- Tag results for Cybersecurity Policy
![]() | ರಾಜ್ಯದಲ್ಲಿ ಶೀಘ್ರದಲ್ಲೇ ಸೈಬರ್ ಸುರಕ್ಷತಾ ನೀತಿ: ಡಿಸಿಎಂ ಅಶ್ವತ್ಥ್ ನಾರಾಯಣತಂತ್ರಜ್ಞಾನ ಬೆಳವಣಿಗೆಯಿಂದ ಡಿಜಿಟಲ್ ವ್ಯವಹಾರಗಳು ಜಾಸ್ತಿಯಾಗುವ ಜೊತೆ ಸೈಬರ್ ಅಪರಾಧಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸೈಬರ್ ಸುರಕ್ಷತಾ ಕಾರ್ಯನೀತಿ ರೂಪಿಸಲು ಸರ್ಕಾರ ಚಾಲನೆ ನೀಡಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಐಟಿ,ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಸಿಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ. |