- Tag results for Covid test
![]() | ರಾಜ್ಯದಲ್ಲಿ ಕೊರೋನಾ ಹೆಚ್ಚಳ, ಕೋವಿಡ್ ಪರೀಕ್ಷೆ ಕಡಿಮೆ ಮಾಡಿದ ರಾಜ್ಯ ಸರ್ಕಾರಕ್ಕೆ ಕೇಂದ್ರ ಪತ್ರರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದು, ಏಳು ಜಿಲ್ಲೆಗಳಲ್ಲಿ ಕೋವಿಡ್ ಪರೀಕ್ಷೆ ಕಡಿಮೆಯಾಗಿದೆ... |
![]() | 6 ಕೋಟಿ ಕೋವಿಡ್ ಪರೀಕ್ಷೆ; ಹೆಚ್ಚು ಪರೀಕ್ಷೆ ನಡೆಸಿದ ರಾಜ್ಯಗಳಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ: ಸಚಿವ ಡಾ. ಕೆ ಸುಧಾಕರ್ಕೋವಿಡ್ ಪರೀಕ್ಷೆ ವ್ಯವಸ್ಥೆಯನ್ನು ಆರಂಭದಿಂದಲೂ ಸಮರ್ಥವಾಗಿ ಅನುಷ್ಠಾನ ಮಾಡಿದ್ದ ಕರ್ನಾಟಕ, ಇಂದಿಗೆ 6 ಕೋಟಿ ಪರೀಕ್ಷೆಯ ಮೈಲುಗಲ್ಲು ತಲುಪಿದೆ. ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ಇದು ದೊಡ್ಡ ಯಶಸ್ಸು. |
![]() | ಕೋವಿಡ್ ಪರೀಕ್ಷೆ ಹೆಚ್ಚಿಸುವಂತೆ ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರದ ಸೂಚನೆನಿರ್ದಿಷ್ಟ ಪ್ರದೇಶಗಳಲ್ಲಿ ಕೋವಿಡ್ ಪಾಸಿಟಿವಿಟಿ ಪ್ರವೃತ್ತಿಯನ್ನು ಗಮನದಲ್ಲಿಟ್ಟುಕೊಂಡು ತಕ್ಷಣವೇ ಪರೀಕ್ಷೆಯನ್ನು ಹೆಚ್ಚಿಸುವಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದೆ. |
![]() | ತಿಹಾರ್ ಜೈಲ್ ನೋಡಿದಿನಿ, ರಾಮನಗರ ಜೈಲ್ನೂ ನೋಡೋಣ: ಕೋವಿಡ್ ಟೆಸ್ಟ್ ಮಾತ್ರ ಮಾಡಿಸಿಕೊಳ್ಳಲ್ಲ, ಕೇಸ್ ಹಾಕ್ಲಿ: ಡಿಕೆಶಿಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಭಾನುವಾರ ರಾತ್ರಿ ಆರೋಗ್ಯ ಇಲಾಖೆ ಕೋವಿಡ್ ಪರೀಕ್ಷೆಗೆ ಮುಂದಾಗಿದ್ದು, ಶಿವಕುಮಾರ್ ನಿರಾಕರಿಸಿದರು. |
![]() | ಕೊರೋನಾ ಹೊಸ ರೂಪಾಂತರಿ: ರಾಜ್ಯದಲ್ಲಿ ಕಠಿಣ ನಿಯಮ, ಗಡಿಗಳಲ್ಲಿ ಹೈ ಅಲರ್ಟ್, ಏರ್ ಪೋರ್ಟ್ ನಲ್ಲಿ ಬಿಗಿ ಕ್ರಮ ಎಂದ ಸಿಎಂ ಬೊಮ್ಮಾಯಿಧಾರವಾಡದ ಎಸ್ ಡಿಎಂ ಮೆಡಿಕಲ್ ಕಾಲೇಜಿನಲ್ಲಿ ಕೊರೋನಾ ಕ್ಲಸ್ಟರ್ ರೂಪದಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಿರುವುದರಿಂದ ಹೆಚ್ಚಿನ ಎಚ್ಚರಿಕೆಯ ಅವಶ್ಯಕತೆಯಿದೆ. ಈ ನಿಟ್ಟಿನಲ್ಲಿ ಮೆಡಿಕಲ್ ಕಾಲೇಜಿನ ಹಾಸ್ಟೆಲ್, ಕಾಲೇಜು ಸುತ್ತಮುತ್ತ ಕಂಟೈನ್ ಮೆಂಟ್ ವಲಯವನ್ನಾಗಿ ಮಾಡಿ ಅಲ್ಲಿ ಎಲ್ಲರಿಗೂ ಟೆಸ್ಟ್ ಮಾಡಿ ನಿರ್ಬಂಧ ಹೇರಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇ |
![]() | ರಾಜ್ಯಕ್ಕೆ ಬರುವ ಈ 9 ರಾಷ್ಟ್ರಗಳ ನಾಗರಿಕರಿಗೆ ಕೋವಿಡ್ ಪರೀಕ್ಷೆ ಕಡ್ಡಾಯ: ಕರ್ನಾಟಕ ಸರ್ಕಾರಕೋವಿಡ್ ಸಾಂಕ್ರಾಮಿಕ ಅಪಾಯದಲ್ಲಿರುವ 9 ರಾಷ್ಟ್ರಗಳ ನಾಗರೀಕರು ಕರ್ನಾಟಕ ಪ್ರವೇಶಿಸಲು ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಕರ್ನಾಟಕ ಸರ್ಕಾರ ಆದೇಶಿಸಿದೆ. |
![]() | ಅ.4 ರಿಂದ ಭಾರತಕ್ಕೆ ಆಗಮಿಸುವ ಎಲ್ಲಾ ಬ್ರಿಟನ್ ಪ್ರಜೆಗಳಿಗೆ 10 ದಿನಗಳ ಕ್ವಾರಂಟೈನ್, ಕೋವಿಡ್ ಪರೀಕ್ಷೆ ಕಡ್ಡಾಯಬ್ರಿಟನ್ ಸರ್ಕಾರದ ನಿರ್ಧಾರಕ್ಕೆ ಪ್ರತಿಯಾಗಿ ಭಾರತವೂ ಇಲ್ಲಿಗೆ ಆಗಮಿಸುವ ಬ್ರಿಟನ್ ಪ್ರಜೆಗಳ ವಿಷಯವಾಗಿ ಕಠಿಣ ನಿರ್ಧಾರಕೈಗೊಂಡಿದೆ. |
![]() | ಎರಡು ದಿನಕ್ಕಿಂತ ಹೆಚ್ಚು ಕೊರೋನಾ ಸೋಂಕು ಲಕ್ಷಣವಿರುವ ಮಕ್ಕಳಿಗೆ ಕೋವಿಡ್ ಪರೀಕ್ಷೆ: ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯಲ್ಲಿ ಮಕ್ಕಳಲ್ಲಿ 2 ದಿನಕ್ಕಿಂತ ಹೆಚ್ಚು ಕೋವಿಡ್ ಸೋಂಕಿನ ಗುಣಲಕ್ಷಣಗಳು ಕಂಡುಬಂದಲ್ಲಿ ಅಂತಹವರಿಗೆ ಕೋವಿಡ್ ಪರೀಕ್ಷೆ ಮಾಡಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಮುಕ್ತ ಆಯುಕ್ತ ಗೌರವ್ ಗುಪ್ತ ಸೂಚಿಸಿದ್ದಾರೆ. |
![]() | ಜಿಲ್ಲೆಗಳಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಿಸಿ: ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಆರೋಗ್ಯ ಆಯೋಗ ಸೂಚನೆಜಿಲ್ಲೆಗಳಲ್ಲಿ ಕೊರೋನಾ ಪರೀಕ್ಷೆಯ ಹೆಚ್ಚಿಸುವಂತೆ ರಾಜ್ಯದ ಎಲ್ಲಾ ಜಿಲ್ಲಾ ಆಡಳಿತ ಮಂಡಳಿಗಳಿಗೆ ರಾಷ್ಟ್ರೀಯ ಆರೋಗ್ಯ ಆಯೋಗ ಬುಧವಾರ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ. |
![]() | ವರ್ಷದ ಬಳಿಕ ಕೋವಿಡ್ ತವರು ಚೀನಾದ ವುಹಾನ್ ನಲ್ಲಿ ಸೋಂಕು ಸ್ಫೋಟ, ಸಾಮೂಹಿಕ ಕೋವಿಡ್ ಪರೀಕ್ಷೆಗೆ ಸರ್ಕಾರ ಆದೇಶಕೊರೋನಾ ವೈರಸ್ ತವರು ವುಹಾನ್ ನಲ್ಲಿ ವರ್ಷದ ಬಳಿಕ ಮತ್ತೆ ಕೋವಿಡ್ ಸೋಂಕು ಸ್ಫೋಟವಾಗಿದ್ದು, ಇದೇ ಕಾರಣಕ್ಕೆ ಚೀನಾ ಸರ್ಕಾರ ವುಹಾನ್ ನಲ್ಲಿ ಸಾಮೂಹಿಕ ಕೋವಿಡ್ ಪರೀಕ್ಷೆಗೆ ಆದೇಶಿಸಿದೆ. |
![]() | ಬೆಂಗಳೂರಿಗೆ ಬರುವ ವಲಸಿಗರಿಗೆ ಕೊರೋನಾ ಟೆಸ್ಟ್ ಕಡ್ಡಾಯ ಮಾಡುವ ಬಗ್ಗೆ ಚಿಂತನೆ: ಸಿಎಂ ಯಡಿಯೂರಪ್ಪಕರ್ನಾಟಕದಲ್ಲಿ ಅನ್ ಲಾಕ್ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ಬೇರೆ ರಾಜ್ಯಗಳು ಮತ್ತು ಜಿಲ್ಲೆಗಳಿಂದ ಬೆಂಗಳೂರಿಗೆ ಹರಿದುಬರುತ್ತಿರುವ ಜನರ ಸಂಖ್ಯೆ ಹೆಚ್ಚುತ್ತಿದ್ದು ಸೋಮವಾರ ಬೆಳಗ್ಗೆಯೇ ವಿಪರೀತ ಟ್ರಾಫಿಕ್ ಜಾಮ್ ಉಂಟಾಗಿದೆ. ಲಾಕ್ ಡೌನ್ ಎಂದು ಹೊರಗೆ ಹೋದವರು ಬೆಂಗಳೂರಿಗೆ ಬರುತ್ತಿದ್ದು ಸಾವಿರಾರು ವಾಹನಗಳು ರಸ್ತೆಯಲ್ಲಿ ಓಡಾಡುತ್ತಿವೆ. |
![]() | ಲಾಕ್ ಡೌನ್ ನಿರ್ಬಂಧ ಸಡಿಲಿಕೆ: ಅತ್ತಿಬೆಲೆ ಗಡಿಯಲ್ಲಿ ರ್ಯಾಂಡಮ್ ಕೋವಿಡ್ ಟೆಸ್ಟ್ ಗೆ ವ್ಯವಸ್ಥೆ!ಜೂನ್ 14 ರ ನಂತರ ಲಾಕ್ ಡೌನ್ ನಿರ್ಬಂಧ ಸಡಿಲಿಕೆಯ ನಂತರ ತಮಿಳುನಾಡಿನ ಅತ್ತಿಬೆಲೆಯ ಗಡಿಯಲ್ಲಿ ರ್ಯಾಂಡಮ್ ಕೋವಿಡ್ ಟೆಸ್ಟ್ ನಡೆಸಲು ನಿರ್ಧರಿಸಲಾಗಿದೆ. |
![]() | ಶೇ.5 ಕ್ಕಿಂತ ಕಡಿಮೆ ಟಿಪಿಆರ್, ಶೇ.70ರಷ್ಟು ದುರ್ಬಲ ಗುಂಪುಗಳಿಗೆ ಲಸಿಕೆ ನೀಡಿದ್ದರೆ ಮಾತ್ರ ಅನ್ಲಾಕ್: ಜಿಲ್ಲೆಗಳಿಗೆ ಕೇಂದ್ರ ಸೂಚನೆಕೊರೋನಾ ಮಹಾಮಾರಿಯನ್ನು ಕಟ್ಟಿಹಾಕಲು ಕೆಲವು ಕಠಿಣ ನಿರ್ಬಂಧನೆಗಳನ್ನು ರಾಜ್ಯ ಸರ್ಕಾರಗಳು ಕೈಗೊಂಡಿದ್ದು ಇದೀಗ ಅನ್ಲಾಕ್ ಪ್ರಕ್ರಿಯೆ ಶುರು ಮಾಡುತ್ತಿದ್ದು ಇದಕ್ಕಾಗಿ ಕೇಂದ್ರ ಸರ್ಕಾರ ಎರಡು ನಿರ್ಣಾಯಕ ನಿಯತಾಂಕಗಳನ್ನು ಪಟ್ಟಿ ಮಾಡಿದೆ. |
![]() | ದೇಶಾದ್ಯಂತ ಕಳೆದ 24 ಗಂಟೆಯಲ್ಲಿ ದಾಖಲೆಯ 20.66 ಲಕ್ಷ ಕೊರೋನಾ ಪರೀಕ್ಷೆ: ಕೇಂದ್ರಮಹಾಮಾರಿ ಕೊರೋನಾ ಪತ್ತೆಗಾಗಿ ದೇಶದಲ್ಲಿ ಕಳೆದ 24 ಗಂಟೆಯಲ್ಲಿ ದಾಖಲೆಯ 20.66 ಲಕ್ಷಕ್ಕೂ ಹೆಚ್ಚು ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. |
![]() | ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಕಡಿಮೆಯಾಗಲು ಪರೀಕ್ಷೆಗಳ ಸಂಖ್ಯೆಯಲ್ಲಿನ ಇಳಿಮುಖ ಕಾರಣವೇ?ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಈ ನಡುವಲ್ಲೇ ಕೋವಿಡ್ ತಾಂತ್ರಿಕ ಸಮಿತಿಯ ಸದಸ್ಯರು ಸಾಕಷ್ಟು ಸಲಹೆಗಳನ್ನು ನೀಡುತ್ತಿದ್ದರೂ ರಾಜ್ಯ ಸರ್ಕಾರ ಅವುಗಳನ್ನು ಗಾಳಿಗೆ ತೂರುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿವೆ. |