- Tag results for Crying
![]() | ಪುನೀತ ನಮನ: ವೇದಿಕೆಯಲ್ಲಿ ಬಿಕ್ಕಿ ಬಿಕ್ಕಿ ಅತ್ತ ಶಿವಣ್ಣ, ರಾಘಣ್ಣಬೆಂಗಳೂರಿನ ಅರಮನೆ ಮೈದಾನದಲ್ಲಿ ಮಂಗಳವಾರ ನಡೆದ 'ಪುನೀತ ನಮನ'' ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಅವರ ಸಹೋದರರಾದ ಡಾ. ಶಿವರಾಜ್ ಕುಮಾರ್ ಹಾಗೂ ರಾಘವೇಂದ್ರ ರಾಜ್ ಕುಮಾರ್ ವೇದಿಕೆಯಲ್ಲಿ ಬಿಕ್ಕಿ ಬಿಕ್ಕಿ ಅತ್ತರು. |