• Tag results for Covid vaccination

ಜಮ್ಮು-ಕಾಶ್ಮೀರ: ಸೇನೆ ದತ್ತು ಪಡೆದ ಕುಗ್ರಾಮದಲ್ಲಿ ಕೋವಿಡ್-19 ಲಸಿಕೆ ನೀಡಿಕೆಯಲ್ಲಿ ಶೇ. 100 ರಷ್ಟು ಸಾಧನೆ!

ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಚಿಂಗಮ್ ಗ್ರಾಮ  ಶೇಕಡಾ 100 ರಷ್ಟು ಕೋವಿಡ್ ಲಸಿಕೆ ನೀಡಿದ ಮೊದಲ ಕುಗ್ರಾಮವಾಗಿದೆ ಎಂದು ಸೇನೆ ಶನಿವಾರ ತಿಳಿಸಿದೆ.

published on : 16th April 2022

ಕೋವಿಡ್ ಲಸಿಕೆಯಿಂದ ಅಸ್ವಸ್ಥಗೊಂಡ ನಾಲ್ವರು ಬಾಲಕಿಯರು; ಸದ್ಯ ಆರೋಗ್ಯ ಸ್ಥಿರ!

12ರಿಂದ 14 ವರ್ಷ ವಯಸ್ಸಿನ ನಾಲ್ವರು ಹುಡುಗಿಯರು ಕೋವಿಡ್-19 ವಿರುದ್ಧ ಲಸಿಕೆ ಹಾಕಿಸಿಕೊಂಡ ನಂತರ ಅಸ್ವಸ್ಥರಾದ ಘಟನೆ ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ ಎಂದು ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

published on : 25th March 2022

12-14 ವರ್ಷದ ಮಕ್ಕಳಿಗೆ ಕೋವಿಡ್-19 ಲಸಿಕೆ; ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ 

ಮಾ.16 ರಿಂದ ಪ್ರಾರಂಭವಾಗಲಿರುವ 12-14 ವರ್ಷದ ಮಕ್ಕಳಿಗೆ ಕೋವಿಡ್-19 ಲಸಿಕೆ ಅಭಿಯಾನಕ್ಕಾಗಿ ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. 

published on : 15th March 2022

ಮಾರ್ಚ್ 16 ರಿಂದ 12-14 ವರ್ಷದ ಮಕ್ಕಳಿಗೆ ಕೋವಿಡ್-19 ಲಸಿಕೆ ಅಭಿಯಾನ ಪ್ರಾರಂಭ

ಕೇಂದ್ರ ಸರ್ಕಾರ ಈ ವಾರದಿಂದ 12-14 ವರ್ಷದ ಮಕ್ಕಳಿಗೆ ಕೋವಿಡ್-19 ಲಸಿಕೆ ನೀಡುವ ಅಭಿಯಾನ ಪ್ರಾರಂಭಿಸಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವೀಯ ಹೇಳಿದ್ದಾರೆ. 

published on : 14th March 2022

5 ರಿಂದ 15 ವರ್ಷದವರಿಗೆ ಕೋವಿಡ್ ಲಸಿಕೆ ಬಗ್ಗೆ ತಜ್ಞರ ಶಿಫಾರಸಿನ ಮೇಲೆ ನಿರ್ಧಾರ: ಕೇಂದ್ರ ಸಚಿವ ಮಾಂಡವಿಯಾ

ಕೇಂದ್ರ ಸರ್ಕಾರ 5 ರಿಂದ 15 ವರ್ಷದೊಳಗಿನ ಮಕ್ಕಳಿಗೆ ಕೋವಿಡ್-19 ಲಸಿಕೆಯ ನೀಡುವ ಬಗ್ಗೆ ತಜ್ಞರ ತಂಡದ ಶಿಫಾರಸು ಸ್ವೀಕರಿಸಿದ ತಕ್ಷಣ ಲಸಿಕೆ ನೀಡಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ...

published on : 12th February 2022

ಕೋವಿಡ್ ಲಸಿಕೆಯಲ್ಲಿ ವಂಚನೆ ಕುರಿತ ಮಾಧ್ಯಮಗಳ ವರದಿ ಸತ್ಯಕ್ಕೆ ದೂರ, ಹಾದಿತಪ್ಪಿಸುವ ಯತ್ನ: ಕೇಂದ್ರ ಸರ್ಕಾರ

ಕೋವಿಡ್ -19 ಲಸಿಕೆಯ ಎರಡು ಡೋಸ್ ಪಡೆದುಕೊಳ್ಳದ ಫಲಾನುಭವಿಗಳನ್ನು ಸಂಪೂರ್ಣ ಲಸಿಕೆ ಪಡೆದಿರುವುದಾಗಿ ನೋಂದಾಯಿಸಲಾಗುತ್ತಿದೆ ಎಂಬ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದದ್ದು, ಹಾದಿ ತಪ್ಪಿಸುವಂತಹದ್ದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಹೇಳಿದೆ.

published on : 3rd February 2022

ಕೋವಿಡ್-19: ಓಮಿಕ್ರಾನ್, ಕೊರೋನಾ ಆತಂಕ ಮಧ್ಯೆ 15 ವರ್ಷ ಮೇಲ್ಪಟ್ಟ ಹರೆಯದ ಮಕ್ಕಳಿಗೆ ಲಸಿಕೆ ಅಭಿಯಾನ ಆರಂಭ

ದೇಶದ ಹದಿಹರೆಯದ ಮಕ್ಕಳಿಗೆ (15ರಿಂದ 18 ವರ್ಷದೊಳಗಿನ) ಕೋವಿಡ್ ಲಸಿಕೆ ನೀಡುವ ಅಭಿಯಾನಕ್ಕೆ ದೇಶಾದ್ಯಂತ ಇಂದು ಸೋಮವಾರ (ಜ.3ಕ್ಕೆ) ಚಾಲನೆ ಸಿಕ್ಕಿದೆ. ಕೋವಿಡ್ ರೂಪಾಂತರಿ ಕೊರೋನಾ ಓಮಿಕ್ರಾನ್ ಸೋಂಕು ದೇಶಾದ್ಯಂತ ಹೆಚ್ಚಳ ಹಾಗೂ ಮೂರನೇ ಅಲೆಯ ಆತಂಕ ನಡುವೆ ಇಂದು ಮಕ್ಕಳಿಗೆ ಲಸಿಕೆ ಅಭಿಯಾನ ಆರಂಭವಾಗಿದೆ.

published on : 3rd January 2022

ಪ್ರಯಾಣದ ಉದ್ದೇಶಕ್ಕಾಗಿ 108 ದೇಶಗಳು ಭಾರತೀಯ ಕೋವಿಡ್ ಲಸಿಕೆ ಪ್ರಮಾಣಪತ್ರವನ್ನು ಅಂಗೀಕರಿಸಿವೆ: ಕೇಂದ್ರ

ಭಾರತೀಯ ಕೋವಿಡ್-19 ಲಸಿಕೆ ಪ್ರಮಾಣಪತ್ರವನ್ನು ಪ್ರಯಾಣದ ಉದ್ದೇಶಕ್ಕಾಗಿ ಒಟ್ಟು 108 ದೇಶಗಳು ಅಂಗೀಕರಿಸಿವೆ ಎಂದು ಆರೋಗ್ಯ ಖಾತೆ ರಾಜ್ಯ ಸಚಿವ ಭಾರತಿ ಪ್ರವೀಣ್ ಪವಾರ್ ಲೋಕಸಭೆಗೆ ತಿಳಿಸಿದರು. 

published on : 10th December 2021

ಪುದುಚೇರಿಯಲ್ಲಿ ಕೋವಿಡ್ ಕಡ್ಡಾಯ, ತಪ್ಪಿದರೆ ಕಾನೂನು ಕ್ರಮ: ಸರ್ಕಾರದ ಎಚ್ಚರಿಕೆ

ದೇಶದಲ್ಲಿ ಕೊರೊನಾ ವೈರಸ್‌ನ ರೂಪಾಂತರ ತಳಿ ಓಮಿಕ್ರಾನ್‌ ಹರಡುವಿಕೆ ಭೀತಿ ಹೆಚ್ಚಾಗಿರುವ ಬೆನ್ನಲ್ಲೇ ಪುದುಚೇರಿ ಕೇಂದ್ರಾಡಳಿತ ಪ್ರದೇಶದಲ್ಲಿ ಕೋವಿಡ್ ಲಸಿಕೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

published on : 5th December 2021

100 ಕೋಟಿ ಡೋಸ್ ಲಸಿಕೆ ನೀಡಿಕೆಯೇ ಸುಳ್ಳು.. ಲೆಕ್ಕ ಹಾಕಿದ್ದು ಯಾರು?: ಸಂಜಯ್ ರಾವತ್ ಪ್ರಶ್ನೆ

ದೇಶದಲ್ಲಿ ಕೋವಿಡ್ -19 ವಿರುದ್ಧ 100 ಕೋಟಿ ಡೋಸ್‌ ಲಸಿಕೆ ನೀಡಲಾಗಿದೆ ಎಂಬ ಮೋದಿ ಸರ್ಕಾರದ ಹೇಳಿಕೆಯೇ ಸುಳ್ಳು ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಆರೋಪಿಸಿದ್ದಾರೆ.

published on : 24th October 2021

ಪ್ರಧಾನಿ ಮೋದಿಯವರನ್ನು ಟೀಕಿಸದಿದ್ದರೆ ಸಿದ್ದರಾಮಯ್ಯ ಸೇರಿದಂತೆ ವಿರೋಧ ಪಕ್ಷದವರಿಗೆ ತಿಂದದ್ದು ಜೀರ್ಣವಾಗದು: ಆರ್. ಅಶೋಕ್

ದೇಶದ ನಾಗರಿಕರಿಗೆ 100 ಕೋಟಿ ಕೋವಿಡ್ ಲಸಿಕೆ ಪೂರೈಸಿದ್ದಕ್ಕೆ ವಿಶ್ವ ಆರೋಗ್ಯ ಸಂಸ್ಥೆಯೇ ಪ್ರಧಾನಿ ನರೇಂದ್ರ ಮೋದಿಯವರಿಗೆ, ಆರೋಗ್ಯ ವೃಂದದವರಿಗೆ, ಅಂಗನವಾಡಿ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದೆ.

published on : 22nd October 2021

ಶತಕೋಟಿ ಕೋವಿಡ್ ಲಸಿಕೆ ಪೂರೈಕೆ ಕೇವಲ ಸಂಖ್ಯೆಯಲ್ಲ, ದೇಶದ ಸಾಮರ್ಥ್ಯವನ್ನು ತೋರಿಸಿದೆ, ಹೊಸ ಅಧ್ಯಾಯದ ಆರಂಭ: ಪ್ರಧಾನಿ ಮೋದಿ

ಅಕ್ಟೋಬರ್ 21, 2021ಕ್ಕೆ ಭಾರತ ಶತಕೋಟಿ ಕೋವಿಡ್-19 ಲಸಿಕೆ ಪೂರೈಕೆ ಗುರಿಯನ್ನು ಸಾಧಿಸಿದೆ. ಇದು ಪ್ರತಿಯೊಬ್ಬ ಭಾರತೀಯನ ಸಾಧನೆ. 100 ಕೋಟಿ ಲಸಿಕೆ ಪ್ರಮಾಣ ಕೇವಲ ಸಂಖ್ಯೆಯಲ್ಲ, ರಾಷ್ಟ್ರವಾಗಿ ನಮ್ಮ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸುತ್ತದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ.

published on : 22nd October 2021

ನವರಾತ್ರಿ ಕೋವಿಡ್-19 ಲಸಿಕೆ ಹಬ್ಬದ ಋತುವಿನಲ್ಲಿ ಕ್ಷೀಣ: ಸೋಂಕು ಹೆಚ್ಚುವ ಆತಂಕದಲ್ಲಿ ತಜ್ಞರು

ನವರಾತ್ರಿ ಹಬ್ಬದ ದಿನಗಳಲ್ಲಿ ಹಲವು ರಾಜ್ಯಗಳಲ್ಲಿ ಜನತೆ ಮುನ್ನೆಚ್ಚರಿಕಾ ಕ್ರಮಗಳಿಲ್ಲದೇ ಜೊತೆಗೂಡಿರುವುದು ಏಕಾ ಏಕಿ ಕೋವಿಡ್-19 ಏರಿಕೆ ಸಾಧ್ಯತೆಯ ಆತಂಕಕ್ಕೆ ಕಾರಣವಾಗಿದೆ ಎಂದು ತಜ್ಞರು ಹೇಳಿದ್ದಾರೆ.

published on : 17th October 2021

ಅಮೆರಿಕ, ಚೀನಾ, ಭಾರತದಂತಹ ದೈತ್ಯ ರಾಷ್ಟ್ರಗಳನ್ನೇ ಹಿಂದಿಕ್ಕಿ ಶೇ.99ರಷ್ಟು ಮಂದಿಗೆ ಲಸಿಕೆ ನೀಡುವಲ್ಲಿ ಈ ಪುಟ್ಟರಾಷ್ಟ್ರ ಯಶಸ್ವಿ!

ಮಾರಕ ಕೊರೋನಾ ಸೋಂಕಿನ ವಿರುದ್ಧ ರಕ್ಷಣೆ ನೀಡುವ ಕೋವಿಡ್ ಲಸಿಕೆ ನೀಡಿಕೆಯಲ್ಲಿ ಅಮೆರಿಕ, ಚೀನಾ, ಭಾರತದಂತಹ ದೈತ್ಯ ರಾಷ್ಟ್ರಗಳೇ ಹರಸಾಹಸ ಪಡುತ್ತಿದ್ದು, ಇಂತಹ ಹೊತ್ತಿನಲ್ಲೇ ಫಿಸಿಫಿಕ್ ಪ್ರಾಂತ್ಯದ ಪುಟ್ಟ ರಾಷ್ಟ್ರವೊಂದು ತನ್ನ ದೇಶದ ಶೇ.99ರಷ್ಟು ಮಂದಿಗೆ ಲಸಿಕೆ ನೀಡಿ ಇದೀಗ ಜಗತ್ತಿನಾದ್ಯಂತ ಸುದ್ದಿಗೆ ಗ್ರಾಸವಾಗಿದೆ.

published on : 15th October 2021

ಕೋವಿಡ್-19 ಲಸಿಕೆ ಅಭಿಯಾನಕ್ಕೆ ಶೀಘ್ರವೇ ಝೈಕೋವ್-ಡಿ ಸೇರ್ಪಡೆ

ಝೈಡಸ್ ಕ್ಯಾಡಿಲಾ ದೇಶೀಯವಾಗಿ ಅಭಿವೃದ್ಧಿಪಡಿಸಿರುವ ಸೂಜಿ ರಹಿತ ಝೈಕೋವ್-ಡಿ ಕೋವಿಡ್ -19 ಲಸಿಕೆಯನ್ನು ದೇಶಾದ್ಯಂತ ಹಮ್ಮಿಕೊಳ್ಳಲಾಗಿರುವ ಕೊರೋನಾ ನಿಗ್ರಹ ಲಸಿಕೆ ಅಭಿಯಾನಕ್ಕೆ ಸೇರ್ಪಡೆಗೊಳಿಸಲಾಗುವುದು ಎಂದು ಸರ್ಕಾರ ಮಾಹಿತಿ ನೀಡಿದೆ. 

published on : 1st October 2021
1 2 3 4 > 

ರಾಶಿ ಭವಿಷ್ಯ