- Tag results for Cylinder Blast
![]() | ಸಿಲಿಂಡರ್ ಸ್ಫೋಟ: ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಂಭೀರ ಗಾಯಅಡುಗೆ ಮನೆಯಲ್ಲಿದ್ದ ಅಡುಗೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಮಕ್ಕಳು ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿಯ ಗಾಂಧಿನಗರ ಪ್ರದೇಶದ ಸುಭಾಷ್ ಗಲ್ಲಿಯಲ್ಲಿ ಶನಿವಾರ ನಡೆದಿದೆ. |
![]() | ಬಿಆರ್‌ಎಸ್ ಸಭೆ ನಡೆಯುವ ಸ್ಥಳದಲ್ಲಿ ಸಿಲಿಂಡರ್ ಸ್ಫೋಟ: ಇಬ್ಬರ ಸಾವು, ಹಲವರಿಗೆ ಗಂಭೀರ ಗಾಯ!ಖಮ್ಮಂ ಜಿಲ್ಲೆಯ ವೈರಾ ವಿಧಾನಸಭಾ ಕ್ಷೇತ್ರದ ಕಾರೇಪಲ್ಲಿ ಮಂಡಲಿಯ ಚಿಮಲಪಾಡುವಿನಲ್ಲಿ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಆಯೋಜಿಸಿದ್ದ ಆತ್ಮೀಯ ಸಮ್ಮೇಳನದ ಸಮಾವೇಶದ ವೇಳೆ ಸಿಲಿಂಡರ್ ಸ್ಪೋಟಗೊಂಡು ಇಬ್ಬರು ಸಾವನ್ನಪ್ಪಿದ್ದಾರೆ. |
![]() | ಹಾಸನ: ಮನೆಯಲ್ಲಿದ್ದ ಡಬಲ್ ಸಿಲಿಂಡರ್ ಸ್ಫೋಟ, ಮೂವರು ಪ್ರಾಣಾಪಾಯದಿಂದ ಪಾರು, ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ಅನಾಹುತಮನೆಯ ಒಳಗೆ ಮತ್ತು ಹೊರಗೆ ಇದ್ದ ಎರಡು ಅಡುಗೆ ಗ್ಯಾಸಿ ಸಿಲಿಂಡರ್ ಗಳು ಸ್ಫೋಟಗೊಂಡು ಮೂವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬುಧವಾರ ಹಾಸನದಲ್ಲಿ ನಡೆದಿದೆ. |
![]() | ಮೈಸೂರು: ಅಗ್ನಿಶಾಮಕ ವಸತಿಗೃಹದಲ್ಲೇ ಸಿಲಿಂಡರ್ ಸ್ಫೋಟ, ಹಲವರಿಗೆ ಗಾಯಬೆಳ್ಳಂಬೆಳಗ್ಗೆ ಮೈಸೂರಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಸುಮಾರು 10 ಮಂದಿಗೆ ಗಾಯವಾದ ಘಟನೆ ನಡೆದಿದೆ. |