• Tag results for Cyclone Gulab

ತಗ್ಗಿದ ಗುಲಾಬ್ ಚಂಡಮಾರುತ ಅಬ್ಬರ: ಪಶ್ಚಿಮ-ವಾಯುವ್ಯ ಭಾಗದತ್ತ ಪಯಣ, ಉತ್ತರ ಆಂಧ್ರ ಪ್ರದೇಶದಲ್ಲಿ ಭಾರಿ ಮಳೆ ಸಾಧ್ಯತೆ

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿ ಆಂಧ್ರ ಪ್ರದೇಶಕ್ಕೆ ಅಪ್ಪಳಿಸಿದ್ದ ಗುಲಾಬ್ ಚಂಡಮಾರುತದ ಅಬ್ಬರ ಇದೀಗ ಕೊಂಚ ಕಡಿಮೆಯಾಗಿದ್ದು, ಚಂಡಮಾರುತವು ಪ್ರಸ್ತುತ ಪಶ್ಚಿಮ-ವಾಯುವ್ಯ ಭಾಗದತ್ತ ಮುಖ ಮಾಡಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

published on : 27th September 2021

ಆಂಧ್ರಪ್ರದೇಶ ಭೂ ಪ್ರದೇಶಕ್ಕೆ ಅಪ್ಪಳಿಸಿದ ಗುಲಾಬ್ ಚಂಡಮಾರುತ: ಇಬ್ಬರು ಮೀನುಗಾರರು ಸಾವು, ಓರ್ವ ನಾಪತ್ತೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಉಂಟಾಗಿರುವ ಗುಲಾಬ್ ಚಂಡಮಾರುತ ಸೆ.26 ರಂದು ಸಂಜೆ ವೇಳೆಗೆ ಆಂಧ್ರದ ಭೂಪ್ರದೇಶಕ್ಕೆ ಅಪ್ಪಳಿಸಿದ್ದು ಆರು ಮೀನುಗಾರರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. 

published on : 27th September 2021

ಪಶ್ಚಿಮ ಬಂಗಾಳ, ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಗುಲಾಬ್ ಚಂಡಮಾರುತದ ಅಬ್ಬರ: ರಾಜ್ಯದಲ್ಲೂ ಭಾರೀ ಮಳೆ ಸಾಧ್ಯತೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಪಶ್ಚಿಮ ಬಂಗಾಳ, ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿ ತೀರಗಳಲ್ಲಿ ಮುಂದಿನ 3 ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

published on : 26th September 2021

ರಾಶಿ ಭವಿಷ್ಯ