- Tag results for Covid victims
![]() | ಕೋವಿಡ್ ಸಂತ್ರಸ್ತರ ಕುಟುಂಬಗಳಿಗೆ ಕೇಂದ್ರ ಸರ್ಕಾರದ ನೆರವು ಇನ್ನೂ ಸಿಕ್ಕಿಲ್ಲ: ಸಿದ್ದರಾಮಯ್ಯಕೋವಿಡ್ ಸಂತ್ರಸ್ತರ ಕುಟುಂಬಗಳಿಗೆ ಕೇಂದ್ರ ಸರ್ಕಾರ ನೀಡಬೇಕಾಗಿದ್ದ 20 ಲಕ್ಷ ಕೋಟಿ ರು ಪ್ಯಾಕೇಜ್ ಹಣವನ್ನು ಇನ್ನೂ ನೀಡಿಲ್ಲ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. |
![]() | ಕೋವಿಡ್ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ವಿಳಂಬ; ಸರ್ಕಾರದ ವಿರುದ್ಧ ಡಿಕೆಶಿ ಕಿಡಿಕೋವಿಡ್-19 ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ ನೀಡುವ ವಿಚಾರದಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ. |
![]() | 16 ತಿಂಗಳಾದರೂ ಆಸ್ಪತ್ರೆಯ ಶವಾಗಾರದಲ್ಲಿಯೇ ಇದ್ದ 2 ಕೋವಿಡ್ ಮೃತದೇಹಗಳು!ಬರೋಬ್ಬರಿ 16 ತಿಂಗಳುಗಳಾದರೂ ಕೋವಿಡ್ ಮೃತದೇಹಗಳು ಆಸ್ಪತ್ರೆಯ ಶವಾಗಾರದಲ್ಲಿಯೇ ಇದ್ದ ಘಟನೆಯೊಂದು ರಾಜಾಜಿನಗರದ ಇಎಸ್ಐ ಆಸ್ಪತ್ರೆಯಲ್ಲಿ ನಡೆದಿದೆ. |
![]() | ಉತ್ತರ ಪ್ರದೇಶ ಮಾದರಿಯಲ್ಲಿಯೇ ಪರಿಹಾರ ನೀಡಿ: ಬೆಳಗಾವಿ ಕೋವಿಡ್ ಸಂತ್ರಸ್ತರ ಮನವಿಏಪ್ರಿಲ್ ತಿಂಗಳಲ್ಲಿ ಬೆಳಗಾವಿ ಲೋಕಸಭೆ ಸದಸ್ಯ ಸ್ಥಾನಕ್ಕೆ ನಡೆದ ಚುನಾವಣೆ ಸಮಯದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಸಾವನ್ನಪ್ಪಿದ ಹಲವಾರು ಸರ್ಕಾರಿ ನೌಕರರ ಕುಟುಂಬದ ಸದಸ್ಯರು ಉತ್ತರ ಪ್ರದೇಶ ಮಾದರಿಯಲ್ಲಿಯೇ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ. |
![]() | ಕೋವಿಡ್ ಸಂತ್ರಸ್ತರಿಗೆ ಪರಿಹಾರ ನೀಡಿಕೆ ಆರಂಭಿಸಿದ ಸರ್ಕಾರಕೋವಿಡ್-19 ಸೋಂಕಿನಿಂದ ಕುಟುಂಬದ ದುಡಿಯುವ ಸದಸ್ಯರನ್ನು ಕಳೆದುಕೊಂಡ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಕ್ಕೆ ಆಸರೆ ನೀಡುವ ವಿಶೇಷ ಪರಿಹಾರ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಇಂದು ಅಧಿಕೃತವಾಗಿ ಚಾಲನೆ ನೀಡಿದೆ. |
![]() | ಕೋವಿಡ್-19 ಸಂತ್ರಸ್ತರ ಕುಟುಂಬ ಸದಸ್ಯರಿಗೆ 50 ಸಾವಿರ ರೂ. ಕೃಪಾಧನ (ಎಕ್ಸ್-ಗ್ರೇಷಿಯಾ) ಮಾರ್ಗಸೂಚಿಗೆ ಸುಪ್ರೀಂ ಸಂತಸಕೋವಿಡ್-19 ಸಂತ್ರಸ್ತರ ಕುಟುಂಬ ಸದಸ್ಯರಿಗೆ 50 ಸಾವಿರ ಕೃಪಾಧನ ನೀಡುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್ ಡಿಎಂಎ) ಮಾರ್ಗಸೂಚಿಗಳ ಬಗ್ಗೆ ಸುಪ್ರೀಂ ಕೋರ್ಟ್ ಸಂತಸ ವ್ಯಕ್ತಪಡಿಸಿದೆ. |
![]() | ಕೋವಿಡ್ ನಿಂದ ಕುಟುಂಬ ಸದಸ್ಯರನ್ನು ಕಳೆದುಕೊಂಡವರ ನೆರವಿಗೆ ನಿಲ್ಲಿ: ಬಿಜೆಪಿ ಶಾಸಕರು, ಸಚಿವರ ತಂಡ ರಚನೆಕೊರೋನಾ ಸಾಂಕ್ರಾಮಿಕ ರೋಗದಿಂದ ಕುಟುಂಬ ಸದಸ್ಯರನ್ನು ಕಳೆದುಕೊಂಡವರ ನೆರವು ನೀಡಲು ಹಾಗೂ ಸಾಂತ್ವನ ಹೇಳಲು ನಿರ್ಧರಿಸುವ ರಾಜ್ಯ ಬಿಜೆಪಿ, ಇದಕ್ಕಾಗಿ ಶಾಸಕರು ಹಾಗೂ ಸಚಿವರನ್ನೊಳಗೊಂಡ ತಂಡವೊಂದನ್ನು ರಚನೆ ಮಾಡಿದೆ. |
![]() | ಕೋವಿಡ್-19: ಮೃತರ ಕುಟುಂಬದವರಿಗೆ 4 ಲಕ್ಷ ರೂ.ಪರಿಹಾರ ಪಾವತಿ ಸಾಧ್ಯವಿಲ್ಲ, ಸುಪ್ರೀಂಗೆ ಕೇಂದ್ರಸರ್ಕಾರ ಅಫಿಡವಿಟ್ಕೋವಿಡ್-19 ಸಾಂಕ್ರಾಮಿಕದಿಂದ ಸಾವ್ನಪ್ಪಿದವರಿಗೆ 4 ಲಕ್ಷ ರೂಪಾಯಿ ಪರಿಹಾರ ಪಾವತಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಗೆ ತಿಳಿಸಿದೆ. |
![]() | ಬೆಳಗಾವಿ: ಕೋವಿಡ್ನಿಂದ ಮೃತರ ಅಂತ್ಯಸಂಸ್ಕಾರ ಮಾಡುತ್ತಾ ಇತರರಿಗೆ ಮಾದರಿಯಾಗುತ್ತಿರುವ 'ಶ್ರೀರಾಮ ಸೇನಾ ಹಿಂದೂಸ್ತಾನ್' ಸದಸ್ಯರುಮಾಹಾಮಾರಿ ಕೊರೊನಾದಿಂದ ಪ್ರತಿನಿತ್ಯ ಮೃತ ಪಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ಶವ ಸಂಸ್ಕಾರ ಮಾಡಲು ಹಿಂದೇಟು ಹಾಕುತ್ತಿರುವ ಹಿನ್ನೆಲೆ ಬೆಳಗಾವಿಯ ಶ್ರೀರಾಮ ಸೇನಾ ಹಿಂದೂಸ್ತಾನ್ ಸದಸ್ಯರು ಮೃತರ ಅಂತ್ಯ ಸಂಸ್ಕಾರ ಮಾಡುವ ಮೂಲಕ ಮಾನವೀಯತೆ ಮೆರೆಯುತ್ತಿದ್ದಾರೆ. |
![]() | ಕೊರೋನಾದಿಂದ ಮೃತಪಟ್ಟ 500ಕ್ಕೂ ಹೆಚ್ಚು ಅನಾಥ ಅಸ್ಥಿಗಳಿಗೆ ಮುಕ್ತಿ ನೀಡಿ ಮಾನವೀಯತೆ ಮೆರೆದ ಸಚಿವ ಅಶೋಕ್ರಾಜಧಾನಿ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಕೊರೋನಾಗೆ ಬಲಿಯಾದ 500ಕ್ಕೂ ಹೆಚ್ಚು ಮಂದಿಯ ಅನಾಥ ಅಸ್ತಿಯನ್ನು ಕಂದಾಯ ಸಚಿವ ಆರ್.ಅಶೋಕ್ ಅವರು ಬುಧವಾರ ಕಾವೇರಿ ನದಿಯಲ್ಲಿ ಹಿಂದು ಸಂಪ್ರದಾಯದ ಪ್ರಕಾರ ವಿಸರ್ಜನೆ ಮಾಡಿದರು. ಈ ಮೂಲಕ ಅನಾಥ ಅಸ್ಥಿಗಳಿಗೆ ಮುಕ್ತಿ ನೀಡಿ ಮಾನವೀಯತೆ ಮೆರೆದರು. |
![]() | ಕೋವಿಡ್-19 ಸಂತ್ರಸ್ತರ ಕುಟುಂಬಕ್ಕೆ ಪರಿಹಾರ: ಕೇಂದ್ರದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್`ಕೊರೋನಾ ವೈರಸ್ ನಿಂದ ಸಾವನ್ನಪ್ಪಿದವರ ಕುಟುಂಬ ಸದಸ್ಯರಿಗೆ 4 ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂಬ ಅರ್ಜಿಯೊಂದಕ್ಕೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದೆ. |
![]() | ಗಂಗಾ ನದಿಯಲ್ಲಿ ಶಂಕಿತ ಕೋವಿಡ್ ಮೃತ ದೇಹಗಳು ಪತ್ತೆ: ಬಿಹಾರದಲ್ಲಿ ಆತಂಕ ಸೃಷ್ಟಿಬಿಹಾರ ರಾಜ್ಯದ ಬಕ್ಸರ್ ಜಿಲ್ಲೆಯ ಗಂಗಾ ನದಿಯಲ್ಲಿ ಶಂಕಿತ ಕೋವಿಡ್ ಮೃತ ದೇಹಗಳು ತೇಲುತ್ತಿರುವುದು ಬೆಳಕಿ ಬಂದಿದೆ. |