• Tag results for Crack

ಕರ್ನಾಟಕ: ಜನವಸತಿ ಪ್ರದೇಶದಿಂದ ವನ್ಯಜೀವಿಗಳನ್ನು ಓಡಿಸಲು ಸ್ಥಳೀಯರಿಗೆ ಪಟಾಕಿ ಹಂಚಿದ ಅರಣ್ಯ ಇಲಾಖೆ

ವನ್ಯಜೀವಿ ಅಡ್ಡಾಡುವುದು ಕಂಡು ಬಂದಾಕ್ಷಣ ಅದನ್ನು ಹೆದರಿಸಿ ಓಡಿಸುವ ಸಲುವಾಗಿ ಸ್ಥಳೀಯರಿಗೆ ಪಟಾಕಿಗಳನ್ನು ನೀಡಲಾಗುತ್ತಿದೆ. 

published on : 2nd October 2021

ದೆಹಲಿಯಲ್ಲಿ ವಾಯು ಮಾಲೀನ್ಯ ಭೀತಿ: ಈ ವರ್ಷವೂ ಪಟಾಕಿ ಬಳಕೆ, ಮಾರಾಟ ನಿಷೇಧಿಸಿದ ಕೇಜ್ರಿವಾಲ್ ಸರ್ಕಾರ!

ರಾಷ್ಟ್ರ ರಾಜಧಾನಿ ದೆಹಲಿ ನಿವಾಸಿಗಳಿಗೆ ಈ ವರ್ಷವೂ ದೀಪಾವಳಿ ಸಂಭ್ರಮ ದೂರವಾಗಿದ್ದು, ವಾಯುಮಾಲೀನ್ಯ ಹಿನ್ನಲೆಯಲ್ಲಿ ದೆಹಲಿಯ ಸಿಎಂ ಅರವಿಂದ್ ಕೇಜ್ರಿವಾಲ್ ಸರ್ಕಾರ ಪಟಾಕಿ ಬಳಕೆ, ಮಾರಾಟಕ್ಕೆ ನಿಷೇಧ ಹೇರಿದೆ.

published on : 15th September 2021

ಕೆಆರ್ ಎಸ್ ಡ್ಯಾಂ ಬಿರುಕು ಬಿಟ್ಟಿಲ್ಲ; ಮುಖ್ಯ ಎಂಜಿನಿಯರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ: ಸಚಿವ ಮುರುಗೇಶ್ ನಿರಾಣಿ

ಕೃಷ್ಣ ರಾಜ ಸಾಗರ ಅಣೆಕಟ್ಟು ಬಿರುಕು ಬಿಟ್ಟಿದೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ನೀಡಿರುವ ಹೇಳಿಕೆ ಈಗ ಸಂಸದೆ ಮತ್ತು ಜೆಡಿಎಸ್ ನಾಯಕರ ಮಧ್ಯೆ ತೀವ್ರ ವಾಗ್ಯುದ್ಧಗಳಿಗೆ ಕಾರಣವಾಗಿರುವುದರ ಮಧ್ಯೆ ಗಣಿ ಇಲಾಖೆ ಸಚಿವ ಮುರುಗೇಶ್ ನಿರಾಣಿ ವಿಜಯಪುರದಲ್ಲಿ ಹೇಳಿಕೆ ನೀಡಿದ್ದಾರೆ.

published on : 10th July 2021

ತಮಿಳುನಾಡಿನಲ್ಲಿ ಮತ್ತೊಂದು ಪಟಾಕಿ ದುರಂತ: 5 ವರ್ಷದ ಮಗು ಸೇರಿ ಮೂವರ ಸಾವು

ತಮಿಳುನಾಡಿನಲ್ಲಿ ಮತ್ತೊಂದು ಪಟಾಕಿ ದುರಂತ ಸಂಭವಿಸಿದ್ದು, ಪಟಾಕಿ ಸ್ಫೋಟ ಪ್ರಕರಣದಲ್ಲಿ 5 ವರ್ಷದ ಮಗು ಸೇರಿ ಮೂವರ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

published on : 21st June 2021

ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ: ಐವರು ಸಾವು, 17 ಮಂದಿಗೆ ಗಾಯ

ಶಿವಕಾಶಿ ತಾಲ್ಲೂಕಿನ ಕಲೈಯರ್ಕುರಿಚಿ ಗ್ರಾಮದ ಥಾಂಕಾರಜ್‌ಪಾಂಡಿಯನ್ ಪಟಾಕಿ ಕಾರ್ಖಾನೆಯಲ್ಲಿ ಗುರುವಾರ ಸಂಜೆ ಸಂಭವಿಸಿದ ಸ್ಫೋಟದಲ್ಲಿ ನಾಲ್ಕು ಮಹಿಳೆಯರು ಸೇರಿದಂತೆ ಐವರು ಸಾವನ್ನಪ್ಪಿ 17 ಮಂದಿ ಗಾಯಗೊಂಡಿದ್ದಾರೆ.

published on : 25th February 2021

ಹರ್ಯಾಣದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಮೂವರು ಕಾರ್ಮಿಕರ ಸಾವು, ಓರ್ವನಿಗೆ ಗಾಯ 

ತಮಿಳು ನಾಡಿನ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟವುಂಟಾಗಿ ಅಪಾರ ಸಾವು-ನೋವು ಉಂಟಾದಂತೆ ಹರ್ಯಾಣದ ಕರ್ನಲ್ ಜಿಲ್ಲೆಯಲ್ಲಿಯೂ ಸಂಭವಿಸಿದೆ.

published on : 25th February 2021

ತಮಿಳು ನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಮೃತಪಟ್ಟವರ ಸಂಖ್ಯೆ 19ಕ್ಕೆ ಏರಿಕೆ, 30ಕ್ಕೂ ಅಧಿಕ ಮಂದಿಗೆ ಗಾಯ 

ತಮಿಳುನಾಡಿನ ವಿರುಧ್ ನಗರ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. 30ಕ್ಕೂ ಅಧಿಕ ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ. ಚೆನ್ನೈಯಿಂದ 500 ಕಿಲೋ ಮೀಟರ್ ದೂರದಲ್ಲಿರುವ ವಿರುಧ್ ನಗರ ಜಿಲ್ಲೆಯ ಅಚಂಕುಲಂ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. 

published on : 13th February 2021

ತಮಿಳುನಾಡು ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಸಾವಿನ ಸಂಖ್ಯೆ 13ಕ್ಕೆ ಏರಿಕೆ 20 ಮಂದಿಗೆ ಗಾಯ

ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ ಮತ್ತು 2ದ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

published on : 12th February 2021

ತಮಿಳುನಾಡು: ಪಟಾಕಿ ಘಟಕದಲ್ಲಿ ಸ್ಫೋಟ; 11 ಸಾವು, 22 ಮಂದಿಗೆ ಗಾಯ

ತಮಿಳುನಾಡಿನಲ್ಲಿ ಪಟಾಕಿ ಘಟಕದಲ್ಲಿ ಸ್ಫೋಟಗೊಂಡಿದ್ದು 11 ಮಂದಿ ಸಾವನ್ನಪ್ಪಿದ್ದರೆ 22 ಮಂದಿಗೆ ಗಾಯಗಳಾಗಿವೆ. 

published on : 12th February 2021

ಪಟಾಕಿ ಮಾರಾಟ-ಬಳಕೆ ನಿಷೇಧ ವಿಸ್ತರಣೆ: ಹಸಿರು ನ್ಯಾಯಪೀಠ ಆದೇಶ

ಎಲ್ಲ ಬಗೆಯ ಪಟಾಕಿ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣ ನಿಷೇಧಿಸುವಂತೆ ರಾಷ್ಟ್ರೀಯ ಹಸಿರು ನ್ಯಾಯಪೀಠ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದೆ.

published on : 2nd December 2020

ಕೋವಿಡ್-19 ನಡುವೆ ದೀಪಾವಳಿ: ಪಟಾಕಿ ದೂರವಿಟ್ಟು ಮಾಲಿನ್ಯ ನಿಯಂತ್ರಿಸಿದ ಬೆಂಗಳೂರಿಗರು!

ಕೋವಿಡ್-19 ಸಾಂಕ್ರಾಮಿಕದ ನಡುವೆಯೆ ಬಂದಿದ್ದ ದೀಪಾವಳಿ ಹಬ್ಬ ಸರ್ಕಾರಕ್ಕೆ ದೊಡ್ಡ ತಲೆನೋವಾಗಿತ್ತು. ಪಟಾಕಿ ಸಿಡಿತದಿಂದ ಉಂಟಾಗುವ ವಾಯು ಮಾಲಿನ್ಯ ಸೋಂಕಿತರ ಮೇಲೆ ಪರಿಣಾಮ ಬೀರುತ್ತದೆ ಎಂದು ತಜ್ಞರು ಅಂದಾಜಿಸಿದ್ದರು. 

published on : 24th November 2020

ನಾನು ಕಾನೂನು ಪಾಲನೆ ಬಿಟ್ಟು ಬೇರೇನೂ ಟ್ವೀಟ್ ಮಾಡಿಲ್ಲ: ನಟಿ ಕಂಗನಾಗೆ ಡಿ.ರೂಪಾ ತಿರುಗೇಟು

ಕರ್ನಾಟಕದಲ್ಲಿ ದೀಪಾವಳಿಗೆ ಪಟಾಕಿ ನಿಷೇಧಕ್ಕೆ ಸಂಬಂಧಿಸಿದಂತೆ ತನ್ನ ಹಾಗೂ ಚಿತ್ರನಟಿ ಕಂಗನಾ ನಡುವಿನ ಟ್ವೀಟ್ ವಾರ್ ವಿಚಾರವಾಗಿ ಪ್ರತಿಕ್ರಿಯಿಸಿದ ಎಡಿಜಿಪಿ ರೂಪಾ ನಾನು ಕಾನೂನು ಪಾಲನೆ ಬಿಟ್ಟು ಬೇರೇನೂ ಟ್ವೀಟ್ ಮಾಡಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

published on : 20th November 2020

ಕೇಂದ್ರದಿಂದ 4 ರಾಜ್ಯಗಳಿಗೆ ಕೋವಿಡ್ ಕ್ರ್ಯಾಕ್ ಟೀಮ್ 

ಅತಿ ಹೆಚ್ಚು ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿರುವ ಜಿಲ್ಲೆಗಳಿಗೆ ಕೇಂದ್ರ ಸರ್ಕಾರ ಕೋವಿಡ್ ಕ್ರ್ಯಾಕ್ ಟೀಮ್ ನ್ನು ಕಳಿಸಿದೆ. 

published on : 19th November 2020

ದೀಪಾವಳಿ ಪಟಾಕಿ: ಬೆಂಗಳೂರಿನಲ್ಲಿ ಮಾಲಿನ್ಯ ಶೇ.46.7ರಷ್ಟು ಕಡಿಮೆ

ಈ ವರ್ಷದ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನ ಏಳು ಸ್ಥಳಗಳಲ್ಲಿ ವಾಯುಮಾಲಿನ್ಯದ ಗುಣಮಟ್ಟದ ಮೌಲ್ಯಮಾಪನ ನಡೆಸಲಾಗಿದ್ದು ಪಟಾಕಿ ಸಿಡಿಸುವುದರಿಂದ ಉಂಟಾಗುವ ವಾಯುಮಾಲಿನ್ಯದಲ್ಲಿ ಸರಾಸರಿ 46.7 ರಷ್ಟು ಕಡಿತವನ್ನು ದಾಖಲಿಸಿದೆ.

published on : 18th November 2020

ಪಟಾಕಿ ಸಿಡಿಸಲು ಹೋಗಿ ಗಂಭೀರ ಗಾಯ: ಬಿಜೆಪಿ ಸಂಸದೆ ರೀತಾ ಬಹುಗುಣ ಮೊಮ್ಮಗಳ ದಾರುಣ ಸಾವು

ಪಟಾಕಿ ಸಿಡಿಸಲು ಹೋಗಿ ಗಂಭೀರವಾಗಿ ಗಾಯಗೊಂಡಿದ್ದ ಬಿಜೆಪಿ ಸಂಸದೆ ರೀತಾ ಬಹುಗುಣ ಅವರ 8 ವರ್ಷದ ಮೊಮ್ಮಗಳು ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ. 

published on : 17th November 2020
1 2 3 > 

ರಾಶಿ ಭವಿಷ್ಯ