• Tag results for Cow urine

ಕೊರೋನಾ ವಿರುದ್ಧ ಹೋರಾಡಲು ಗೋಮೂತ್ರ ಸೇವನೆ ಕಾರ್ಯಕ್ರಮ ಆಯೋಜಿಸಿದ್ದ ಬಿಜೆಪಿ ಕಾರ್ಯಕರ್ತನ ಬಂಧನ

ಕೊರೋನಾ ವೈರಸ್ ವಿರುದ್ಧ ಹೋರಾಡುವುದಕ್ಕಾಗಿ ಮತ್ತು ಸೋಂಕಿನಿಂದ ಗುಣಮುಖರಾಗುವುದಕ್ಕಾಗಿ ಗೋಮೂತ್ರ ಸೇವನೆ ಕಾರ್ಯಕ್ರಮ ಆಯೋಜಿಸಿದ್ದ ಬಿಜೆಪಿ ಕಾರ್ಯಕರ್ತನನ್ನು ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದಾರೆ.

published on : 18th March 2020

ಪ. ಬಂಗಾಳ: ಕೊರೋನಾ ವೈರಸ್ ಗೆ ಔಷಧಿಯಾಗಿ ಸಗಣಿ, ಗೋವಿನ ಮೂತ್ರ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾದಿಂದ 20 ಕಿ.ಮೀ ದೂರದಲ್ಲಿರುವ ಹೂಗ್ಲಿ ಜಿಲ್ಲೆಯ ಡಾಂಕುನಿ ಎಂಬಲ್ಲಿ ರಸ್ತೆಬದಿಯ ಅಂಗಡಿಯಲ್ಲಿ ಕೊರೋನಾ ವೈರಸ್ ಗೆ ಔಷಧಿಯಾಗಿ ಸಗಣಿ ಮತ್ತು ಗೋವಿನ ಮೂತ್ರವನ್ನು ಮಾರಾಟ...

published on : 17th March 2020

ಗೋಮೂತ್ರ, ಹಸುವಿನ ಸಗಣಿಯಿಂದ ಕೊರೋನಾ ವೈರಸ್ ಗುಣಪಡಿಸಬಹುದು: ಅಸ್ಸಾಂ ಬಿಜೆಪಿ ಶಾಸಕಿ 

ಮಾರಕ ಕೊರೋನಾ ವೈರಸ್ ಗುಣಪಡಿಸಲು ಇಡೀ ಜಗತ್ತೇ ಪ್ರಯತ್ನಿಸುತ್ತಿದ್ದರೆ ಅಸ್ಸಾಂನ ಬಿಜೆಪಿ ಶಾಸಕಿಯೊಬ್ಬರು ಗೋಮೂತ್ರ ಮತ್ತು ಸೆಗಣಿಯಿಂದ ಪರಿಹರಿಸಬಹುದು ಎಂದು ಹೇಳಿ ಸುದ್ದಿಯಾಗಿದ್ದಾರೆ. 

published on : 3rd March 2020

ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಗೋ ಮೂತ್ರ ಸೇವಿಸುತ್ತಿದ್ದರು- ಅಶ್ವಿನಿ ಚೌಬೆ  

ಔಷಧಕ್ಕಾಗಿ ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಗೋ ಮೂತ್ರವನ್ನು ಸೇವಿಸುತ್ತಿದ್ದರು ಎಂದು   ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಇಂದು  ಹೇಳಿದ್ದಾರೆ.

published on : 8th September 2019

ಗೋ ಮೂತ್ರ ಕ್ಯಾನ್ಸರ್ ಗೆ ಮದ್ದು: ಕೇಂದ್ರ ಸಚಿವ ಚೌಬೆ ಹೇಳಿಕೆ ಟೀಕಿಸಿದ ಬಿಎಸ್ಪಿ

ಗೋ ಮೂತ್ರದಿಂದ ಮಾಡಿದ ಔಷಧಗಳು ಕ್ಯಾನ್ಸರ್ ರೋಗವನ್ನು ಗುಣಪಡಿಸಬಲ್ಲವು ಎಂದು ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವ ಅಶ್ವಿನಿ ಚೌಬೆ ನೀಡಿರುವ ಹೇಳಿಕೆಯನ್ನು ಬಿಎಸ್ಪಿ ಮುಖಂಡ ಸುಧೀಂದ್ರ ಬಾಡೊರಿಯಾ ತೀವ್ರವಾಗಿ ಟೀಕಿಸಿದ್ದಾರೆ.

published on : 8th September 2019