- Tag results for Cracker shop
![]() | ತಮಿಳು ನಾಡು: ಪಟಾಕಿ ಅಂಗಡಿಯಲ್ಲಿ ಬೆಂಕಿ ಸ್ಫೋಟ; ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆ, 10 ಮಂದಿಗೆ ಗಾಯದೀಪಾವಳಿ ಹೊತ್ತಿನಲ್ಲಿ ತಮಿಳು ನಾಡಿನ ಕಲ್ಲಕುರಿಚಿ ಜಿಲ್ಲೆಯ ಶಂಕರಾಪುರಂ ಎಂಬಲ್ಲಿ ಕಳೆದ ರಾತ್ರಿ ಅನಾಹುತ ಸಂಭವಿಸಿದೆ. ಪಟಾಕಿಗಳನ್ನು ಮಾರಾಟ ಮಾಡುವ ಅಂಗಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಮೃತಪಟ್ಟವರ ಸಂಖ್ಯೆ 6ಕ್ಕೇರಿದ್ದು, 10 ಮಂದಿ ಗಾಯಗೊಂಡಿದ್ದಾರೆ. |