- Tag results for Cyber fraud
![]() | ಸೈಬರ್ ವಂಚಕರ ಕಪಿಮುಷ್ಠಿಗೆ ಸಿಲುಕಿ ಸೌದಿಯಲ್ಲಿ ಜೈಲು ಸೇರಿದ್ದ ದಕ್ಷಿಣ ಕನ್ನಡದ ವ್ಯಕ್ತಿ ತವರಿಗೆ ವಾಪಸ್ಸೈಬರ್ ವಂಚಕರ ಕಪಿಮುಷ್ಠಿಗೆ ಸಿಲುಕಿ ಸೌದಿ ಅರೇಬಿಯಾ ಪೊಲೀಸರಿಂದ ಬಂಧನಕ್ಕೊಳಾಗಿ ದಕ್ಷಿಣ ಕನ್ನಡ ಮೂಲದ ವ್ಯಕ್ತಿ ಕೊನೆಗೂ ತಾಯ್ನಾಡಿಗೆ ಬಂದು ತಲುಪಿದ್ದಾರೆ. |
![]() | ಹೂಡಿಕೆ ನೆಪದಲ್ಲಿ 854 ಕೋಟಿ ರೂ. ಮೊತ್ತದ ಸೈಬರ್ ವಂಚನೆ ಕೇಸ್, ಆರು ಮಂದಿ ಬಂಧನನಗರದ ಪೊಲೀಸರು 854 ಕೋಟಿ ರೂಪಾಯಿ ಮೊತ್ತದ ಸೈಬರ್ ವಂಚನೆ ಹಗರಣವನ್ನು ಭೇದಿಸಿದ್ದಾರೆ ಮತ್ತು ಹೂಡಿಕೆ ಯೋಜನೆಯ ನೆಪದಲ್ಲಿ ಭಾರತದಾದ್ಯಂತ ಸಾವಿರಾರು ಸಂತ್ರಸ್ತರಿಗೆ ವಂಚಿಸಿದ ಆರು ಜನರನ್ನು ಬಂಧಿಸಿದ್ದಾರೆ. |
![]() | ಸೈಬರ್ ಅಪರಾಧ ನಿಯಂತ್ರಣದತ್ತ ಕೇಂದ್ರ ಗಮನಹರಿಸುತ್ತಿದೆ: ಜಿ20 ಡಿಜಿಟಲ್ ಎಕಾನಮಿ ಸಚಿವರ ಸಭೆಯಲ್ಲಿ ಅಶ್ವಿನಿ ವೈಷ್ಣವ್ಕೇಂದ್ರ ಸರ್ಕಾರ ಸೈಬರ್ ವಂಚನೆ ಚಟುವಟಿಕೆಗಳನ್ನು ನಿಯಂತ್ರಿಸುವತ್ತ ಗಮನಹರಿಸುತ್ತಿದೆ ಎಂದು ಎಲೆಕ್ಟ್ರಾನಿಕ್ಸ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. |
![]() | ಸೈಬರ್ ವಂಚಕರ ಕಪಿಮುಷ್ಠಿಗೆ ಸಿಲುಕಿದ ದಕ್ಷಿಣ ಕನ್ನಡದ ವ್ಯಕ್ತಿ: ಸೌದಿಯಲ್ಲಿ ಬಂಧನಸೈಬರ್ ವಂಚಕರ ಕಪಿಮುಷ್ಠಿಗೆ ಸಿಲುಕಿದ ದಕ್ಷಿಣ ಕನ್ನಡದ ವ್ಯಕ್ತಿಯೊಬ್ಬರು ಸೌದಿ ಅರೇಬಿಯಾದಲ್ಲಿ ಶಿಕ್ಷೆಗೆ ಗುರಿಯಾಗಿದ್ದಾರೆ. |
![]() | ಹೊಸ ಸೈಬರ್ ವಂಚನೆ ಬಗ್ಗೆ ಎಚ್ಚರಿಕೆ: ವಾಟ್ಸಾಪ್ ಬಳಕೆದಾರರಿಗೆ ಅಂತರರಾಷ್ಟ್ರೀಯ ಸ್ಪ್ಯಾಮ್ ಕರೆ!ಹಲವು ವಾಟ್ಸಾಪ್ ಬಳಕೆದಾರರು ಅಪರಿಚಿತ ಅಂತರಾಷ್ಟ್ರೀಯ ನಂಬರ್ ನಿಂದ ಆಡಿಯೋ ಮತ್ತು ವೀಡಿಯೊ ಕರೆಗಳನ್ನು ಸ್ವೀಕರಿಸುತ್ತಿರುವುದಾಗಿ ವರದಿ ಮಾಡಿದ್ದಾರೆ. ಸ್ಕಾಮರ್ ಗಳು ಹೇಗೆ ತಮ್ಮ ಫೋನ್ ನಂಬರ್ ಪಡೆದುಕೊಂಡಿದ್ದಾರೆ ಎಂಬುದರ ಕುರಿತ ಬಳಕೆದಾರರಿಗೆ ಅರ್ಥವಾಗುತ್ತಿಲ್ಲ. |
![]() | ಒಡಿಶಾ: ಸೈಬರ್ ವಂಚನೆಯಲ್ಲಿ 1.5 ಲಕ್ಷ ಕಳೆದ ಪತ್ನಿಗೆ ತ್ರಿವಳಿ ತಲಾಖ್ ನೀಡಿದ ವ್ಯಕ್ತಿ!ಸೈಬರ್ ವಂಚನೆಗೆ ಬಲಿಯಾಗಿ 1.5 ಲಕ್ಷ ರೂಪಾಯಿ ಕಳೆದುಕೊಂಡ ತನ್ನ ಪತ್ನಿಗೆ 45 ವರ್ಷದ ವ್ಯಕ್ತಿಯೊಬ್ಬ ತ್ರಿವಳಿ ತಲಾಖ್ ನೀಡಿರುವ ಘಟನೆ ಒಡಿಶಾದಲ್ಲಿ ನಡೆದಿದೆ. |
![]() | ಮಹಾರಾಷ್ಟ್ರ: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ವ್ಯಕ್ತಿಯಿಂದ ಮಹಿಳೆಗೆ 12 ಲಕ್ಷ ರೂ. ವಂಚನೆಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ವ್ಯಕ್ತಿಯೊಬ್ಬ ಮಹಾರಾಷ್ಟ್ರದ ಥಾಣೆ ನಗರದ 36 ವರ್ಷದ ಮಹಿಳೆಯೊಬ್ಬರಿಗೆ 12 ಲಕ್ಷ 47 ಸಾವಿರ ರೂಪಾಯಿ ವಂಚಿಸಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. |
![]() | ಉಡುಪಿ: ಹೆಲ್ಪ್ ಲೈನ್ ನಂಬರ್ ಮೂಲಕ ಫಾಸ್ಟ್ ಟ್ಯಾಗ್ ರೀಚಾರ್ಜ್ ಮಾಡಿದ ವ್ಯಕ್ತಿಗೆ 99,997 ರೂಪಾಯಿ ವಂಚನೆ!ಇಂಟರ್ ನೆಟ್ ನಲ್ಲಿ ಲಭ್ಯವಿದ್ದ ಹೆಲ್ಪ್ ಲೈನ್ ಮುಖಾಂತರ ಫಾಸ್ಟ್ ಟ್ಯಾಗ್ ರೀಚಾರ್ಜ್ ಮಾಡಿದ ವ್ಯಕ್ತಿಗೆ 99,997 ರೂಪಾಯಿ ವಂಚನೆಯಾಗಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ವರದಿಯಾಗಿದೆ. |