- Tag results for Curfew
![]() | ಕರ್ಫ್ಯೂ ಉಲ್ಲಂಘಿಸಿ ಮಣಿಪುರ ಸಿಎಂ ಮನೆ ಮೇಲೆ ದಾಳಿಗೆ ಗುಂಪು ಯತ್ನ; ಭದ್ರತಾ ಪಡೆಗಳಿಂದ ತಡೆಮಣಿಪುರದಲ್ಲಿ ಪ್ರತಿಭಟನೆಗಳು ತೀವ್ರಗೊಳ್ಳುತ್ತಿದ್ದು, ಕರ್ಫ್ಯೂ ಉಲ್ಲಂಘನೆ ಮಾಡಿ ಸಿಎಂ ಮನೆ ಮೇಲೆ ದಾಳಿಗೆ ಗುಂಪೊಂದು ಯತ್ನಿಸಿದೆ. ಆದರೆ ಭದ್ರತಾ ಪಡೆಗಳು ಈ ಯತ್ನವನ್ನು ವಿಫಲಗೊಳಿಸಿವೆ. |
![]() | ಮಣಿಪುರ: ಬಿಷ್ಣುಪುರದಲ್ಲಿ ಮತ್ತೊಂದು ಘರ್ಷಣೆ, 17 ಮಂದಿಗೆ ಗಾಯ; ಇಂಫಾಲ ಕಣಿವೆಯಲ್ಲಿ ಕರ್ಫ್ಯೂ ಜಾರಿಬಿಷ್ಣುಪುರ ಜಿಲ್ಲೆಯ ಕಾಂಗ್ವೈ ಮತ್ತು ಫೌಗಕ್ಚಾವೊ ಪ್ರದೇಶದಲ್ಲಿ ಗುರುವಾರ ಘರ್ಷಣೆ ಸಂಭವಿಸಿದ್ದು, ಈ ವೇಳೆ ಸೇನೆ ಮತ್ತು ಆರ್‌ಎಎಫ್ (ರಾಯಲ್ ಏರ್ ಫೋರ್ಸ್) ಸಿಬ್ಬಂದಿ ಇಬ್ಬರೂ ಅಶ್ರುವಾಯು ಪ್ರಯೋಗಿಸಿದ್ದರ ಪರಿಣಾಮವಾಗಿ ಹದಿನೇಳು ಜನರು ಗಾಯಗೊಂಡಿದ್ದಾರೆ. |
![]() | ಗುರುಗ್ರಾಮ್ ಮಸೀದಿಗೆ ಬೆಂಕಿ, ಗುಂಡಿಕ್ಕಿ ಇಮಾಮ್ ಹತ್ಯೆ: ಹರಿಯಾಣದ ನುಹ್‌ನಲ್ಲಿ ಕರ್ಫ್ಯೂ ಜಾರಿ!ಗುರುಗ್ರಾಮ್‌ನ ಮಸೀದಿಯೊಂದರ ಮೇಲೆ ಗುಂಪೊಂದು ದಾಳಿ ಮಾಡಿ ಇಮಾಮ್‌ನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದು ಮಸೀದಿಗೆ ಬೆಂಕಿ ಹಚ್ಚಲಾಗಿದೆ. |
![]() | ಕರ್ನಾಟಕ ಚುನಾವಣಾ ಫಲಿತಾಂಶ: ಮತ ಎಣಿಕೆಗೆ ಕ್ಷಣಗಣನೆ; ಬೆಂಗಳೂರು, ದಕ್ಷಿಣ ಕನ್ನಡದಲ್ಲಿ ಕರ್ಫ್ಯೂ ಜಾರಿ2023ರ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಶನಿವಾರ ಬೆಳಗ್ಗೆ 7 ಗಂಟೆಗೆ ಸ್ಟ್ರಾಂಗ್ ರೂಂ ತೆರೆಯಲಾಗಿದ್ದು, ಬಿಗಿ ಭದ್ರತೆಯ ನಡುವೆ ಬೆಳಗ್ಗೆ 8 ಗಂಟೆಗೆ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ. |
![]() | ಸಹಜ ಸ್ಥಿತಿಗೆ ಮರಳಿದ ಮಣಿಪುರ, ಕರ್ಫ್ಯೂ ಸಡಿಲಿಕೆಕಳೆದ ಕೆಲವು ದಿನಗಳಿಂದ ರಕ್ತಸಿಕ್ತ ಜನಾಂಗೀಯ ಗಲಭೆಗೆ ಸಾಕ್ಷಿಯಾಗಿದ್ದ ಮಣಿಪುರದಲ್ಲಿ ಭಾನುವಾರ ಕರ್ಫ್ಯೂ ಸಡಿಲಿಸಲಾಗಿದ್ದು, ಸೇನಾ ಡ್ರೋನ್‌ಗಳ ವೈಮಾನಿಕ ಕಾವಲು ಮತ್ತು ಹೆಲಿಕಾಪ್ಟರ್‌ಗಳ ಕಾವಲು ಅಡಿಯಲ್ಲಿ ಜನಜೀವನ ಸಹಜ... |
![]() | ಹುಲಿ ದಾಳಿ ಭೀತಿ: ಉತ್ತರಾಖಂಡದ ಹಲವು ಗ್ರಾಮಗಳಲ್ಲಿ ಕರ್ಫ್ಯೂ ಜಾರಿ!ಹುಲಿ ದಾಳಿ ಭೀತಿ ಹಿನ್ನಲೆಯಲ್ಲಿ ಉತ್ತರಾಖಂಡದ ಹಲವು ಗ್ರಾಮಗಳಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ. |
![]() | ಸಂಬಲ್ಪುರ ಹಿಂಸಾಚಾರ: 79 ಮಂದಿ ಬಂಧನ; ಕರ್ಫ್ಯೂ ಮುಂದುವರಿಕೆಹನುಮ ಜಯಂತಿ ಆಚರಣೆ ವೇಳೆ ಒಡಿಶಾದ ಸಂಬಲ್ಪುರ ನಗರದಲ್ಲಿ ನಡೆದ ಹಿಂಸಾಚಾರದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ 79 ಜನರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. |
![]() | ಒಡಿಶಾದಲ್ಲಿ ಮತ್ತೆ ಹಿಂಸಾಚಾರ: ಸಂಬಲ್‌ಪುರದಲ್ಲಿ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ ಮುಂದುವರಿಕೆಒಡಿಶಾದ ಸಂಬಲ್‌ಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದಿದ್ದು, ಕರ್ಫ್ಯೂ ಜಾರಿಗೊಳಿಸಲಾಗಿದೆ ಮತ್ತು ಶನಿವಾರ ಇಂಟರ್ನೆಟ್ ಸೇವೆ ಸ್ಥಗಿತದ ಅವಧಿಯನ್ನು ಇನ್ನೂ 48 ಗಂಟೆಗಳ ಕಾಲ ವಿಸ್ತರಿಸಲಾಗಿದೆ. |
![]() | ಜನರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ನಿರ್ಧಾರ ಕೈಗೊಳ್ಳಲಾಗಿದ್ದು, ನೈಟ್ ಕರ್ಫ್ಯೂ ಆದೇಶ ಮರುಪರಿಶೀಲಿಸಲ್ಲ: ಸಿಎಂ ಬೊಮ್ಮಾಯಿಜನರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ನೈಟ್ ಕರ್ಫ್ಯೂ ನಿರ್ಧಾರ ಕೈಗೊಳ್ಳಲಾಗಿದ್ದು, ಈ ಆದೇಶವನ್ನು ಮರುಪರಿಶೀಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಸ್ಪಷ್ಟಪಡಿಸಿದ್ದಾರೆ. |
![]() | ಆಗಸ್ಟ್ 30 ರಿಂದ ಕೇರಳದಲ್ಲಿ ನೈಟ್ ಕರ್ಫ್ಯೂ ಜಾರಿಗೆಕೇರಳದಲ್ಲಿ ಕೋವಿಡ್-19 ಹರಡುವಿಕೆ ತಡೆಗಾಗಿ ಆಗಸ್ಟ್ 30 ರಿಂದ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೂ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಶನಿವಾರ ತಿಳಿಸಿದರು. ಭಾನುವಾರ ಲಾಕ್ ಡೌನ್ ಮುಂದಿನ ಆದೇಶದವರೆಗೂ ಮುಂದುವರೆಯಲಿದೆ ಎಂದು ಅವರು ಮಾಹಿತಿ ನೀಡಿದರು. |