- Tag results for Covid protocol
![]() | ಪಂಚರಾಜ್ಯಗಳ ಚುನಾವಣೆ ದಿನಾಂಕ ಪ್ರಕಟ: ಫೆ.10 ರಿಂದ ವಿವಿಧ ಹಂತಗಳಲ್ಲಿ ಮತದಾನ; ಮಾ.10 ಕ್ಕೆ ಫಲಿತಾಂಶಹೊಸ ಕೋವಿಡ್-19 ನಿಯಮಗಳೊಂದಿಗೆ ಕೇಂದ್ರ ಚುನಾವಣಾ ಆಯೋಗ ಜ.08 ರಂದು ಪಂಚರಾಜ್ಯಗಳ ಚುನಾವಣೆಗೆ ದಿನಾಂಕವನ್ನು ಪ್ರಕಟಿಸಿದೆ. |
![]() | 'ಕೋವಿಡ್ ನೆಗೆಟಿವ್ ವರದಿ ಕಡ್ಡಾಯ': ಪ್ರವಾಸಿ ತಾಣಗಳಲ್ಲಿ ಕಠಿಣ ನಿಯಮಗಳ ಜಾರಿಗೊಳಿಸಿದ ಉತ್ತರಾಖಂಡ ಸರ್ಕಾರಮಸ್ಸೂರಿ ಮತ್ತು ನೈನಿತಾಲ್ ನಂತಹ ಜನಪ್ರಿಯ ತಾಣಗಳಲ್ಲಿ ಪ್ರವಾಸಿಗರು ಹೆಚ್ಚುತ್ತಿರುವ ಕಾರಣ ಕೋವಿಡ್ ಸೋಂಕು ಹರಡುವ ಭೀತಿಯನ್ನು ಗಮನದಲ್ಲಿಟ್ಟುಕೊಂಡು ಕೋವಿಡ್ ಪ್ರೋಟೋಕಾಲ್ ಅನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಉತ್ತರಾಖಂಡ ಸರ್ಕಾರ ರಾಜ್ಯದ ಎಲ್ಲಾ ಪ್ರವಾಸಿ ತಾಣಗಳಿಗೆ ಭೇಟಿ ನೀಡುವವರಿಗೆ ಆದೇಶಿಸಿದೆ. |
![]() | ಕೋವಿಡ್ ಮಾರ್ಗಸೂಚಿ ದಿಕ್ಕರಿಸಿ ವ್ಯಕ್ತಿಯನ್ನು ಸಮಾಧಿ ಮಾಡಿದ ನಂತರ ರಾಜಸ್ಥಾನದ ಗ್ರಾಮವೊಂದರಲ್ಲಿ 21 ಜನರ ಸಾವು!ಕೋವಿಡ್ ಸೋಂಕಿತನ ಶವವನ್ನು ಕೊರೋನಾ ಮಾರ್ಗಸೂಚಿ ಅನುಸರಿಸದೆ ಸಮಾಧಿ ಮಾಡಿದ ನಂತರ ಕಳೆದ ಕೆಲ ದಿನಗಳಲ್ಲೇ ರಾಜಸ್ಥಾನದ ಸಿಕಾರ್ ಜಿಲ್ಲೆಯ ಹಳ್ಳಿಯಲ್ಲಿ ಇಪ್ಪತ್ತೊಂದು ಜನರು ಸಾವನ್ನಪ್ಪಿದ್ದಾರೆ. |
![]() | ಮುನ್ನಾರ್: ಕೋವಿಡ್-19 ನಿಯಮ ಉಲ್ಲಂಘಿಸಿ ಚರ್ಚ್ ನಲ್ಲಿ ರಿಟ್ರೀಟ್ ಕಾರ್ಯಕ್ರಮ; 480 ಮಂದಿ ವಿರುದ್ಧ ಪ್ರಕರಣಕೋವಿಡ್-19 ನಿಯಮಗಳನ್ನು ಉಲ್ಲಂಘನೆ ಮಾಡಿ ಕಳೆದ ತಿಂಗಳು ದಕ್ಷಿಣ ಕೇರಳದ ಮುನ್ನಾರ್ ನಲ್ಲಿರುವ ಚರ್ಚ್ ನಲ್ಲಿ ನಡೆದಿದ್ದ ರಿಟ್ರೀಟ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. |