• Tag results for Customs

ಆಕ್ಸಿಜನ್, ಸಂಬಂಧಿಸಿದ ಉಪಕರಣ, ಔಷಧ ಆಮದು ಮೇಲೆ ಸೀಮಾ ಸುಂಕ ತಾತ್ಕಾಲಿಕ ರದ್ದುಗೊಳಿಸಿದ ಕೇಂದ್ರ

ದೇಶಾದ್ಯಂತ ಕೋವಿಡ್-19 ಹೆಚ್ಚಳದ ಪರಿಣಾಮ ಆಕ್ಸಿಜನ್ ಲಭ್ಯತೆ ಸೇರಿದಂತೆ ರೋಗಿಗಳ ಜೀವ ರಕ್ಷಕ ಉಪಕರಣ, ಔಷಧಗಳಿಗೆ ಬೇಡಿಕೆ ಹೆಚ್ಚುತ್ತಿದ್ದು, ಅಗತ್ಯಕ್ಕೆ ತಕ್ಕಂತೆ ಪೂರೈಕೆಯನ್ನು ಖಾತರಿಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಏ.24 ರಂದು ಹಲವಾರು ಕ್ರಮಗಳನ್ನು ಘೋಷಿಸಿದೆ. 

published on : 24th April 2021

ಡಾಲರ್ ಅಕ್ರಮ ಸಾಗಣೆ ಪ್ರಕರಣ: ಕಸ್ಟಮ್ಸ್ ಅಧಿಕಾರಿಗಳಿಂದ ಕೇರಳ ಸ್ಪೀಕರ್ ವಿಚಾರಣೆ

ಡಾಲರ್ ಅಕ್ರಮ ಸಾಗಣೆ ಪ್ರಕರಣದಲ್ಲಿ ಕೇರಳ ಸ್ಪೀಕರ್ ನ್ನು ಕಸ್ಟಮ್ಸ್ ಅಧಿಕಾರಿಗಳು 5 ಗಂಟೆಗಳ ವರೆಗೂ ವಿಚಾರಣೆಗೆ ಒಳಪಡಿಸಿದ್ದಾರೆ. 

published on : 10th April 2021

ದೇಹದೊಳಗೆ ಗೌಪ್ಯವಾಗಿ ಚಿನ್ನವನ್ನು ಒಯ್ಯುತ್ತಿದ್ದ ವ್ಯಕ್ತಿ ಬಂಧನ: 802 ಗ್ರಾಂ ಚಿನ್ನ ವಶಪಡಿಸಿಕೊಂಡ ಮಂಗಳೂರು ಏರ್ ಕಸ್ಟಮ್ಸ್ ಅಧಿಕಾರಿಗಳು 

ದೇಹದೊಳಗೆ ಗೌಪ್ಯವಾಗಿ ಚಿನ್ನವನ್ನು ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಮಂಗಳೂರಿನ ಏರ್ ಕಸ್ಟಮ್ಸ್ ಅಧಿಕಾರಿಗಳು ಸುಮಾರು 37 ಲಕ್ಷದ 29 ಸಾವಿರ ರೂಪಾಯಿ ಮೌಲ್ಯದ 802 ಗ್ರಾಂ ಚಿನ್ನದ ಬಿಸ್ಕತ್ತನ್ನು ವಶಪಡಿಸಿಕೊಂಡಿದ್ದಾರೆ.

published on : 4th April 2021

ಮಂಗಳೂರು: ಒಳ ಉಡುಪಿನಲ್ಲಿ ಚಿನ್ನ ಸಾಗಿಸುತ್ತಿದ್ದ ಓರ್ವನ ಸೆರೆ, 57 ಲಕ್ಷ ರೂ. ಮೌಲ್ಯದ ಬಂಗಾರ ವಶ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ ಅಧಿಕಾರಿಗಳು ದುಬೈನಿಂದ ಆಗಮಿಸಿದ ಪ್ರಯಾಣಿಕನಿಂದ 57 ಲಕ್ಷ ಮೌಲ್ಯದ ಚಿನ್ನ ವಶಪಡಿಸಿಕೊಂಡಿದ್ದಾರೆ.

published on : 26th March 2021

ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ: ಸಾಕ್ಸ್‌ಗಳಲ್ಲಿ ಚಿನ್ನವನ್ನು ಸಾಗಿಸುತ್ತಿದ್ದ ಮಹಿಳೆ ಸೇರಿ ಇಬ್ಬರು ಸೆರೆ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಾರಾಂತ್ಯದಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ದುಬೈನ ಮಹಿಳಾ ಪ್ರಯಾಣಿಕರು ಸೇರಿದಂತೆ ಇಬ್ಬರು ಸಿಕ್ಕಿಬಿದ್ದಿದ್ದು, 76.75 ಲಕ್ಷ ರೂ.ಗಳ ಮೌಲ್ಯದ 1.63 ಕೆಜಿ ಚಿನ್ನ ವಶಕ್ಕೆ ಪಡೆಯಲಾಗಿದೆ.  ವಿಮಾನ ನಿಲ್ದಾಣ ಕಸ್ಟಮ್ಸ್ ಅಧಿಕಾರಿಗಳು ಈ ಚಿನ್ನ ಕಳ್ಳಸಾಗಣೆ ಪತ್ತೆ ಮಾಡಿದೆ.

published on : 15th March 2021

ಒಳ ಉಡುಪಿನಲ್ಲಿ 1.10 ಕೋಟಿ ರೂ. ಮೌಲ್ಯದ ಚಿನ್ನ ಸಾಗಣೆ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಹಿಳೆ ಸೆರೆ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಮಾರ್ಚ್ 11 ರ ಗುರುವಾರ ಮಹಿಳಾ ಪ್ರಯಾಣಿಕರಿಂದ ದೊಡ್ಡ ಪ್ರಮಾಣದ ಅಕ್ರಮ ಚಿನ್ನ ಹಾಗೂ ವಿದೇಶಿ ಸಿಗರೇಟ್ ಗಳನ್ನು ವಶಕ್ಕೆ ಪಡೆದಿದ್ದಾರೆ.

published on : 11th March 2021

ದುಬಾರಿ ಮದ್ಯ, ಚಿನ್ನದ ಸರ ಸೇರಿದಂತೆ ಅಕ್ರಮವಾಗಿ ಸಾಗಿಸುತ್ತಿದ್ದ 24 ಲಕ್ಷ ರೂ. ಮೌಲ್ಯದ ವಸ್ತು ವಶಕ್ಕೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 24 ಲಕ್ಷ ರೂ ಮೌಲ್ಯದ ವಸ್ತುಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

published on : 6th March 2021

ಮಂಗಳೂರು ವಿಮಾನ ನಿಲ್ದಾಣದಲ್ಲಿ 16.5 ಲಕ್ಷ ರೂ. ಮೌಲ್ಯದ 350 ಗ್ರಾಂ ಚಿನ್ನ ವಶ, ಓರ್ವನ ಬಂಧನ

ಮಾರ್ಚ್ 2 ರ ಮಂಗಳವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಟ್ರಾಲಿ ಬ್ಯಾಗ್ ‌ಗಳಲ್ಲಿ ಮುಚ್ಚಿಟ್ಟು ಕಳ್ಳಸಾಗಣೆ ಮಾಡುತ್ತಿದ್ದ 350 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

published on : 2nd March 2021

ಆಟಿಕೆ ಬಾಲ್‍ನಲ್ಲಿ 11 ಲಕ್ಷ ಮೌಲ್ಯದ ಚಿನ್ನದ ಗಟ್ಟಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ತೆ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬುಧವಾರ ಮುಂಜಾನೆ ವಿಮಾನದಲ್ಲಿ ಬಿಟ್ಟು ಹೋಗಿದ್ದ ಆಟಿಕೆ ಚೆಂಡಿನೊಳಗೆ ಚಿನ್ನದ ಗಟ್ಟಿಯನ್ನು ಪತ್ತೆ ಮಾಡಿದ್ದಾರೆ. ಚಿನ್ನದ ಮೌಲ್ಯ 11 ಲಕ್ಷ ರೂ.ಗಳಷ್ಟಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

published on : 17th February 2021

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 75 ಲಕ್ಷ ರೂ. ನಗದು ಹಣದೊಂದಿಗೆ ಸಿಕ್ಕಿಬಿದ್ದ ಚೆನ್ನೈ ಕಸ್ಟಮ್ಸ್ ಅಧಿಕಾರಿ ದಂಪತಿ!

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚೆನ್ನೈ ಕಸ್ಟಮ್ಸ್ ಅಧಿಕಾರಿ ದಂಪತಿ ಬಳಿಯಿಂದ ಬರೋಬ್ಬರಿ 75 ಲಕ್ಷ ರೂಪಾಯಿ ನಗದು, ಚಿನ್ನಾಭರಣವನ್ನು ಸಿಐಎಸ್ಎಫ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. 

published on : 19th January 2021

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ: 87.56 ಲಕ್ಷ ರೂ. ಮೌಲ್ಯದ ಚಿನ್ನ ಕಸ್ಟಮ್ಸ್ ವಶಕ್ಕೆ

ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭಾರೀ ಚಿನ್ನದ ಭೇಟೆ ನಡೆಸಿದ್ದಾರೆ.

published on : 28th November 2020

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಜಪ್ತಿ ಮಾಡಿದ್ದ 2.5 ಕೆಜಿ ಚಿನ್ನ ನಾಪತ್ತೆ: ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ ದೂರು

ದೇಶಕ್ಕೆ ಚಿನ್ನ ಕಳ್ಳಸಾಗಣೆ ಮಾಡುವ ಹಲವು ಪ್ರಯತ್ನಗಳನ್ನು ವಿಫಲಗೊಳಿಸಿದ ವೇಳೆ ವಶಪಡಿಸಿಕೊಳ್ಳಲಾಗಿದ್ದ 2.5 ಕೆಜಿ ಚಿನ್ನ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಗೊ ವಿಭಾಗದ ಗೋದಾಮಿನಿಂದ ನಾಪತ್ತೆಯಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ ಸಿಬಿಐ ಎಸಿಬಿ ಘಟಕದಲ್ಲಿ ದೂರು ದಾಖಲಾಗಿದೆ.

published on : 18th October 2020

ಖತರ್ನಾಕ್ ಸ್ಮಗ್ಲರ್ ಗಳು: 'ಆಚಿ' ಸ್ಪೈಸಿ ಪೌಡರ್ ಪ್ಯಾಕೆಟ್ ನಲ್ಲಿ 'ಸ್ಯೂಡೋಫೆಡ್ರಿನ್' ಪೌಡರ್ ಕಳ್ಳ ಸಾಗಣೆ, ನಾಲ್ವರ ಬಂಧನ

ಚೆನ್ನೈ ವಿಮಾನ ನಿಲ್ದಾಣದಲ್ಲಿನ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 'ಸ್ಯೂಡೋಫೆಡ್ರಿನ್' ಮಾದಕ ದ್ರವ್ಯವನ್ನು ಕಳ್ಳಸಾಗಣೆ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ವೊಂದನ್ನು ಬಂಧಿಸಿದ್ದಾರೆ.

published on : 13th October 2020