- Tag results for Curbs
![]() | ವಿದೇಶಕ್ಕೆ ಪ್ರಯಾಣಿಸುವ ತನ್ನ ನಾಗರಿಕರ ಮೇಲೆ ಕೋವಿಡ್ ನಿರ್ಬಂಧ; ಹಲವು ದೇಶಗಳ ಕ್ರಮವನ್ನು ಖಂಡಿಸಿದ ಚೀನಾಕೋವಿಡ್-19 ಪ್ರಕರಣಗಳ ಏಕಾಏಕಿ ಉಲ್ಭಣದ ಹಿನ್ನೆಲೆಯಲ್ಲಿ ಹಲವಾರು ದೇಶಗಳು ವಿಧಿಸಿರುವ ತನ್ನ ನಾಗರಿಕರ ವಿದೇಶ ಪ್ರಯಾಣದ ಮೇಲಿನ ನಿರ್ಬಂಧಗಳನ್ನು ಚೀನಾ ಸರ್ಕಾರ ಮಂಗಳವಾರ ಖಂಡಿಸಿದೆ ಮತ್ತು ಇದಕ್ಕೆ ಪ್ರತಿಯಾಗಿ ತಾವೂ ಕಠಿಣ ಕ್ರಮಗಳನ್ನು ಕೈಗೊಳ್ಳುವುದಾಗಿ ಎಚ್ಚರಿಸಿದೆ. |
![]() | ಓಮಿಕ್ರಾನ್ ಸೋಂಕು ತಡೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ; ವಿವರ ಹೀಗಿದೆ...ದಕ್ಷಿಣ ಆಫ್ರಿಕಾದಿಂದ ಬಂದಿದ್ದವರ ಪೈಕಿ ಇಬ್ಬರಿಗೆ ಓಮಿಕ್ರಾನ್ ಕೊರೋನಾ ರೂಪಾಂತರಿ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸೋಂಕು ತಡೆಗೆ ರಾಜ್ಯ ಸರ್ಕಾರ ಡಿ.03 ರಂದು ನಿರ್ದಿಷ್ಟ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. |