- Tag results for Covid norms
![]() | ಮುಂಬೈ ಕ್ಲಬ್ ಮೇಲೆ ಪೊಲೀಸರ ದಾಳಿ: ಕೋವಿಡ್ ನಿಯಮ ಉಲ್ಲಂಘನೆ, ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸೇರಿ 34 ಮಂದಿ ಬಂಧನಕೋವಿಡ್-19 ನಿಯಮ ಉಲ್ಲಂಘಿಸಿ ಪಾರ್ಟಿ ನಡೆಸುತ್ತಿದ್ದ ಕ್ಲಬ್ ವೊಂದರ ಮೇಲೆ ಮುಂಬೈ ಪೊಲೀಸರು ದಾಳಿ ನಡೆಸಿದ್ದು, ದಾಳಿ ವೇಳೆ ಭಾರತ ತಂಡದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸೇರಿದಂತೆ 34 ಮಂದಿಯನ್ನು ಬಂಧಿಸಿದ್ದಾರೆಂದು ಮಂಗಳವಾರ ತಿಳಿದುಬಂದಿದೆ. |
![]() | ಕೋವಿಡ್ ನಿಯಮ ಪಾಲನೆಗೆ ಡೋಂಟ್ ಕೇರ್: ಚುನಾವಣೆ ಪ್ರಚಾರದಲ್ಲಿ ನಾಯಕರ ಜೊತೆ ಬೆಂಬಲಿಗರ ದಂಡೋ ದಂಡು!ಶಿರಾ ಮತ್ತು ಆರ್ ಆರ್ ನಗರ ಉಪ ಚುನಾವಣಾ ಕಣದ ಪ್ರಚಾರದ ತೀವ್ರತೆ ಏರುತ್ತಲೇ ಇದೆ, ಮೂರು ಪಕ್ಷಗಳ ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಪ್ರಚಾರ ನಡೆಸುವುದರ ಜೊತೆಗೆ ರ್ಯಾಲಿ, ರೋಡ್ ಶೋ ನಡೆಸುತ್ತಿದ್ದಾರೆ |
![]() | ಕೋವಿಡ್ ನಿಯಮ ಕಟ್ಟುನಿಟ್ಟಿನ ಜಾರಿಗೆ ಅಧಿಕಾರಿಗಳ ನೇಮಿಸಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಕೊರೋನಾ ಸಾಂಕ್ರಾಮಿಕ ರೋಗ ನಿಯಂತ್ರಣ ನಿಯಮಗಳನ್ನು ಬೆಂಗಳೂರು ನಗರದಲ್ಲಿ ಕಟ್ಟುನಿಟ್ಟಿನ ಜಾರಿ ಮಾಡಲು ಅಧಿಕಾರಿಗಳ ತಂಡ ನೇಮಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. |
![]() | ಕೋವಿಡ್ ನಿಯಮ ಉಲ್ಲಂಘಿಸುವ ಗಣ್ಯರ ವಿರುದ್ಧ ಕ್ರಮ ಕೈಗೊಳ್ಳದಿರುವುದರಿಂದ ಜನರಿಗೆ ತಪ್ಪು ಸಂದೇಶ ರವಾನೆ: ಸರ್ಕಾರಕ್ಕೆ ಹೈಕೋರ್ಟ್ಕೊರೋನಾ ನಿಯಮ ಉಲ್ಲಂಘಿಸುವ ನಟರು ಹಾಗೂ ರಾಜಕಾರಣಿಗಳ ವಿರುದ್ಧ ಕ್ರಮ ಕೈಗೊಳ್ಳದಿರುವುದರಿಂದ ಜನರಿಗೆ ತಪ್ಪು ಸಂದೇಶ ರವಾನೆಯಾಗಲಿದೆಎಂದು ಸರ್ಕಾರಕ್ಕೆ ಹೈಕೋರ್ಟ್ ಹೇಳಿದೆ. |