- Tag results for Covid variant
![]() | ಡೆಲ್ಟಾ, ಓಮಿಕ್ರಾನ್ ಗಿಂತಲೂ ಅಪಾಯಕಾರಿ: ಬ್ರಿಟನ್ನಲ್ಲಿ XE ಕೋವಿಡ್ ರೂಪಾಂತರಿ ಪತ್ತೆ!ಡೆಲ್ಟಾ, ಓಮಿಕ್ರಾನ್ ಗಿಂತಲೂ ವೇಗವಾಗಿ ಹರಡಬಲ್ಲ ಅಪಾಯಕಾರಿ ಕೋವಿಡ್ ರೂಪಾಂತರಿ ಯುಕೆನಲ್ಲಿ ಪತ್ತೆಯಾಗಿದೆ. ಯುಕೆಯಲ್ಲಿ XE ಎಂಬ ಹೊಸ ಕೋವಿಡ್ ರೂಪಾಂತರ ಕಂಡುಬಂದಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. |
![]() | 5 ಸಾವಿರ ಅಲ್ಲ, ಕೇವಲ 250 ರೂ. 'ಓಮಿಶೂರ್' ಟೆಸ್ಟ್ ಕಿಟ್ ಮೂಲಕ ಓಮಿಕ್ರಾನ್ ಪತ್ತೆ ಹಚ್ಚಬಹುದು!ಓಮಿಶೂರ್ ಟೆಸ್ಟಿಂಗ್ ಕಿಟ್ ಮೂಲಕ ಓಮಿಕ್ರಾನ್ ಸೋಂಕನ್ನು ಪತ್ತೆ ಮಾಡಬಹುದಾಗಿದ್ದು ಈ ಕಿಟ್ ಗಳನ್ನು ಖರೀದಿಸುವಂತೆ ಕರ್ನಾಟಕ ತಾಂತ್ರಿಕ ಸಲಹಾ ಸಮಿತಿಯು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ. |
![]() | ಓಮಿಕ್ರಾನ್ ಸೋಂಕಿನ ತೀವ್ರತೆ ಕಡಿಮೆ ಇದ್ದರೂ, ಅಂಗಾಂಗಗಳಿಗೆ ಅಪಾಯಕಾರಿ!ದೇಶಾದ್ಯಂತ ಬೆಚ್ಚುಬೀಳಿಸಿರುವ ಕೊರೊನಾ ರೂಪಾಂತರಿ ಓಮಿಕ್ರಾನ್ ಸೌಮ್ಯ ಸೋಂಕು ಎಂದು ಪರಿಗಣಿಸಲ್ಪಟ್ಟರೂ ಕೂಡ ಇದು ದೇಹದ ಕೆಲವು ಅಂಗಗಳಿಗೆ ಹಾನಿಯನ್ನುಂಟುಮಾಡುತ್ತದೆ ಎಂದು ಹೊಸ ಅಧ್ಯಯನದ ಮೂಲಕ ತಿಳಿದುಬಂದಿದೆ. |
![]() | ಕೋವಿಡ್ ರೂಪಾಂತರಿ ಓಮಿಕ್ರಾನ್ ನಿಂದ ಸಾವು, ಆಸ್ಪತ್ರೆ ದಾಖಲಾತಿ ಹೆಚ್ಚಳ ಸಾಧ್ಯತೆ: ವಿಶ್ವ ಆರೋಗ್ಯ ಸಂಸ್ಥೆಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ನಿಂದ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಮತ್ತು ಸಾವುನೋವುಗಳ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ಹೇಳಿರುವುದಾಗಿ ಸ್ಪುಟ್ನಿಕ್ ವರದಿ ಮಾಡಿದೆ. |
![]() | 'Omicron' ರೂಪಾಂತರಿಯಿಂದ ಜಾಗತಿಕ ಅಪಾಯ ಹೆಚ್ಚು: ವಿಶ್ವ ಆರೋಗ್ಯ ಸಂಸ್ಥೆಅತೀ ವೇಗವಾಗಿ ರೂಪಾಂತರಗೊಂಡ ಓಮಿಕ್ರಾನ್ ಕೊರೊನಾ ವೈರಸ್ ರೂಪಾಂತರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಡುವ ಸಾಧ್ಯತೆಯಿದೆ. ಕೆಲವು ದೇಶಗಳಿಗೆ ಇದು ಹೆಚ್ಚು ಅಪಾಯವನ್ನು ಉಂಟುಮಾಡುವ ಸಾಧ್ಯತೆ ಇದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಸೋಮವಾರ ಹೇಳಿದೆ. |
![]() | ಓಮಿಕ್ರಾನ್ ವೈರಾಣುವಿನ ರೋಗಲಕ್ಷಣಗಳೇನು, ತೀವ್ರತೆ ಎಷ್ಟು?: ಆರೋಗ್ಯ ಸಚಿವ ಡಾ ಸುಧಾಕರ್ ಹೇಳಿದ್ದು ಹೀಗೆ...ಆರೋಗ್ಯ ಇಲಾಖೆಯ ಎಲ್ಲಾ ಅಧಿಕಾರಿಗಳ ಜೊತೆ ಕೊರೋನಾ ಹೊಸ ತಳಿಯ ಆತಂಕ ಹಿನ್ನೆಲೆಯಲ್ಲಿ ಸಭೆ ಕರೆದಿದ್ದೇನೆ. ಪ್ರಧಾನ ಕಾರ್ಯದರ್ಶಿಗಳಿಂದ ಹಿಡಿದು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳವರೆಗೆ ಸಮಗ್ರವಾಗಿ 5-6 ಗಂಟೆ ಸುದೀರ್ಘ ಸಭೆ ನಡೆಸಿ ಸಮಾಲೋಚನೆ ಮಾಡಲಿದ್ದೇನೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. |
![]() | ವಿಧಾನಸಭೆ ಅಧಿವೇಶನದ ಮೇಲೂ ಕೋವಿಡ್ ರೂಪಾಂತರಿ ತಳಿ ಓಮಿಕ್ರಾನ್ ಕರಿನೆರಳು!ದಕ್ಷಿಣ ಆಫ್ರಿಕಾ ಮೂಲದ ಕೋವಿಡ್ ಹೊಸ ರೂಪಾಂತರ ತಳಿ ಓಮಿಕ್ರಾನ್ ಕರಿನೆರಳು ಇದೀಗ ಡಿಸೆಂಬರ್ 13-24 ರಂದು ನಡೆಯಬೇಕಿದ್ದ ರಾಜ್ಯದ ವಿಧಾನಸಭೆ ಅಧಿವೇಶನದ ಮೇಲೂ ಬಿದ್ದಿದೆ. |
![]() | 'ಓಮಿಕ್ರಾನ್' ರೂಪಾಂತರ ವೈರಸ್ ಪೀಡಿತ ದೇಶಗಳಿಂದ ಬರುವ ವಿಮಾನಗಳನ್ನು ಕೂಡಲೇ ನಿಲ್ಲಿಸಿ: ಮೋದಿಗೆ ಕೇಜ್ರಿವಾಲ್ ಪತ್ರಕೊರೊನಾ ವೈರಸ್ನ ಹೊಸ ರೂಪಾಂತರಿ ತಳಿ 'ಓಮಿಕ್ರಾನ್' ಪೀಡಿತ ದೇಶಗಳಿಂದ ಭಾರತಕ್ಕೆ ಬರುವ ವಿಮಾನಗಳನ್ನು ಈ ಕೂಡಲೇ ನಿಲ್ಲಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ. |
![]() | 'ಓಮಿಕ್ರಾನ್ ಹೇಗೆ ವಿಕಸನಗೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕು': ಐಸಿಎಂಆರ್ ಉನ್ನತ ವಿಜ್ಞಾನಿಇತರ ದೇಶಗಳಲ್ಲಿ ಕೊರೋನಾ ವೈರಸ್ನ ಹೊಸ ರೂಪಾಂತರದಲ್ಲಿ ಜೀನೋಮಿಕ್ ವ್ಯತ್ಯಾಸಗಳು ಮತ್ತು ರಚನಾತ್ಮಕ ಬದಲಾವಣೆಗಳು ವರದಿಯಾಗಿವೆ. ಆದರೆ ಈ ಬದಲಾವಣೆಗಳು ಹೆಚ್ಚಿನ ಪ್ರಸರಣವನ್ನು ಹೊಂದಿವೆಯೇ... |
![]() | ಓಮಿಕ್ರಾನ್ ರೂಪಾಂತರಿ: ಸೂಕ್ತ ಮುನ್ನೆಚ್ಚರಿಕೆ, ಜಾಗತಿಕ ಪ್ರಯಾಣ ನಿರ್ಬಂಧ ಪರಿಶೀಲನೆಗೆ ಅಧಿಕಾರಿಗಳಿಗೆ ಪ್ರಧಾನಿ ಸೂಚನೆಪ್ರಧಾನಿ ನರೇಂದ್ರ ಮೋದಿ ಅವರು ಓಮೈಕ್ರಾನ್ ರೂಪಾಂತರಿ ಕೊರೋನಾ ತಳಿಯ ಬಗ್ಗೆ ಮಾಹಿತಿ ಪಡೆದಿದ್ದು, ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. |
![]() | ಬೋಟ್ಸ್ವಾನಾ ಭೀತಿ: ವಿದೇಶಿ ಪ್ರಯಾಣಿಕರಿಗೆ ರಾಜ್ಯದಲ್ಲಿ ಕಠಿಣ ತಪಾಸಣೆಬೋಟ್ಸ್ವಾನಾ ಕೊರೋನಾ ರೂಪಾಂತರಿ ವೈರಸ್ ಆತಂಕ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ವಿದೇಶಿ ಪ್ರಯಾಣಿಕರ ಮೇಲಿನ ಕಣ್ಗಾವಲನ್ನು ಹೆಚ್ಚಿಸಲಾಗಿದೆ ಎಂದು ತಿಳಿದುಬಂದಿದೆ. |
![]() | 'ಒಮೈಕ್ರಾನ್' ರೂಪಾಂತರಿ ಕೊರೋನಾ ವೇಗವಾಗಿ ಹಬ್ಬುವ ಸಾಧ್ಯತೆಯಿದೆ, ಎಚ್ಚರವಾಗಿರಿ: ಆರೋಗ್ಯ ಸಚಿವ ಡಾ ಕೆ ಸುಧಾಕರ್ಕಳೆದೊಂದು ವಾರದಿಂದ B.1.1.529 ಒಮೈಕ್ರಾನ್ ಎಂಬ ರೂಪಾಂತರಿ ಕೊರೋನಾ ವೈರಸ್ ಕಾಣಿಸಿಕೊಂಡಿದೆ. ಒಮೈಕ್ರಾನ್ ಇಡೀ ಸಮುದಾಯಕ್ಕೆ ಬಂದಾಗ ವೇಗವಾಗಿ ಹರಡಬಹುದು ಎಂಬ ಮಾಹಿತಿಯಿದೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. |
![]() | ಟೀಂ ಇಂಡಿಯಾದ ದಕ್ಷಿಣ ಆಫ್ರಿಕಾ ಪ್ರವಾಸದ ಮೇಲೆ ಕೊರೋನಾ ಕಾರ್ಮೋಡ: ಭಾರತ ಪ್ರವಾಸ ಅನುಮಾನ?ಟೀಂ ಇಂಡಿಯಾದ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕೊರೋನಾ ಕಾರ್ಮೋಡ ಕವಿಯಲಾರಂಭಿಸಿದೆ. ದಕ್ಷಿಣ ಆಫ್ರಿಕಾದಲ್ಲಿ ಕೋವಿಡ್ -19 ರ ಹೊಸ ರೂಪಾಂತರವು ಎಲ್ಲರ ಕಳವಳವನ್ನು ಹೆಚ್ಚಿಸಿದೆ. |
![]() | ದಕ್ಷಿಣ ಆಫ್ರಿಕಾದಲ್ಲಿ ಹೊಸ ಕೊರೋನಾ ರೂಪಾಂತರ ಬಿ.1.1.529 ಪತ್ತೆ: ರಾಜ್ಯಗಳಿಗೆ ಕೇಂದ್ರದ ಎಚ್ಚರಿಕೆದಕ್ಷಿಣ ಆಫ್ರಿಕಾದಲ್ಲಿ ಹೊಸ ಕೊರೋನಾ ರೂಪಾಂತರ ಪತ್ತೆಯಾಗಿದ್ದು ಆಫ್ರಿಕಾ ಮತ್ತು ಹಾಂಗ್ ಕಾಂಗ್ ನಿಂದ ಬರುವವರ ಮೇಲೆ ನಿಗಾ ವಹಿಸುವಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ. |
![]() | ಹೊಸ ಕೋವಿಡ್ ರೂಪಾಂತರಿ ಮ್ಯು, ಸಿ.1.2 ವೈರಾಣು ಪ್ರಕರಣ ಭಾರತದಲ್ಲಿ ಇನ್ನೂ ವರದಿಯಾಗಿಲ್ಲ: ಜೀನೋಮಿಕ್ ಒಕ್ಕೂಟಭಾರತದಲ್ಲಿ ಈ ವರೆಗೂ ಕೋವಿಡ್-19 ನ ಹೊಸ ರೂಪಾಂತರಿ ತಳಿ ಮ್ಯು, ಸಿ.1.2 ಸೋಂಕು ವರದಿಯಾಗಿಲ್ಲ ಎಂದು ರಾಷ್ಟ್ರೀಯ ಜಿನೋಮಿಕ್ ಒಕ್ಕೂಟ ಹೇಳಿದೆ. |