪ್ರದರ್ಶನಕ್ಕೆ ಅವಕಾಶ

ಚಿತ್ರರಂಗದ ಒಗ್ಗಟ್ಟಿನ ಹೋರಾಟಕ್ಕೆ ಮಣಿದ ಸರ್ಕಾರ ಏಪ್ರಿಲ್ 7ರವರೆಗೆ ಥಿಯೇಟರ್ ಗಳಲ್ಲಿ ಹೌಸ್ ಫುಲ್ ಪ್ರದರ್ಶನಕ್ಕೆ ಒಪ್ಪಿಗೆ ಸೂಚಿಸಿದೆ.

published on : 3rd April 2021

ರಾಶಿ ಭವಿಷ್ಯ