social_icon
  • Tag results for Crude oil

ರಷ್ಯಾದಿಂದ ಯುರೋಪ್ ನ ತೈಲ ಆಮದು ಭಾರತಕ್ಕಿಂತ 6 ಪಟ್ಟು ಹೆಚ್ಚು: ವಿದೇಶಾಂಗ ಸಚಿವ ಜೈಶಂಕರ್ 

2022 ರ ಫೆಬ್ರವರಿಯಲ್ಲಿ ಉಕ್ರೇನ್ ಯುದ್ಧ ಘೋಷಣೆ ಮಾಡಿದಾಗಿನಿಂದ ರಷ್ಯಾದಿಂದ ಯುರೋಪ್ ಭಾರತಕ್ಕಿಂತಲೂ 6 ಪಟ್ಟು ಹೆಚ್ಚು ತೈಲ ಆಮದು ಮಾಡಿಕೊಂಡಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.

published on : 3rd January 2023

ಪೆಟ್ರೋಲ್, ಡೀಸೆಲ್ ಮೇಲೆ ರಫ್ತು ತೆರಿಗೆ ವಿಧಿಸಿದ ಕೇಂದ್ರ ಸರ್ಕಾರ; ಸ್ಥಳೀಯ ಕಚ್ಚಾ ತೈಲದ ಮೇಲೆ ಅನಿರೀಕ್ಷಿತ ತೆರಿಗೆ

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಂತಹ ಸಂಸ್ಥೆಗಳು ವಿದೇಶಕ್ಕೆ ಸಾಗಿಸುವ ಪೆಟ್ರೋಲ್, ಡೀಸೆಲ್ ಮತ್ತು ಜೆಟ್ ಇಂಧನ (ಎಟಿಎಫ್) ಮೇಲೆ ಕೇಂದ್ರ ಸರ್ಕಾರ ರಫ್ತು ತೆರಿಗೆ ವಿಧಿಸಿದೆ. 

published on : 1st July 2022

ರಷ್ಯಾದಿಂದ ರಿಯಾಯಿತಿ ದರದಲ್ಲಿ ಕಚ್ಚಾ ತೈಲ ಖರೀದಿಸಿದ ಐಒಸಿ

ಭಾರತದ ಅಗ್ರಗಣ್ಯ ತೈಲ ಕಂಪನಿಯಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್,  3 ಮಿಲಿಯನ್ ಬ್ಯಾರೆಲ್ ನಷ್ಟು ಕಚ್ಚಾ ತೈಲವನ್ನು ರಷ್ಯಾದಿಂದ ರಿಯಾಯಿತಿ ದರದಲ್ಲಿ ಖರೀದಿಸಿದೆ. 

published on : 16th March 2022

ರಷ್ಯಾದಿಂದ ರಿಯಾಯಿತಿ ದರದಲ್ಲಿ ಕಚ್ಚಾ ತೈಲ ಖರೀದಿಸುವ ಬಗ್ಗೆ ಭಾರತ ಮಾತುಕತೆ ನಡೆಸುತ್ತಿದೆ: ಪೆಟ್ರೋಲಿಯಂ ಸಚಿವ

ಭಾರತದ ರಷ್ಯಾದಿಂದ ರಿಯಾಯಿತಿ ದರದಲ್ಲಿ ಕಚ್ಚಾ ತೈಲ ಖರೀದಿಸುವ ಆಯ್ಕೆಗಳನ್ನು ಹುಡುಕುತ್ತಿದೆ ಎಂದು ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ. 

published on : 15th March 2022

ಮುಂದಿನ ವಾರದಿಂದ ತೈಲ ದರ ಏರಿಕೆ ಮತ್ತೆ ಶುರು: ಜೆ.ಪಿ ಮೋರ್ಗನ್ ವರದಿ

ಪ್ರತಿ ಬ್ಯಾರೆಲ್ ತೈಲ ದರ 100 ಡಾಲರ್ ದಾಟಿದೆ. 2014ರ ನಂತರ ಇದೇ ಮೊದಲ ಬಾರಿಗೆ ತೈಲ ದರ ಪ್ರತಿ ಬ್ಯಾರೆಲ್ ಗೆ 110 ಡಾಲರ್ ತಲುಪಿದೆ.

published on : 2nd March 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9