• Tag results for Critical

ಬುದ್ಧದೇವ ಭಟ್ಟಾಚಾರ್ಯ ಆರೋಗ್ಯದಲ್ಲಿ ಸ್ವಲ್ಪ ಸುಧಾರಣೆ, ಆದರೂ ಗಂಭೀರ: ಆಸ್ಪತ್ರೆ ಮೂಲಗಳು

ಪಶ್ಚಿಮ ಬಂಗಾಳ ಮಾಜಿ ಮುಖ್ಯಮಂತ್ರಿ ಬುದ್ದದೇವ ಭಟ್ಟಾಚಾರ್ಯ ಅವರ ಆರೋಗ್ಯದಲ್ಲಿ ಇಂದು ಬೆಳಗ್ಗೆ ಸ್ವಲ್ಪ ಚೇತರಿಕೆ ಕಂಡುಬಂದಿದೆ. ಆದರೂ ಪರಿಸ್ಥಿತಿ ಇನ್ನೂ ಗಂಭೀರವಾಗಿರುವುದಾಗಿ ಆಸ್ಪತ್ರೆ ಮೂಲಗಳು ಹೇಳಿವೆ. 

published on : 10th December 2020

ಅಸ್ಸಾಂ ಮಾಜಿ ಸಿಎಂ ತರುಣ್ ಗೊಗೋಯ್ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ: ವೈದ್ಯರು

ಅಸ್ಸಾಂ ಮಾಜಿ ಸಿಎಂ ತರುಣ್ ಗೊಗೋಯ್ ಅವರ ಆರೋಗ್ಯ ಮತ್ತಷ್ಟು ಬಿಗಡಾಯಿಸಿದ್ದು, ಪರಿಸ್ಥಿತಿ ತುಂಬಾ ತುಂಬಾ ಗಂಭೀರವಾಗಿದೆ ಎಂದು ಸೋಮವಾರ ಬೆಳಗ್ಗೆ ವೈದ್ಯರು ತಿಳಿಸಿದ್ದಾರೆ.

published on : 23rd November 2020

ಖ್ಯಾತ ಬೆಂಗಾಲಿ ನಟ ಸೌಮಿತ್ರ ಚಟರ್ಜಿ ಆರೋಗ್ಯ ಸ್ಥಿತಿ ಚಿಂತಾಜನಕ: ವೈದ್ಯರು

ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ, ಬೆಂಗಾಲಿ ಚಿತ್ರರಂಗದ ಹಿರಿಯ ನಟ ಸೌಮಿತ್ರಾ ಚಟರ್ಜಿ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಭಾನುವಾರ ತಿಳಿಸಿದ್ದಾರೆ.

published on : 25th October 2020

ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಮಣ್ಯಂ ಸ್ಥಿತಿ ಅತ್ಯಂತ ಗಂಭೀರ: ಎಂಜಿಎಂ ಆಸ್ಪತ್ರೆ

ಗಾನ ಗಂಧರ್ವ ಎಸ್ ಪಿ ಬಾಲಸುಬ್ರಮಣ್ಯಂ ಅವರ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಕಳೆದ 24 ಗಂಟೆಯಲ್ಲಿ ಅವರ ಆರೋಗ್ಯ ಸ್ಥಿತಿ ತೀವ್ರ ಹದಗೆಟ್ಟಿದೆ ಎಂದು ಚೆನ್ನೈನ ಎಂಜಿಎಂ ಆಸ್ಪತ್ರೆ ಗುರುವಾರ ಪ್ರಕಟಣೆಯಲ್ಲಿ ತಿಳಿಸಿದೆ.

published on : 24th September 2020

ಕೊರೋನಾ ಸೋಂಕು: ಬಸವಕಲ್ಯಾಣ ಕ್ಷೇತ್ರದ ಶಾಸಕ ನಾರಾಯಣರಾವ್ ಸ್ಥಿತಿ ಗಂಭೀರ

ಕೊರೋನಾ ಸೋಂಕು ತಗುಲಿರುವ ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾರಾಯಣರಾವ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. 

published on : 24th September 2020

ಕೊರೋನಾದಿಂದ ಬಳಲುತ್ತಿರುವ ಬಿಜೆಪಿ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಸ್ಥಿತಿ ಗಂಭೀರ

ಇತ್ತೀಚಿಗಷ್ಟೇ ಬಿಜೆಪಿಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅಶೋಕ್​ ಗಸ್ತಿ(55) ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.

published on : 17th September 2020

ಅನಾರೋಗ್ಯ: ದೃಶ್ಯಂ ಖ್ಯಾತಿಯ ನಿರ್ದೇಶಕ ನಿಶಿಕಾಂತ್ ಕಾಮತ್ ಸ್ಥಿತಿ ಗಂಭೀರ-ಆಸ್ಪತ್ರೆಯ ಮೂಲಗಳು

ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಬಾಲಿವುಡ್'ನ ದೃಶ್ಯಂ ಖ್ಯಾತಿಯ ನಿರ್ದೇಶಕ ನಿಶಿಕಾಂತ್ ಕಾಮತ್ ಅವರ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ಮಾಹಿತಿ ನೀಡಿದೆ. 

published on : 17th August 2020

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ ಸ್ಥಿತಿ ಇನ್ನೂ ಗಂಭೀರವಾಗಿದೆ: ಸೇನಾ ಆಸ್ಪತ್ರೆ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ಆರೋಗ್ಯ ಸ್ಥಿತಿ ಇನ್ನೂ ಗಂಭೀರವಾಗಿಯೇ ಇದೆ ಎಂದು ದೆಹಲಿಯ ಸೇನಾ ರೆಫರಲ್ ಆಸ್ಪತ್ರೆಯು ಸೋಮವಾರ ಮಾಹಿತಿ ನೀಡಿದೆ. 

published on : 17th August 2020

ಸರ್ವೀಸ್ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡ ಮಣಿಪುರ ಎಡಿಜಿಪಿ: ಪರಿಸ್ಥಿತಿ ಗಂಭೀರ

ಮಣಿಪುರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ( ಕಾನೂನು ಮತ್ತು ಸುವ್ಯವಸ್ಥೆ) ಅರವಿಂದ್ ಕುಮಾರ್  ಸರ್ವೀಸ್ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡಿದ್ದಾರೆ.

published on : 18th July 2020