- Tag results for Cruise rave party
![]() | ಮುಂಬೈ ಕ್ರೂಸ್ ರೇವ್ ಪಾರ್ಟಿ: ಯಾರು ಈ ಎನ್ ಸಿಬಿ ಅಧಿಕಾರಿ ಸಮೀರ್ ವಾಂಖೆಡೆ?ಪ್ರವಾಸಿ ಹಡಗಿನಲ್ಲಿ ನಡೆಯುತ್ತಿದ್ದ ಡ್ರಗ್ಸ್ ಪಾರ್ಟಿಯ ಮೇಲೆ ದಾಳಿ ನಡೆಸಿ, ಪ್ರಭಾವಿ ಬಾಲಿವುಡ್ ಸೂಪರ್ ಸ್ಟಾರ್ ಹಾಗೂ ಶ್ರೀಮಂತ ಉದ್ಯಮಿಗಳ ಮಕ್ಕಳನ್ನು ಹೆಡೆಮುರಿ ಕಟ್ಟಿರುವ ಎನ್ ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಅವರ ಹೆಸರು ಈಗ ದೇಶದ ಜನರ ಗಮನ ಸೆಳೆದಿದೆ. ಅವರ ಕುರಿತು ಮಾಹಿತಿ ಪಡೆಯಲು ಜನರು ಅಂತರ್ಜಾಲದಲ್ಲಿ ಬಾರಿ ಪ್ರಮಾಣದಲ್ಲಿ ಹುಡುಕಾಟ ನಡೆಸುತ್ತಿದ್ದ |