• Tag results for Cyclone Amphan

ಅಂಫಾನ್ ಚಂಡಮಾರುತ ವಿರುದ್ಧ ಹೋರಾಡಿದ್ದ 50 NDRF ಸಿಬ್ಬಂದಿಗೆ ಕೊರೋನಾ!

ಅಂಫಾನ್ ಚಂಡಮಾರುತ ವೇಳೆ ಕರ್ತವ್ಯ ನಿರ್ವಹಿಸಿದ್ದ 50 NDRF ಸಿಬ್ಬಂದಿಗೆ ಕೊರೋನಾ ಸೋಂಕು ತಗುಲಿದೆ.

published on : 9th June 2020

ಅಂಫಾನ್ ಬಳಿಕ ಭಾರತಕ್ಕೆ ಮತ್ತೆ ಚಂಡಮಾರುತ ಭೀತಿ: ಜೂನ್ 3ಕ್ಕೆ ಮಹಾರಾಷ್ಟ್ರ, ಗುಜರಾತ್‌ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ

ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ವ್ಯಾಪಕ ಹಾನಿ ಮಾಡಿದ್ದ ಅಂಫಾನ್ ಚಂಡಮಾರುತ ದುರಂತ ಹಸಿರಾಗಿರುವಂತೆಯೇ ಇತ್ತ ಭಾರತಕ್ಕೆ ಮತ್ತೆ ಚಂಡಮಾರುತ ಭೀತಿ ಆರಂಭವಾಗಿದೆ.

published on : 31st May 2020

ಬೆಂಗಳೂರಿನ ಬಳಿಕ ತುಮಕೂರು ಜನತೆಯ ನಿದ್ದೆಗೆಡಿಸಿದ ನಿಗೂಢ ಶಬ್ಧ

ಬೆಂಗಳೂರು ಜನರ ಆತಂಕಕ್ಕೆ ಕಾರಣವಾಗಿದ್ದ ಭಯಾನಕ ಶಬ್ಧದ ಮೂಲದ ಕುರಿತು ಇನ್ನೂ ಚರ್ಚೆ ನಡೆದಿರುವಂತೆಯೇ ಅತ್ತ ತುಮಕೂರಿನಲ್ಲೂ ಇಂತಹುದೇ ಭಯಾನಕ ಶಬ್ಧವೊಂದು ಇಂದು ಕೇಳಿಸಿದೆ.

published on : 22nd May 2020

ಕೊರೋನಾ ವೈರಸ್: 20 ಲಕ್ಷ ಕೋಟಿ ಪ್ಯಾಕೇಜ್ ದೇಶದ ಜನರ ಕುರಿತ ಕ್ರೂರ ವ್ಯಂಗ್ಯ; ಪ್ರತಿಪಕ್ಷಗಳ ಸಭೆಯಲ್ಲಿ ಸೋನಿಯಾ ಗಾಂಧಿ ಆಕ್ರೋಶ

ಪ್ರಧಾನಿ ಮೋದಿ ಘೋಷಣೆ ಮಾಡಿದ 20 ಲಕ್ಷ ಕೋಟಿಯ ಆರ್ಥಿಕ ಪ್ಯಾಕೇಜ್‌ ದೇಶದ ಮೇಲೆ ಮಾಡಿರುವಂತಹ ಕ್ರೂರ ಜೋಕ್‌ ಆಗಿದೆ ಎಂದು ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಕಿಡಿಕಾರಿದ್ದಾರೆ.

published on : 22nd May 2020

ಅಂಫಾನ್ ಚಂಡಮಾರುತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ಕೇಂದ್ರ ಸರ್ಕಾರಕ್ಕೆ ಪ್ರತಿಪಕ್ಷಗಳ ಆಗ್ರಹ

ಅಂಫಾನ್ ಚಂಡಮಾರುತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ ಪ್ರತಿಪಕ್ಷಗಳು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿವೆ.

published on : 22nd May 2020

ಅಂಫಾನ್ ಚಂಡಮಾರುತದಿಂದ 1 ಲಕ್ಷ ಕೋಟಿ ರೂ. ನಷ್ಟ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಅಂಫಾನ್ ಚಂಡಮಾರುತದಿಂದ ಪಶ್ಚಿಮ ಬಂಗಾಳಕ್ಕೆ 1 ಲಕ್ಷ ಕೋಟಿ ನಷ್ಟವಾಗಿದೆ ಎಂದು ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

published on : 22nd May 2020

ಅಂಫಾನ್ ಚಂಡಮಾರುತದಿಂದ ಪಶ್ಚಿಮ ಬಂಗಾಳದಲ್ಲಿ 72 ಮಂದಿ ಸಾವು: ಸಿಎಂ ಮಮತಾ

ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ಅಂಫಾನ್ ಚಂಡಮಾರುತ ಸಂಬಂಧಿ ಅವಘಡಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 72 ಮಂದಿ ಮೃತಪಟ್ಟಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗುರುವಾರ ಹೇಳಿದ್ದಾರೆ.

published on : 21st May 2020

ಪಶ್ಚಿಮ ಬಂಗಾಳದಲ್ಲಿ ಅಂಫಾನ್ ಚಂಡಮಾರುತಕ್ಕೆ 12 ಮಂದಿ ಸಾವು; ಕೋಲ್ಕಾತಾ ಏರ್'ಪೋರ್ಟ್'ನಲ್ಲಿ ವಿಮಾನ ಹಾರಾಟ ಪುನರಾರಂಭ

ಬಂಗಾಳ ಕೊಲ್ಲಿಯಲ್ಲಿ ಅಂಫಾನ್ ಸೈಕ್ಲೋನ್ ರೌದ್ರನರ್ತನ ತಾಳಿದ್ದು, ಚಂಡಮಾರುಕ್ಕೆ ಈಗಾಗಲೇ ಪಶ್ಚಿಮ ಬಂಗಾಳದಲ್ಲಿ 12 ಮಂದಿ ಬಲಿಯಾಗಿದ್ದಾರೆ. 

published on : 21st May 2020

ಸಿಲಿಕಾನ್ ಸಿಟಿಯ ಹಲವೆಡೆ ಕೇಳಿಸಿದ ಭಯಾನಕ ಶಬ್ಧ: ಭೂಕಂಪನ ಅಲ್ಲ ಎಂದ ತಜ್ಞರು!

ಸಿಲಿಕಾನ್ ಸಿಟಿ ಬೆಂಗಳೂರಿನ ಹಲವೆಡೆ ಇಂದು ಮಧ್ಯಾಹ್ನ ಭಯಾನಕ ಶಬ್ಧ ಕೇಳಿಸಿದ್ದು, ಭೂಕಂಪನ ಎಂದು ತಿಳಿದ ಜನತ ಬೆಚ್ಚಿ ಬಿದ್ದಿದ್ದಾರೆ. ಕೆಲ ಹೊತ್ತು ಭಯದಿಂದ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ.

published on : 20th May 2020

ಪಶ್ಚಿಮ ಬಂಗಾಳದಿಂದ ಕೇವಲ 170 ಕಿ.ಮೀ. ದೂರದಲ್ಲಿದೆ ಸೂಪರ್ ಚಂಡಮಾರುತ ಅಂಫಾನ್

ಈಗಾಗಲೇ ಮಹಾಮಾರಿ ಕೊರೋನಾ ವೈರಸ್ ನಿಂತ ತತ್ತರಿಸಿರುವ ಪಶ್ಚಿಮ ಬಂಗಾಳಕ್ಕೆ ಈಗ ಸೂಪರ್ ಚಂಡಮಾರುತ ಅಂಫಾನ್ ಆಘಾತ ಎದುರಾಗಿದೆ.

published on : 20th May 2020

ಅಂಫನ್ ಸೂಪರ್ ಸೈಕ್ಲೋನ್: ಚಂಡಮಾರುತ ಅಪ್ಪಳಿಸುವ ಮುನ್ನವೇ ಒಡಿಶಾದಲ್ಲಿ ಭಾರೀ ಮಳೆ, ಬಿರುಗಾಳಿ ಆರ್ಭಟ

185 ಕಿಲೋಮೀಟರ್ ವೇಗದಲ್ಲಿ ಬೀಸುತ್ತಿರುವ ಅಂಫನ್ ಸೂಪರ್ ಸೈಕ್ಲೋನ್ ಬುಧವಾರ ಮಧ್ಯಾಹ್ನ ಬಂಗಾಳ ಕರಾವಳಿಗೆ ಅಪ್ಪಳಿಸಲಿದ್ದು, ಈ ನಡುವಲ್ಲೇ ಒಡಿಶಾದ ಹಲವೆಡೆ ಈಗಾಗಲೇ ಭಾರೀ ಮಳೆ ಹಾಗೂ ಬಿರುಗಾಳಿಯ ಆರ್ಭಟ ಆರಂಭವಾಗಿದೆ. 

published on : 20th May 2020

ನಾಳೆ ಒಡಿಶಾ, ಬಂಗಾಳ ಕಡಲತೀರಕ್ಕೆ ಅಪ್ಪಳಿಸಲಿದೆ ಅಂಫಾನ್ ಚಂಡಮಾರುತ: ಹವಾಮಾನ ಇಲಾಖೆ ಮಾಹಿತಿ

ತೀವ್ರ ಸ್ವರೂಪ ಪಡೆದಿರುವ ಅಂಫಾನ್ ಚಂಡಮಾರುತ ನಾಳೆ ಅಂದರೆ ಬುಧವಾರ ಪಶ್ಚಿಮ ಬಂಗಾಳ ಮತ್ತು ಒಡಿಶಾ ಕಡಲ ತೀರಕ್ಕೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

published on : 19th May 2020

ಆಂಫಾನ್ ಚಂಡಮಾರುತ ತೀವ್ರವಾಗಿದ್ದು ಬಹುದೊಡ್ಡ ಪ್ರಮಾಣದಲ್ಲಿ ಹಾನಿ ಉಂಟುಮಾಡಬಹುದು: ಹವಾಮಾನ ಇಲಾಖೆ

ಆಂಫಾನ್ ಚಂಡಮಾರುತದ ಅಬ್ಬರ ತೀವ್ರವಾಗಿದ್ದು ಇದರಿಂದ ಬಹುದೊಡ್ಡ ಪ್ರಮಾಣದಲ್ಲಿ ಹಾನಿಯುಂಟಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಹಾ ನಿರ್ದೇಶಕ ಎಂ ಮೊಹಪಾತ್ರಾ ಎಚ್ಚರಿಕೆ ನೀಡಿದ್ದಾರೆ.

published on : 19th May 2020

ಮುಂದಿನ 12 ಗಂಟೆಗಳಲ್ಲಿ ಬಂಗಾಳ ಕೊಲ್ಲಿ ಸುತ್ತಮುತ್ತ ‘ಆಂಫಾನ್’ಚಂಡಮಾರುತ: ಭಾರೀ ಮಳೆ ಸಾಧ್ಯತೆ

ಆಗ್ನೇಯ ಬಂಗಾಳ ಕೊಲ್ಲಿಯ ಮೇಲೆ ಮತ್ತು ಸುತ್ತಮುತ್ತ ‘ಆಂಫಾನ್’ಚಂಡಮಾರುತ ಬೀಸುವ ಸಾಧ್ಯತೆಯಿದ್ದು ಮುಂದಿನ 12 ಗಂಟೆಗಳಲ್ಲಿ ತೀವ್ರವಾದ ಬಿರುಗಾಳಿ ಸಹಿತ ಚಂಡಮಾರುತ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

published on : 17th May 2020