- Tag results for Covid in Karnataka
![]() | ಪರೀಕ್ಷೆಗೆ ಹಾಜರಾಗುವ 2ನೇ ವರ್ಷದ ಪಿಯುಸಿ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆಕೋವಿಡ್ ಸಾಂಕ್ರಾಮಿಕದ ಎರಡನೇ ಅಲೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ವರ್ಷ ಪರೀಕ್ಷೆಗೆ ಹಾಜರಾಗುವ ಎರಡನೇ ವರ್ಷದ ಪಿಯುಸಿ ಪಿಯುಸಿ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಹಾಕಲು ಅವಲೋಕಿಸುತ್ತಿದೆ. |
![]() | ಸಕಾರಾತ್ಮಕ ಚಿಂತನೆ, ಶಾಂತ ಚಿತ್ತದಿಂದ ಕೊರೋನಾವನ್ನು ಗೆದ್ದ ವೃದ್ದ ದಂಪತಿ!ಸರಿಯಾದ ರೋಗನಿರ್ಣಯ, ಸಮಯೋಚಿತ ಚಿಕಿತ್ಸೆ ಮತ್ತು ಸಕಾರಾತ್ಮಕ ಮನೋಭಾವದಿಂದ, ಕೋವಿಡ್-ಪಾಸಿಟಿವ್ ಇದ್ದ ವೃದ್ದರೂ ಸಹ ಜಯಿಸಬಹುದು ಎನ್ನಲು ಈ ವೃದ್ದ ದಂಪತಿಗಳು ಸಾಕ್ಷಿ. |
![]() | ಕರ್ನಾಟಕ ಸೇರಿ 10 ರಾಜ್ಯಗಳಿಂದ ಶೇ.69.1ರಷ್ಟು ಹೊಸ ಕೋವಿಡ್ ಪ್ರಕರಣ: ಕೇಂದ್ರ ಆರೋಗ್ಯ ಸಚಿವಾಲಯಮಹಾರಾಷ್ಟ್ರ, ಉತ್ತರ ಪ್ರದೇಶ, ಕರ್ನಾಟಕ ಮತ್ತು ದೆಹಲಿ ಸೇರಿದಂತೆ ಹತ್ತು ರಾಜ್ಯಗಳಲ್ಲಿ ಒಂದೇ ದಿನ ಶೇಕಡಾ 69.1 ರಷ್ಟು ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ. |
![]() | ಕೊರೋನ: ನಾಳೆ ಸರ್ವ ಪಕ್ಷ ಸಭೆ, ಕಠಿಣ ನಿಯಮ ಜಾರಿ ಸಾಧ್ಯತೆ..?ರಾಜ್ಯದಲ್ಲಿ ಕೊರೋನಾ ಎರಡನೆ ಅಲೆಯ ಅರ್ಬಟ ನಿಯಂತ್ರಣ ಕುರಿತಂತೆ ನಾಳೆ ಸರ್ವಪಕ್ಷಗಳ ಸಭೆ ಕರೆಯಲಾಗಿದೆ. |
![]() | ಚಿಕಿತ್ಸೆಗೆ ಅಗತ್ಯವಿರುವ ಔಷಧಗಳನ್ನು ದಾಸ್ತಾನು ಮಾಡಿಕೊಳ್ಳದೆ ಸಭೆ ನಡೆಸಿ ಏನೂ ಪ್ರಯೋಜನವಿಲ್ಲ: ಹೆಚ್ಡಿಕೆಕೋವಿಡ್ ನಿಯಂತ್ರಿಸುವ ವಿಚಾರದಲ್ಲಿ ಸರ್ಕಾರಗಳಿಗೆ ನಮ್ಮ ಬೆಂಬಲ ಇದ್ದೇ ಇರುತ್ತದೆ. ಆದರೆ, ಎಚ್ಚರಿಕೆಗಳನ್ನು ಕಡೆಗಣಿಸಿ, ನಾಗರಿಕರ ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ತೋರುವ ನಡೆಗಳು ಖಂಡನೀಯ. |
![]() | ಆತಂಕದ ನಡುವೆ ಸಮಾಧಾನಕರ ಸುದ್ದಿ! ನಾಳೆ ಕೇಂದ್ರದಿಂದ ರಾಜ್ಯಕ್ಕೆ 15.25 ಲಕ್ಷ ಕೋವಿಡ್ ಲಸಿಕೆ ರವಾನೆರಾಜ್ಯದಲ್ಲಿ ದಿನೇ ದಿನೇ ಕೊರೋನಾ ಪ್ರಕರಣಗಳು ಏರುತ್ತಿರುವ ಬೆನ್ನಲ್ಲೇ ತುಸು ಸಮಾಧಾನದ ಸುದ್ದಿಯೊಂದು ಬಂದಿದೆ. ರಾಜ್ಯಕ್ಕೆ ನಾಳೆ ಎರಡು ಪ್ರತ್ಯೇಕ ಕಂತುಗಳಲ್ಲಿ ಒಟ್ಟು 15,25,500 ಡೋಸ್ ಕೊರೊನಾ ಲಸಿಕೆ ಬರಲಿದೆ. |
![]() | ಜಿಮ್ ಗಳ ಬಂದ್ ಆದೇಶ ರದ್ದು: ಶೇ 50 ರಷ್ಟು ಸಾಮರ್ಥ್ಯದಲ್ಲಿ ಕಾರ್ಯನಿರ್ವಹಣೆಗೆ ಅನುಮತಿ – ಪರಿಷ್ಕೃತ ಅಧಿಸೂಚನೆ ಜಾರಿರಾಜ್ಯದಲ್ಲಿ ಕೋವಿಡ್ ಸೋಂಕು ನಿಯಂತ್ರಣ ಉದ್ದೇಶದಿಂದ ವ್ಯಾಯಾಮ ಶಾಲೆ - ಜಿಮ್ ಗಳನ್ನು ಬಂದ್ ಮಾಡಿದ್ದ ರಾಜ್ಯ ಸರ್ಕಾರ ಇದೀಗ ತನ್ನ ಆದೇಶವನ್ನು ಮಾರ್ಪಡಿಸಿದೆ. ಶೇ 50 ರಷ್ಟು ಸಾಮಾರ್ಥ್ಯದೊಂದಿಗೆ ಜಿಮ್ ಗಳ ಕಾರ್ಯನಿರ್ವಹಣೆಗೆ ಅನುಮತಿ ನೀಡಿದೆ. |
![]() | ಸಿನಿಪ್ರಿಯರಿಗೆ ಭರ್ಜರಿ ಸಿಹಿಸುದ್ದಿ: ಏ. 7ರವರೆಗೆ ಥಿಯೇಟರ್ ಗಳಲ್ಲಿ ಹೌಸ್ ಫುಲ್ ಪ್ರದರ್ಶನಕ್ಕೆ ಅವಕಾಶಚಿತ್ರರಂಗದ ಒಗ್ಗಟ್ಟಿನ ಹೋರಾಟಕ್ಕೆ ಮಣಿದ ಸರ್ಕಾರ ಏಪ್ರಿಲ್ 7ರವರೆಗೆ ಥಿಯೇಟರ್ ಗಳಲ್ಲಿ ಹೌಸ್ ಫುಲ್ ಪ್ರದರ್ಶನಕ್ಕೆ ಒಪ್ಪಿಗೆ ಸೂಚಿಸಿದೆ. |
![]() | ಮತ್ತೆ ಸಾವಿರದ ಗಡಿಯಲ್ಲಿ ಕೊರೋನಾ: ಇಂದು 934 ಪ್ರಕರಣ ಪತ್ತೆರಾಜ್ಯದಲ್ಲಿ ಕೊರೋನಾ ಪ್ರಕರಣ ಮತ್ತೆ ಏರಿಕೆಯಾಗುತ್ತಾ ಸಾಗಿದೆ. ಇಂದು ಹೊಸದಾಗಿ 934 ಕೇಸ್ ಪತ್ತೆಯಾಗಿದ್ದು ಇದರೊಡನೆ ಒಟ್ಟೂ ಕೋವಿಡ್ ಪ್ರಕರಣದ ಸಂಖ್ಯೆ 9,60,272ಕ್ಕೆ ತಲುಪಿದೆ. |
![]() | ರಾಜ್ಯದಲ್ಲಿಂದು 413 ಕೊರೋನಾ ಪ್ರಕರಣ ಪತ್ತೆರಾಜ್ಯದಲ್ಲಿಂದು 413 ಹೊಸ ಕೊರೋನಾ ಪ್ರಕರಣಗಳು ವರದಿಯಾಗಿದೆ. |
![]() | ಕೋವಿಡ್-19: ರಾಜ್ಯದಲ್ಲಿ 708 ಹೊಸ ಪ್ರಕರಣ, ಮೂವರು ಸಾವುರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 708 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 9,30,668ಕ್ಕೆ ಏರಿದೆ. |
![]() | ಕೋವಿಡ್: ರಾಜ್ಯದಲ್ಲಿಂದು 751 ಹೊಸ ಪ್ರಕರಣ ಪತ್ತೆ,, ಐದು ಸಾವುರಾಜ್ಯದಲ್ಲಿಂದು ಹೊಸದಾಗಿ 751 ಕೋವಿಡ್ ಪ್ರಕರಣಗಳು ವರದಿಯಾಗಿದ್ದು ಐವರು ಕೊರೋನಾದಿಂದ ಸಾವನ್ನಪ್ಪಿದ್ದಾರೆ. |
![]() | ರಾಜ್ಯದಲ್ಲಿಂದು 496 ಕೊರೋನಾ ಪ್ರಕರಣ ಪತ್ತೆಇಂದು ರಾಜ್ಯದಲ್ಲಿ ಹೊಸದಾಗಿ 496 ಕೋವಿಡ್ ಪ್ರಕರಣಗಳು ವರದಿಯಾಗಿದೆ. ಇದರೊಡನೆ ಒಟ್ಟೂ ಸೋಂಕಿತರ ಸಂಖ್ಯೆ 9,28,055ಕ್ಕೆ ತಲುಪಿದೆ. |