• Tag results for Cubbon Park

ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದ ಒಳಗಡೆ ಇದಕ್ಕಿದ್ದಂತೆ ಕುಸಿದು ಬಿದ್ದ ಯುವತಿ!

ಮಾಗಡಿ ರಸ್ತೆ ಮೆಟ್ರೋ ನಿಲ್ದಾಣ ಕಡೆಗೆ ಹೋಗಲು ರೈಲಿಗಾಗಿ ಕಾಯುತ್ತಿದ್ದ ಇಪ್ಪತ್ತರ ಹರೆಯದ ಯುವತಿಯೊಬ್ಬಳು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದ ಪ್ಲಾಟ್‌ಫಾರ್ಮ್ ಎರಡರಲ್ಲಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಕನ್ನಿಂಗ್ಹ್ಯಾಮ್ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. 

published on : 12th September 2022

ಬುಕ್ಕಿಂಗ್ ರದ್ದು ಮಾಡಿದ ರವೀಂದ್ರ ಕಲಾಕ್ಷೇತ್ರ: ಹೈಕೋರ್ಟ್ ಮೊರೆ ಹೋದ ಕಬ್ಬನ್ ಪಾರ್ಕ್ ನಡಿಗೆದಾರರ ಸಂಘ!

ಮಹಿಳಾ ಸಾಧಕರು ಮತ್ತು ಯುವ ತಾರೆಯರ ಸನ್ಮಾನ ಕಾರ್ಯಕ್ರಮಕ್ಕಾಗಿ ಬುಕ್ಕಿಂಗ್ ಅನ್ನು ರದ್ದು ಮಾಡಿದ್ದಕ್ಕಾಗಿ ಕಬ್ಬನ್ ಪಾರ್ಕ್ ನಡಿಗೆದಾರರ ಸಂಘ ರವೀಂದ್ರ ಕಲಾಕ್ಷೇತ್ರದ ವಿರುದ್ಧ ಹೈಕೋರ್ಟ್ ಮೊರೆ ಹೋಗಿದ್ದಾರೆ.

published on : 5th September 2022

ವ್ಯಾಪಾರ ಮಾತುಕತೆಗೆ ಕರೆಸಿ 34 ವರ್ಷದ ಉದ್ಯಮಿ ಮಹಿಳೆ ಮೇಲೆ ಅತ್ಯಾಚಾರ: ದೂರು ದಾಖಲು

ನಗರದ 34 ವರ್ಷದ ಉದ್ಯಮಿಯೊಬ್ಬರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಚೆನ್ನೈ ಮೂಲದ 52 ವರ್ಷದ ವ್ಯಕ್ತಿಯ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. 

published on : 13th August 2022

ರಾಜ್ಯದ ಮೊದಲ ಸುರಂಗ ಅಕ್ವೇರಿಯಂ ಕಬ್ಬನ್ ಪಾರ್ಕ್ ನಲ್ಲಿ ಸ್ಥಾಪನೆ!

ಬೆಂಗಳೂರಿನ ಆಕರ್ಷಣೆಗಳಲ್ಲಿ ಒಂದಾಗಿರುವ ಐತಿಹಾಸಿಕ ಕಬ್ಬನ್ ಪಾರ್ಕ್‌ ಶೀಘ್ರದಲ್ಲೇ ಮತ್ತಷ್ಟು ಪ್ರವಾಸಿಗರನ್ನು ಆಕರ್ಷಿಸಲಿದ್ದು, ಈ ಪ್ರತಿಷ್ಠಿತ ಉದ್ಯಾನದಲ್ಲಿ ಶೀಘ್ರದಲ್ಲೇ ಸುರಂಗ ಅಕ್ವೇರಿಯಂ ತಲೆ ಎತ್ತಲಿದೆ.

published on : 2nd July 2022

ಕಬ್ಬನ್ ಪಾರ್ಕ್ ನಲ್ಲಿ ವಿಕಲಚೇತನ ಮಕ್ಕಳ ಸ್ನೇಹಿ ಉದ್ಯಾನವನ ಉದ್ಘಾಟನೆ

ನಗರದ ಕಬ್ಬನ್ ಪಾರ್ಕ್ ನ ಬಾಲಭವನದ ಆವರಣದಲ್ಲಿ ನಿರ್ಮಿಸಲಾಗಿರುವ ವಿಕಲಚೇತನ ಮಕ್ಕಳಿಗಾಗಿ ಕರ್ನಾಟಕ ರಾಜ್ಯದ ಮೊದಲ ವಿಶೇಷ ಚೇತನರ ಸ್ನೇಹಿ ಉದ್ಯಾನವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಶನಿವಾರ ಉದ್ಘಾಟಿಸಿದರು.

published on : 26th June 2022

ಜೂ.25ರಿಂದ ಕಬ್ಬನ್ ಪಾರ್ಕ್ ನಲ್ಲಿನ ಜವಾಹರ್ ಬಾಲಭವನ ಓಪನ್!

ಒಂದೂವರೆ ವರ್ಷಗಳ ನಂತರ ಕಬ್ಬನ್ ಪಾರ್ಕ್‌ನಲ್ಲಿರುವ ನಗರದ ಬಹು ನಿರೀಕ್ಷಿತ ಜವಾಹರ್ ಬಾಲ ಭವನ (ಜೆಬಿಬಿ) ಜೂನ್ 25 ಶನಿವಾರದಿಂದ ಜನರಿಗೆ ತೆರೆದುಕೊಳ್ಳಲಿದೆ.

published on : 22nd June 2022

ರಾಶಿ ಭವಿಷ್ಯ