• Tag results for Covid rules break

ವೀಕೆಂಡ್ ಕರ್ಫ್ಯೂ ನಡುವೆಯೂ ಕಾರ್ಯಕ್ರಮ ಆಯೋಜನೆ: ಶಾಸಕ ಅನಿಲ್ ಬೆನಕೆ ವಿರುದ್ಧ ಎಫ್ ಐ ಆರ್

ಕೊರೋನಾ ನಿಯಮಗಳನ್ನ ಬ್ರೇಕ್‌ ಮಾಡಿ ವೀಕೆಂಡ್‌ ಕರ್ಫ್ಯೂ ಮಧ್ಯೆಯೂ ಕಾರ್ಯಕ್ರಮವನ್ನ ಆಯೋಜಿಸಿದ್ದ ಬೆಳಗಾವಿ ಉತ್ತರ ಬಿಜೆಪಿ ಶಾಸಕ ಅನಿಲ್‌ ಬೆನಕೆ ವಿರುದ್ಧ ಕೇಸ್‌ ದಾಖಲಾಗಿದೆ. 

published on : 21st January 2022

ವಿಧಾನ ಪರಿಷತ್ ನೂತನ ಸದಸ್ಯರ ಪ್ರತಿಜ್ಞಾ ವಿಧಿ ಸ್ವೀಕಾರ: ಕೊರೋನಾ ನಿಯಮ ಉಲ್ಲಂಘನೆ, ಕಾಂಗ್ರೆಸ್ ಕೆಂಡಾಮಂಡಲ

ವಿಧಾನ ಪರಿಷತ್ ನ 25 ನೂತನ ಸದಸ್ಯರು ಇಂದು ಗುರುವಾರ (ಜ.6) ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಪರಿಷತ್ ಸದಸ್ಯರ 500ಕ್ಕೂ ಹೆಚ್ಚು ಬೆಂಬಲಿಗರು ಭಾಗಿಯಾಗಿದ್ದಾರೆ.

published on : 6th January 2022

ವೀಕೆಂಡ್ ಕರ್ಫ್ಯೂ ಬಗ್ಗೆ ನನಗೆ ಗೊತ್ತಿಲ್ಲ; ಅಭಿಮಾನಿಗಳ ಮುಂದೆ ಮೀಸೆ ತಿರುವಿದ ವಿನಯ್ ಕುಲಕರ್ಣಿ; ಕೊರೋನಾ ರೂಲ್ಸ್ ಬ್ರೇಕ್!

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಅವರ ಹತ್ಯೆ ಪ್ರಕರಣದಲ್ಲಿ ಸಿಬಿಐಯಿಂದ ಬಂಧನಕ್ಕೊಳಗಾಗಿ ಹಿಂಡಲಗಾ ಜೈಲು ಸೇರಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಶನಿವಾರ ಜೈಲಿನಿಂದ ಹೊರಬಂದರು.

published on : 21st August 2021

ರಾಶಿ ಭವಿಷ್ಯ