- Tag results for Cyber security
![]() | ರಾಜ್ಯದಲ್ಲಿ ಶೀಘ್ರದಲ್ಲೇ ಸೈಬರ್ ಭದ್ರತಾ ನೀತಿ ಜಾರಿಗೆ: ಡಾ. ಸಿ.ಎನ್. ಅಶ್ವತ್ಥ ನಾರಾಯಣಸೈಬರ್ ಬೆದರಿಕೆಗಳನ್ನು ಎದುರಿಸಲು ಸರ್ಕಾರ ಸೈಬರ್ ಭದ್ರತಾ ನೀತಿಯನ್ನು ಪ್ರಾರಂಭಿಸಲಿದೆ ಎಂದು ಐಟಿ/ಬಿಟಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಸಿ ಎನ್ ಅಶ್ವಥ್ ನಾರಾಯಣ ಸೋಮವಾರ ಘೋಷಿಸಿದರು. |
![]() | ಸ್ಟೆಮ್ ಯೇತರ ಶಿಕ್ಷಣ ಸಂಸ್ಥೆಗಳಲ್ಲಿ ಸಹ ಆರ್ಟಿಫಿಷಿಯಲ್ ಇಂಟೆಲಿಜೆಲ್ಸ್(ಎಐ), ಐಒಟಿ ಕಲಿಕೆ: ಡಾ. ಸಿ ಎನ್ ಅಶ್ವಥ್ ನಾರಾಯಣಇತ್ತೀಚೆಗೆ ಸೈಬರ್ ಕ್ರೈಂ ಹೆಚ್ಚುತ್ತಿರುವ ಸಂದರ್ಭದಲ್ಲಿ ರಕ್ಷಣಾ ಇಲಾಖೆಯ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಕೂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಹೊತ್ತಿನಲ್ಲಿ ಕರ್ನಾಟಕದಲ್ಲಿ ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಸೈಬರ್ ಸೆಕ್ಯುರಿಟಿ ಬಗ್ಗೆ ಕಲಿಯಬೇಕೆಂದು ಸರ್ಕಾರ ನಿಯಮ ಜಾರಿಗೆ ತರುತ್ತಿದೆ. |