• Tag results for Crackers

ಬೆಂಗಳೂರು: ಪಟಾಕಿ ಸಿಡಿತದಿಂದ ಬೆಂಗಳೂರಿನಲ್ಲಿ 25 ಮಕ್ಕಳ ಕಣ್ಣುಗಳಿಗೆ ಹಾನಿ, 20ಕ್ಕೂ ಹೆಚ್ಚು ಮಂದಿಗೆ ಸುಟ್ಟಗಾಯ

ಬೆಳಕಿನ ಹಬ್ಬ ದೀಪಾವಳಿ ಸಂಭ್ರಮಾಚರಣೆಯಲ್ಲಿ ನಗರದಲ್ಲಿ ಪಟಾಕಿ ಸಿಡಿತದಿಂದ 25ಕ್ಕೂ ಹೆಚ್ಚು ಮಕ್ಕಳ ಕಣ್ಣುಗಳಿಗೆ ಹಾನಿಯಾಗಿದ್ದು, 20ಕ್ಕೂ ಹೆಚ್ಚು ಮಂದಿಗೆ ಸುಟ್ಟ ಗಾಯಗಳಾಗಿವೆ.

published on : 6th November 2021

ಪಟಾಕಿ ಸ್ಫೋಟಗೊಂಡು ತಂದೆ-ಮಗ ಸಾವು! ವಿಡಿಯೋ ವೈರಲ್

ಗುರುವಾರ ದೀಪಾವಳಿ ಹಬ್ಬಕ್ಕಾಗಿ ಸ್ಕೂಟರ್ ನಲ್ಲಿ ತುಂಬಿಸಿಕೊಂಡು ಹೋಗುತ್ತಿದ್ದ ಪಟಾಕಿ ಸ್ಫೋಟಗೊಂಡು ತಂದೆ ಮತ್ತು ಮಗ ಇಬ್ಬರೂ ಮೃತಪಟ್ಟಿರುವ ಘಟನೆ ಪುದುಚೇರಿ-ವಿಲ್ಲುಪುರಂ ಗಡಿಯಲ್ಲಿ ನಡೆದಿದೆ.

published on : 6th November 2021

ಪಟಾಕಿ ವಿಷಯವಾಗಿ ಜಗಳ ಹತ್ಯೆಯಲ್ಲಿ ಕೊನೆ: ತಂದೆ-ಮಗನ ಬಂಧನ

ಪಟಾಕಿ ಹೊಡೆಯುವ ವಿಷಯದಲ್ಲಿ ಜಗಳ ಉಂಟಾಗಿ ವ್ಯಕ್ತಿಯೋರ್ವನ ಹತ್ಯೆಯಲ್ಲಿ ಅದು ದುರಂತ ಅಂತ್ಯ ಕಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

published on : 5th November 2021

ದೇವರ ಚಿತ್ರಗಳಿರುವ ಪಟಾಕಿ ಮಾರಾಟ, ಬಳಕೆಗೆ ವಿಹೆಚ್'ಪಿ ವಿರೋಧ

ದೇವರ ಹೆಸರಿರುವ ಹಾಗೂ ದೇವಲ ಭಾವಚಿತ್ರಗಳಿರುವ ಪಟಾಕಿಗಳ ಮಾರಾಟ ಮಾಡದಂತೆ ಹಾಗೂ ಸಾರ್ವಜನಿಕರೂ ಕೂಡ ಅವುಗಳನ್ನು ಸಿಡಿಸದಂತೆ ವಿಶ್ವ ಹಿಂದೂ ಪರಿಷತ್ ಮನವಿ ಮಾಡಿಕೊಂಡಿದೆ.

published on : 29th October 2021

ಪಾಕ್ ಗೆಲುವಿಗೆ ದೇಶದಲ್ಲಿ ಪಟಾಕಿ ಸಿಡಿಸಿದವರ ಡಿಎನ್‌ಎ ಭಾರತೀಯದಲ್ಲ: ಹರಿಯಾಣ ಆರೋಗ್ಯ ಸಚಿವ ವಿಜ್

ಟಿ-20 ವಿಶ್ವಕಪ್ ಪಂದ್ಯದಲ್ಲಿ ಭಾರತ ವಿರುದ್ಧ ಪಾಕಿಸ್ತಾನ ಗೆದಿದ್ದಕ್ಕೆ ದೇಶದಲ್ಲಿ ಪಟಾಕಿ ಸಿಡಿಸಿದವರ ಡಿಎನ್ ಎ ಭಾರತೀಯದಾಗಿರಲು ಸಾಧ್ಯವಿಲ್ಲ ಎಂದು ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್ ಮಂಗಳವಾರ ಹೇಳಿದ್ದಾರೆ.

published on : 26th October 2021

ದೀಪಾವಳಿಯಲ್ಲಿ ಪಟಾಕಿ ನಿಷೇಧ ಹಿಂದೆ ಬೂಟಾಟಿಕೆ: ವೀರೇಂದ್ರ ಸೆಹ್ವಾಗ್

ಐಸಿಸಿ ಪುರುಷರ ಟಿ-20 ವಿಶ್ವಕಪ್‌ನಲ್ಲಿ ಪಾಕಿಸ್ತಾನ 10 ವಿಕೆಟ್‌ಗಳ ಜಯ ಸಾಧಿಸಿದ ನಂತರ ಭಾರತದ ಕೆಲವು ಭಾಗಗಳಲ್ಲಿ ಪಟಾಕಿ ಸಿಡಿಸಿದ್ದಕ್ಕೆ ಭಾರತದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ.

published on : 25th October 2021

ಪಟಾಕಿಗಳ ವಿರುದ್ಧ ಜಾಹೀರಾತು: ಬಾಲಿವುಡ್ ನಟ ಅಮಿರ್ ಖಾನ್ ವಿರುದ್ಧ ಸಂಸದ ಅನಂತ್ ಕುಮಾರ್ ಹೆಗಡೆ ಕಿಡಿ

ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸದಿರಿ ಎಂದು ಜಾಹೀರಾತೊಂದರಲ್ಲಿ ಬಾಲಿವುಡ್ ನಟ ಅಮೀರ್ ಖಾನ್ ಅವರು ಮನವಿ ಮಾಡಿಕೊಂಡಿರುವುದಕ್ಕೆ ಸಂಸದ ಅನಂತ್ ಕುಮಾರ್ ಹೆಗಡೆಯವರು ತೀವ್ರವಾಗಿ ಕಿಡಿಕಾರಿದ್ದಾರೆ.

published on : 22nd October 2021

ಕರ್ನಾಟಕ: ಜನವಸತಿ ಪ್ರದೇಶದಿಂದ ವನ್ಯಜೀವಿಗಳನ್ನು ಓಡಿಸಲು ಸ್ಥಳೀಯರಿಗೆ ಪಟಾಕಿ ಹಂಚಿದ ಅರಣ್ಯ ಇಲಾಖೆ

ವನ್ಯಜೀವಿ ಅಡ್ಡಾಡುವುದು ಕಂಡು ಬಂದಾಕ್ಷಣ ಅದನ್ನು ಹೆದರಿಸಿ ಓಡಿಸುವ ಸಲುವಾಗಿ ಸ್ಥಳೀಯರಿಗೆ ಪಟಾಕಿಗಳನ್ನು ನೀಡಲಾಗುತ್ತಿದೆ. 

published on : 2nd October 2021

ದೆಹಲಿಯಲ್ಲಿ ವಾಯು ಮಾಲೀನ್ಯ ಭೀತಿ: ಈ ವರ್ಷವೂ ಪಟಾಕಿ ಬಳಕೆ, ಮಾರಾಟ ನಿಷೇಧಿಸಿದ ಕೇಜ್ರಿವಾಲ್ ಸರ್ಕಾರ!

ರಾಷ್ಟ್ರ ರಾಜಧಾನಿ ದೆಹಲಿ ನಿವಾಸಿಗಳಿಗೆ ಈ ವರ್ಷವೂ ದೀಪಾವಳಿ ಸಂಭ್ರಮ ದೂರವಾಗಿದ್ದು, ವಾಯುಮಾಲೀನ್ಯ ಹಿನ್ನಲೆಯಲ್ಲಿ ದೆಹಲಿಯ ಸಿಎಂ ಅರವಿಂದ್ ಕೇಜ್ರಿವಾಲ್ ಸರ್ಕಾರ ಪಟಾಕಿ ಬಳಕೆ, ಮಾರಾಟಕ್ಕೆ ನಿಷೇಧ ಹೇರಿದೆ.

published on : 15th September 2021

ಹರ್ಯಾಣದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಮೂವರು ಕಾರ್ಮಿಕರ ಸಾವು, ಓರ್ವನಿಗೆ ಗಾಯ 

ತಮಿಳು ನಾಡಿನ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟವುಂಟಾಗಿ ಅಪಾರ ಸಾವು-ನೋವು ಉಂಟಾದಂತೆ ಹರ್ಯಾಣದ ಕರ್ನಲ್ ಜಿಲ್ಲೆಯಲ್ಲಿಯೂ ಸಂಭವಿಸಿದೆ.

published on : 25th February 2021

ರಾಶಿ ಭವಿಷ್ಯ