- Tag results for Craze
![]() | ಸೆಲ್ಫೀ ಕ್ರೇಜ್: ಟ್ರ್ಯಾಕ್ಟರ್ ಜೊತೆಗೇ ಬಾವಿಗೆ ಬಿದ್ದು 20 ವರ್ಷದ ಯುವಕ ಸಾವು!ಟ್ರ್ಯಾಕ್ಟರ್ ಜೊತೆಗೆ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಬಾವಿಗೆ ಬಿದ್ದು 20 ವರ್ಷದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ತಿರುಪಥೂರ್ ಜಿಲ್ಲೆಯ ವನಿಯಂಬಾಡಿ ಎಂಬ ಗ್ರಾಮದಲ್ಲಿ ನಡೆದಿದೆ. |
![]() | ಸೆಲ್ಫಿ ತೆಗೆಯಲು ಹೋದಾಗ ಅವಘಡ: ಕಾಳಿನದಿಯಲ್ಲಿ ನಾಪತ್ತೆಯಾಗಿದ್ದ ಯುವಕ, ಯುವತಿಯ ಶವ ಪತ್ತೆಸೆಲ್ಫಿ ತೆಗೆಯಲು ಹೋದಾಗ ಆಕಸ್ಮಿಕವಾಗಿ ಕಾಳಿನದಿಗೆ ಬಿದ್ದಿದ್ದ ಯುವತಿ, ಯುವಕನ ಶವಗಳು ಪತ್ತೆಯಾಗಿದೆ. |
![]() | ಜೀವಕ್ಕೆ ಎರವಾದ ಸೆಲ್ಫಿ ಕ್ರೇಜ್: ಕಾಳಿನದಿಗೆ ಬಿದ್ದು ಸ್ನೇಹಿತರಿಬ್ಬರು ನಾಪತ್ತೆ!ಸೆಲ್ಫಿ ಪಡೆಯುವ ಸಲುವಾಗಿ ಪ್ರಯತ್ನದಲ್ಲಿದ್ದಾಗ ಸ್ನೇಹಿತರಿಬ್ಬರು ಕಾಳಿ ನದಿ ಸೇತುವೆ ಮೇಲಿಂದ ಬಿದ್ದು ನದಿಯಲ್ಲಿ ಕೊಚ್ಚಿ ಹೋಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕಿನ ಗಣೇಶಗುಡಿಯಲ್ಲಿ ನಡೆದಿದೆ. |
![]() | ಥಿಯೇಟರ್ ನಲ್ಲಿ 'ಕೋಟಿಗೊಬ್ಬ 3' ಫ್ಯಾನ್ ಮೇಡ್ ಮೋಷನ್ ಪೋಸ್ಟರ್ ಕ್ರೇಜ್!ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ 'ಕೋಟಿಗೊಬ್ಬ 3' ಸಿನಿಮಾದ ಫ್ಯಾನ್ ಮೇಡ್ ಮೋಷನ್ ಪೋಸ್ಟರ್ ಥಿಯೇಟರ್ ನಲ್ಲಿ ಬಿಡುಗಡೆಯಾಗಿದ್ದು, ಭಾರಿ ಹವಾ ಸೃಷ್ಟಿಸಿದೆ. |