- Tag results for Cow
![]() | ಮಳೆಗಾಲದಲ್ಲಿ ಅಂಡರ್ ಪಾಸ್ ದುರಂತ ತಪ್ಪಿಸಲು 'ಕವ್ ಟ್ರ್ಯಾಪ್' ಪರಿಹಾರ?ಅಂಡರ್‌ಪಾಸ್ ಪ್ರವಾಹ ತಪ್ಪಿಸಲು ಇಲ್ಲಿದೆ ಸರಳ ಪರಿಹಾರ. ಕವ್ ಟ್ರ್ಯಾಪ್ ಅಳವಡಿಕೆಯಿಂದ ಮಳೆ ನೀರನ್ನು ರಾಜಕಾಲುವೆಗೆ ತಿರುಗಿಸಲು ನೆರವಾಗುತ್ತದೆ ಎಂಬುದು ಬಿಬಿಎಂಪಿಗೆ 2 ಅಂಡರ್ ಪಾಸ್ ಯೋಜನೆ ಅನುಷ್ಠಾನಗೊಳಿಸಿರುವ ಹಾಗೂ ಜಲ ಸಂರಕ್ಷಣೆಯಲ್ಲಿ 22 ವರ್ಷಗಳ ಅನುಭವವಿರುವ ವಿಜಯ್ ರಾಜ್ ಸಿಸೋಡಿಯಾ ಅವರ ಅಭಿಪ್ರಾಯವಾಗಿದೆ. |
![]() | ಫುಟಿನ್ ಹತ್ಯೆಗೆ ಉಕ್ರೇನ್ ಯತ್ನ: ರಷ್ಯಾ ಆರೋಪಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಹತ್ಯೆ ಮಾಡುವ ಪ್ರಯತ್ನದಲ್ಲಿ ಉಕ್ರೇನ್ ಎರಡು ಡ್ರೋನ್‌ಗಳೊಂದಿಗೆ ಕ್ರೆಮ್ಲಿನ್ ಮೇಲೆ ದಾಳಿ ಮಾಡಲು ಪ್ರಯತ್ನಿಸುತ್ತಿದೆ ಎಂದು ರಷ್ಯಾದ ಅಧಿಕಾರಿಗಳು ಆರೋಪಿಸಿದ್ದಾರೆ. |
![]() | ಆಗ್ರಾ: ರಾಮ ನವಮಿಯಂದು ಕೋಮುಗಲಭೆ ಪ್ರಚೋದಿಸಲು ಬಿಹೆಚ್ ಎಂ ಕಾರ್ಯಕರ್ತರಿಂದ ಗೋಹತ್ಯೆ- ಪೊಲೀಸರುಮಾರ್ಚ್ 30 ರಂದು ರಾಮನವಮಿ ಆಚರಣೆಯ ಸಂದರ್ಭದಲ್ಲಿ ಉತ್ತರ ಪ್ರದೇಶದ ಆಗ್ರಾದಲ್ಲಿ ಸೌಹಾರ್ದ ವಾತಾವರಣವನ್ನು ಹಾಳು ಮಾಡಲು ಮತ್ತು ಕೋಮುಗಲಭೆಯನ್ನು ಪ್ರಚೋದಿಸಲು ಭಾರತ್ ಹಿಂದೂ ಮಹಾಸಭಾ (ಬಿಎಚ್‌ಎಂ) ನ ಕೆಲವು ಸದಸ್ಯರು ಗೋಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಶನಿವಾರ ಬಹಿರಂಗಪಡಿಸಿದ್ದಾರೆ. |
![]() | ಗೋರಕ್ಷಕರಿಂದ ವ್ಯಕ್ತಿಯ ಹತ್ಯೆ: ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹಮಂಡ್ಯದ ವ್ಯಕ್ತಿಯೊಬ್ಬನನ್ನು ಗೋರಕ್ಷಕರ ಗುಂಪೊಂದು ಶುಕ್ರವಾರ ಹತ್ಯೆ ಮಾಡಿರುವ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ರಾಜೀನಾಮೆಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. |
![]() | ಸಗಣಿ ಎಂದು ಮೂಗು ಮುರಿಯದಿರಿ: ಸಾವಯವ ಗೊಬ್ಬರದತ್ತ ರೈತರ ಒಲವು, ಸಗಣಿಗೂ ಬಂತು ಬಂಗಾರದ ಬೆಲೆ!ಸಾವಯವ ಕೃಷಿಗೆ ಒತ್ತು ನೀಡುವ ಜತೆಗೆ, ರಾಸಾಯನಿಕಗಳಿಲ್ಲದ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಆದ್ಯತೆ ಸಿಗುತ್ತಿರುವ ಹಿನ್ನೆಲೆಯಲ್ಲಿ ರೈತರ ಒಲವು ಸಹಜವಾಗಿಯೇ ಸಗಣಿ ಅಥವಾ ಕೊಟ್ಟಿಗೆ ಗೊಬ್ಬರದತ್ತ ವಾಲುತ್ತಿದೆ. ಹೀಗಾಗಿ, ಈಗ ಕೊಟ್ಟಿಗೆ ಗೊಬ್ಬರಕ್ಕೆ ಎಲ್ಲಿಲ್ಲದ ಬೇಡಿಕೆ ಹಾಗೂ ಬಂಗಾರದ ಬೆಲೆ ಬಂದಿದೆ. |
![]() | ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಟೀಕಿಸಿ ಹಾಡಿದ್ದ ರಷ್ಯಾದ ಪಾಪ್ ತಾರೆ ನಿಗೂಢ ಸಾವು!ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಟೀಕಿಸಿ ಹಾಡುಗಳ ಬರೆದು ಹಾಡಿದ್ದ 35 ವರ್ಷದ ಪಾಪ್ ತಾರೆ ಡಿಮಾ ನೋವಾ ನಿಗೂಢ ಸಾವಿಗೀಡಾಗಿದ್ದಾರೆ. |
![]() | ಗೋ ಸೇವಾ ಆಯೋಗ ರಚನೆಗೆ ಮಹಾ ಸಂಪುಟ ಒಪ್ಪಿಗೆ, ಹರ್ಯಾಣ, ಯುಪಿ ಮಾದರಿಯಲ್ಲಿ ಇರಲಿದ್ದಾರೆ ಗೋ ರಕ್ಷಕರು!ಬೀಫ್ ನಿಷೇಧ ಹಾಗೂ ಗೋಹತ್ಯೆ ನಿಷೇಧಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ನಿಟ್ಟಿನಲ್ಲಿ ಮಹಾರಾಷ್ಟ್ರ ಸರ್ಕಾರ ಗೋ ಸೇವಾ ಆಯೋಗ ರಚನೆಯ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ. |
![]() | ಉತ್ತರ ಪ್ರದೇಶ: ಗೋವುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಗೆ ಅಪರಿಚಿತರಿಂದ ಗುಂಡಿನ ದಾಳಿಟ್ರಕ್ನಲ್ಲಿ ಹಸುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ ಪರಿಣಾಮ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಮೈನ್ ಪುರಿ ಜಿಲ್ಲೆಯ ಪಾರಾ ಪ್ರದೇಶದಲ್ಲಿ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. |
![]() | ರಷ್ಯಾದ ಸ್ಪುಟ್ನಿಕ್ ವಿ ಕೋವಿಡ್ ಲಸಿಕೆ ವಿಜ್ಞಾನಿ ನಿಗೂಢ ಸಾವು; ಕೊಲೆ ಶಂಕೆರಷ್ಯಾದ ಸ್ಪುಟ್ನಿಕ್ ವಿ ಕೋವಿಡ್ ಲಸಿಕೆ ಸಂಶೋಧನೆಯಲ್ಲಿ ಮಹತ್ತರ ಪಾತ್ರವಹಿಸಿದ್ದ ಪ್ರಮುಖ ವಿಜ್ಞಾನಿ ನಿಗೂಢ ರೀತಿಯಲ್ಲಿ ಸಾವಿಗೀಡಾಗಿದ್ದು, ಕೊಲೆ ಶಂಕೆ ವ್ಯಕ್ತವಾಗುತ್ತಿದೆ. |
![]() | ಉಕ್ರೇನ್ ಸಂಘರ್ಷ ಉಲ್ಬಣಿಸಲು ಪಾಶ್ಚಿಮಾತ್ಯ ರಾಷ್ಟ್ರಗಳೇ ನೇರ ಹೊಣೆ: ರಷ್ಯಾ ಅಧ್ಯಕ್ಷ ಫುಟಿನ್ರಷ್ಯಾದೊಂದಿಗೆ ಸಂಘರ್ಷಕ್ಕೆ ಉಕ್ರೇನ್ ನ್ನು ಪಾಶ್ಚಿಮಾತ್ಯ ರಾಷ್ಟ್ರಗಳು ಬಳಸಿಕೊಳ್ಳುತ್ತಿವೆ ಎಂದು ಮಂಗಳವಾರ ಆರೋಪಿಸಿರುವ ಅಧ್ಯಕ್ಷ ವ್ಲಾಡಿಮಿರ್ ಫುಟಿನ್, ದೇಶದ್ರೋಹಿಗಳಿಗೆ ಶಿಕ್ಷೆಯಾಗಬೇಕು ಮತ್ತು ಪಾಶ್ಚಿಮಾತ್ಯ ನಿರ್ಬಂಧಗಳನ್ನು ಮಾಸ್ಕೋ ಯಶಸ್ವಿಯಾಗಿ ತಡೆದುಕೊಂಡಿದೆ ಎಂದು ಘೋಷಿಸಿದ್ದಾರೆ. |
![]() | ಕಾರಿನಲ್ಲಿ ಸುಟ್ಟು ಕರಕಲಾದ ಇಬ್ಬರು ಮುಸ್ಲಿಂ ವ್ಯಕ್ತಿಗಳು: ಆರು ಮಂದಿಯನ್ನು ವಶಕ್ಕೆ ಪಡೆದ ರಾಜಸ್ಥಾನ ಪೊಲೀಸರುಹರಿಯಾಣದಲ್ಲಿ ಇಬ್ಬರು ಮುಸ್ಲಿಂ ಪುರುಷರ ಸಾವಿಗೆ ಸಂಬಂಧಿಸಿದಂತೆ ಆರು ಮಂದಿಯನ್ನು ವಿಚಾರಣೆಗಾಗಿ ಬಂಧಿಸಲಾಗಿದೆ. ಅವರಿಬ್ಬರನ್ನು ಗೋರಕ್ಷಕರು ಅಪಹರಿಸಿದ್ದಾರೆ ಎನ್ನುವ ಆರೋಪ ಕೇಳಿಬಂದ ನಂತರ ಅವರ ಶವಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಫೆ.14 ರಂದು ಗೋವು ಅಪ್ಪಿಕೊಳ್ಳುವ ದಿನ ಆಚರಣೆಯ ಕರೆ ಹಿಂಪಡೆದ ಪ್ರಾಣಿ ಕಲ್ಯಾಣ ಮಂಡಳಿಫೆ.14 ರಂದು ಪ್ರೇಮಿಗಳ ದಿನದಂದು ವೈದಿಕ ಸಂಪ್ರದಾಯವನ್ನು ಸಂಭ್ರಮಿಸುವುದಕ್ಕಾಗಿ ಗೋವು ಅಪ್ಪಿಕೊಳ್ಳುವ ದಿನ (Cow Hug Day) ಆಚರಣೆಗೆ ನೀಡಿದ್ದ ಕರೆಯನ್ನು ಪ್ರಾಣಿ ಕಲ್ಯಾಣ ಮಂಡಳಿ ವಾಪಸ್ ಪಡೆದಿದೆ. |
![]() | ಗೌತಮ್ ಅದಾನಿ ಬಿಜೆಪಿಯ ಪವಿತ್ರ ಗೋವು: ಸಂಜಯ್ ರಾವುತ್ ಲೇವಡಿಉದ್ಯಮಿ ಗೌತಮ್ ಅದಾನಿ ಬಿಜೆಪಿ ಪಾಲಿಗೆ ಪವಿತ್ರ ಗೋವು ಎಂದು ಶಿವಸೇನೆ ಸಂಸದ ಸಂಜಯ್ ರಾವುತ್ ಲೇವಡಿ ಮಾಡಿದ್ದಾರೆ. |
![]() | ಪ್ರೇಮಿಗಳ ದಿನದಂದು "ಹಸು ಅಪ್ಪುಗೆ ದಿನ" ಆಚರಿಸಿ: ಕೇಂದ್ರ ಪ್ರಾಣಿ ಕಲ್ಯಾಣ ಮಂಡಳಿಫೆಬ್ರವರಿ 14 ರಂದು ಪ್ರೇಮಿಗಳ ದಿನದ ಬದಲಾಗಿ ಸಕಾರಾತ್ಮಕ ಶಕ್ತಿಯನ್ನು ಹರಡಲು ಮತ್ತು ಸಾಮೂಹಿಕ ಸಂತೋಷ" ಉತ್ತೇಜಿಸಲು "ಹಸು ಅಪ್ಪುಗೆ ದಿನ ಆಚರಿಸುವಂತೆ ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿ ಬುಧವಾರ... |
![]() | ಹಸು ಕಳ್ಳತನದ ಶಂಕೆ; ವ್ಯಕ್ತಿಯೊಬ್ಬನನ್ನು ಹತ್ಯೆಗೈದ ಗುಂಪು, 14 ಮಂದಿಯನ್ನು ಬಂಧಿಸಿದ ಪೊಲೀಸರುಅಸ್ಸಾಂನ ಶಿವಸಾಗರ್ ಜಿಲ್ಲೆಯಲ್ಲಿ ಹಸು ಕಳ್ಳತನದ ಶಂಕೆಯ ಮೇಲೆ ವ್ಯಕ್ತಿಯೊಬ್ಬನನ್ನು ಹೊಡೆದು ಕೊಂದಿದ್ದು, ಇದುವರೆಗೆ 14 ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. |