- Tag results for Covid relief
![]() | ಸೇವಾ ಸಿಂಧು ಆ್ಯಪ್ ಸಮಸ್ಯೆಗಳ ಆಗರ: ಕೋವಿಡ್ ಪರಿಹಾರ ಅರ್ಜಿ ಸಲ್ಲಿಕೆಗೆ ಸಂತ್ರಸ್ಥರ ಪರದಾಟ!ಲಾಕ್ಡೌನ್ ಸಂಕಷ್ಟದಲ್ಲಿರುವ ಕಲಾವಿದರಿಗೆ, ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ಪರಿಹಾರ ಘೋಷಣೆ ಮಾಡಿದ್ದು ‘ಸೇವಾಸಿಂಧು’ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಿದೆ. |
![]() | ಕೋವಿಡ್-19: ನೆರವಿನ ನಿಧಿ ಸಂಗ್ರಹಕ್ಕಾಗಿ 60 ಕಲಾವಿದರಿಂದ ರಾಜ್ಯಾದ್ಯಂತ 12 ಗಂಟೆಗಳ ಮನರಂಜನೆ ಸೆಷನ್ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳೇನೋ ಕಡಿಮೆಯಾಗುತ್ತಿವೆ, ಆದರೆ ಕೋವಿಡ್-19 ತಡೆಗೆ ವಿಧಿಸಲಾಗಿರುವ ಲಾಕ್ ಡೌನ್ ನಿಂದ ಉಂಟಾಗಿರುವ ನಷ್ಟವನ್ನು ಸರಿದೂಗಿಸಲು ಅದೆಷ್ಟೋ ಕುಟುಂಬಗಳಿಗೆ ಇನ್ನೂ ಸಾಧ್ಯವಾಗಿಲ್ಲ. |
![]() | ಕೋವಿಡ್ ಪರಿಹಾರನಿಧಿಗೆ ಸಚಿವರ 1 ವರ್ಷದ ವೇತನ ಹಾಗೂ ಶಾಸಕರ 1 ತಿಂಗಳ ವೇತನ ನೀಡಲು ಸಿಎಂ ಸಲಹೆರಾಜ್ಯದಲ್ಲಿ ಕೋವಿಡ್ ತೀವ್ರವಾಗಿ ಹರಡುತ್ತಿರುವ ಹಿನ್ನಲೆಯಲ್ಲಿಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜ್ಯದ ಎಲ್ಲಾ ಜಿಲ್ಲೆಗಳ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. |