- Tag results for Covid positivity rate
![]() | ಕೋವಿಡ್-19: ಶೇ.40ರಷ್ಟಿದ್ದ ಪಾಸಿಟಿವಿಟಿ ದರ ಈಗ ಶೇ.0.35ಕ್ಕೆ ಕುಸಿತ- ಕೇಂದ್ರ ಆರೋಗ್ಯ ಸಚಿವಾಲಯದೇಶದಲ್ಲಿ ಕೋವಿಡ್ ಸೋಂಕು ಪ್ರಮಾಣ ಗಣನೀಯವಾಗಿ ಕುಸಿದಿದ್ದು 3 ತಿಂಗಳ ಹಿಂದೆ ಶೇ.40ರಷ್ಟಿದ್ದ ಕೋವಿಡ್ ಪಾಸಿಟಿವಿಟಿ ದರ ಇದೀಗ ಶೇ.0.35ಕ್ಕೆ ಕುಸಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. |
![]() | ಕೋವಿಡ್ ಪಾಸಿಟಿವಿಟಿ ದರ ನಿರ್ಬಂಧ ತೆರವುಗೊಳಿಸುವಷ್ಟು ಕಡಿಮೆ ಇಲ್ಲ: ದೆಹಲಿ ಆರೋಗ್ಯ ಸಚಿವಕೋವಿಡ್ ಪಾಸಿಟಿವಿಟಿ ದರ ಇನ್ನೂ ಕಡಿಮೆಯಾಗಿಲ್ಲ. ಹೀಗಾಗಿ ಮಹಾಮಾರಿ ಕೊರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ವಿಧಿಸಲಾಗಿರುವ ನಿರ್ಬಂಧಗಳನ್ನು ಸದ್ಯಕ್ಕೆ ತೆರವುಗೊಳಿಸುವುದಿಲ್ಲ. |
![]() | ಕೋವಿಡ್-19: ಹಾಸನ ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಅತಿಹೆಚ್ಚು; ಅಧಿಕಾರಿಗಳಿಗೆ ಚಿಂತೆಹಾಸನ ಜಿಲ್ಲೆಯಲ್ಲಿ ಸೋಂಕಿತರ ಜೊತೆಗೆ ಪಾಸಿಟಿವಿಟಿ ದರ ಕೂಡ ಹೆಚ್ಚಾಗುತ್ತಿದ್ದು, ಈ ಬೆಳವಣಿಗೆಗೆ ಜಿಲ್ಲಾಡಳಿತ ಮಂಡಳಿ ಆತಂಕ ವ್ಯಕ್ತಪಡಿಸುತ್ತಿದೆ. |
![]() | ಗೋವಾದಲ್ಲಿ ಕೋವಿಡ್ ಪಾಸಿಟಿವ್ ದರ ಶೇ. 26ಕ್ಕೆ ಏರಿಕೆ; ಶಾಲಾ-ಕಾಲೇಜ್ ಗಳು ಬಂದ್, ನೈಟ್ ಕರ್ಫ್ಯೂ ಜಾರಿಗೋವಾದಲ್ಲಿ ಸೋಮವಾರ 631 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಪಾಸಿಟಿವ್ ದರ ಶೇಕಡಾ 16 ರಿಂದ 26.43 ಕ್ಕೆ ಜಿಗಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಕೋವಿಡ್ ಪಾಸಿಟಿವಿಟಿ ಪ್ರಮಾಣ 10% ಕ್ಕಿಂತ ಹೆಚ್ಚಿರುವ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಿ: ರಾಜ್ಯಗಳಿಗೆ ಕೇಂದ್ರ ಸೂಚನೆರಾಜಸ್ಥಾನ, ತ್ರಿಪುರ, ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಕೇರಳ ಸೇರಿದಂತೆ 14 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರವು ಪತ್ರ ಬರೆದಿದ್ದು, ಜೂನ್ 21-27ರ ನಡುವೆ ಕೊರೋನಾ ಸಾಂಕ್ರಾಮಿಕ ಪಾಸಿಟಿವಿಟಿ ದರ ಶೇಕಡಾ 10 ಕ್ಕಿಂತ ಹೆಚ್ಚಿರುವ ಜಿಲ್ಲೆಗಳಲ್ಲಿ ಕಂಟೋನ್ಮೆಂಟ್ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ನೋಡಿಕೊಳ್ಳಲು ಹೇಳಿದೆ |
![]() | ದೆಹಲಿಯಲ್ಲಿ ಪಾಸಿಟಿವ್ ಪ್ರಮಾಣ ಇಳಿಕೆ, ಹೆಚ್ಚುವರಿ ಆಕ್ಸಿಜನ್ ಇತರ ರಾಜ್ಯಗಳಿಗೆ ನೀಡಿ: ಕೇಂದ್ರಕ್ಕೆ ಸಿಸೋಡಿಯಾ ಪತ್ರದೆಹಲಿಯಲ್ಲಿ ಕೋವಿಡ್-19 ಪಾಸಿಟಿವ್ ಪ್ರಮಾಣ ಕಡಿಮೆಯಾಗಿದ್ದು, ರಾಷ್ಟ್ರ ರಾಜಧಾನಿಗೆ ನೀಡಲಾಗುತ್ತಿರುವ ಹೆಚ್ಚುವರಿ ಆಮ್ಲಜನಕವನ್ನು ಇತರ ರಾಜ್ಯಗಳಿಗೆ ಪೂರೈಸಬಹುದು ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು |
![]() | ರಾಜ್ಯದ 29 ಜಿಲ್ಲೆಗಳಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ.10ಕ್ಕಿಂತ ಹೆಚ್ಚು: ಸರ್ಕಾರಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್) ಮುಖ್ಯಸ್ಥ ಡಾ. ಬಲರಾಮ್ ಭಾರ್ಗವ ಶೇಕಡಾ 10 ಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವಿಟಿ ಪ್ರಮಾಣ ಹೊಂದಿರುವ ಜಿಲ್ಲೆಗಳು ಇನ್ನೂ ಆರರಿಂದ ಎಂಟು ವಾರಗಳವರೆಗೆ ಲಾಕ್ ಡೌನ್ ಆಗಿರಬೇಕು ಎಂದು ಎಚ್ಚರಿಸಿದ್ದಾರೆ. |