- Tag results for Cyrus Mistry
![]() | ಸೈರಸ್ ಮಿಸ್ತ್ರಿ ಸಾವು: ಡಾ.ಅನಾಹಿತಾ ಪಾಂಡೋಲೆ ವಿರುದ್ಧ ಕೇಸ್ ದಾಖಲುಟಾಟಾ ಸನ್ಸ್ನ ಮಾಜಿ ಅಧ್ಯಕ್ಷ, ಉದ್ಯಮಿ ಸೈರಸ್ ಮಿಸ್ತ್ರಿ ಅವರು ಕಾರು ಅಪಘಾತದಲ್ಲಿ ಸಾವನ್ನಪ್ಪಿದ ಎರಡು ತಿಂಗಳ ನಂತರ, ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಪೊಲೀಸರು ಶನಿವಾರ ಕಾರು ಚಲಾಯಿಸುತ್ತಿದ್ದ ಡಾ.ಅನಾಹಿತಾ ಪಾಂಡೋಲೆ... |
![]() | ಸೈರಸ್ ಮಿಸ್ತ್ರಿ ಕಾರು ಅಪಘಾತ: ಕಾರು ಚಲಾಯಿಸುತ್ತಿದ್ದ ಡಾ. ಅನಾಹಿತಾ ಪಾಂಡೋಲೆಗೆ ಶಸ್ತ್ರಚಿಕಿತ್ಸೆಟಾಟಾ ಸನ್ಸ್ ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರು ಸಾವನ್ನಪ್ಪಿದ ಕಾರು ಅಪಘಾತ ಪ್ರಕರಣದಲ್ಲಿ ಗಾಯಗೊಂಡಿದ್ದ ಮುಂಬೈನ ಟಾಪ್ ಸ್ತ್ರೀರೋಗತಜ್ಞೆ ಡಾ. ಅನಾಹಿತಾ ಪಾಂಡೋಲೆ ಅವರಿಗೆ ಪೆಲ್ವಿಕ್ ಸರ್ಜರಿ ಮಾಡಲಾಗಿದೆ. |
![]() | ಸೈರಸ್ ಮಿಸ್ತ್ರಿ ಸಾವು: ಮರ್ಸಿಡಿಸ್ ಬೆಂಜ್ ತಜ್ಞರು ಭಾರತಕ್ಕೆ ಆಗಮನಮರ್ಸಿಡಿಸ್ ಬೆಂಜ್ ಸಂಸ್ಥೆಯ ಸ ತಜ್ಞರ ತಂಡವು ಸೈರಸ್ ಮಿಸ್ತ್ರಿ ಮೃತಪಟ್ಟ ಕಾರಿನ ಹೆಚ್ಚಿನ ತನಿಖೆ ಮತ್ತು ತಪಾಸಣೆಗಾಗಿ ಹಾಂಗ್ ಕಾಂಗ್ನಿಂದ ಥಾಣೆ ತಲುಪಿದೆ. |
![]() | ಮಿಸ್ತ್ರಿ ಸಾವು: ಕಾರು ಅಪಘಾತಕ್ಕೀಡಾಗುವ ಐದು ಸೆಕೆಂಡುಗಳ ಮೊದಲು ಬ್ರೇಕ್ ಹಾಕಲಾಗಿದೆ: ಮರ್ಸಿಡಿಸ್ ವರದಿಕೈಗಾರಿಕೋದ್ಯಮಿ ಸೈರಸ್ ಮಿಸ್ತ್ರಿ ಮತ್ತು ಇತರ ಮೂವರು ಪ್ರಯಾಣಿಸುತ್ತಿದ್ದ ಮರ್ಸಿಡಿಸ್ ಕಾರು ಅಪಘಾತಕ್ಕೀಡಾಗುವ ಐದು ಸೆಕೆಂಡುಗಳ ಮೊದಲು ಬ್ರೇಕ್ ಹಾಕಲಾಗಿದೆ ಎಂದು ಐಷಾರಾಮಿ ಕಾರು ತಯಾರಕ... |
![]() | ಅಪಘಾತದ ಸಂದರ್ಭದಲ್ಲಿ ಏರ್ ಬ್ಯಾಗ್ ಗಳೇಕೆ ತೆರೆದುಕೊಳ್ಳಲಿಲ್ಲ? ಮರ್ಸಿಡೀಸ್ ಸಂಸ್ಥೆಗೆ ಪೊಲೀಸ್ ಪ್ರಶ್ನೆಕೈಗಾರಿಕೋದ್ಯಮಿ ಹಾಗೂ ಟಾಟಾ ಸನ್ಸ್ ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಮಿಸ್ತ್ರಿ ಪ್ರಯಾಣಿಸುತ್ತಿದ್ದ ಮರ್ಸಿಡೀಸ್ ಕಾರಿನ ಸಂಸ್ಥೆಗೆ ಒಂದಷ್ಟು ಪ್ರಶ್ನೆಗಳನ್ನು ಕೇಳಿದ್ದಾರೆ. |
![]() | ಸೈರಸ್ ಮಿಸ್ತ್ರಿ: ಟಾಟಾ ಗ್ರೂಪ್ ಜೊತೆ ಎಸ್ ಪಿ ಗ್ರೂಪ್ ವಂಶಸ್ಥನ ನಂಟು, ಕಾನೂನು ಹೋರಾಟ, ನಿರ್ಗಮನಅದು, 2016ರ ಅಕ್ಟೋಬರ್ 24, ಟಾಟಾ ಸನ್ಸ್ ಕಂಪೆನಿ ಕಡೆಯಿಂದ 100 ಶಬ್ದಗಳಲ್ಲಿ ಸೈರಸ್ ಮಿಸ್ತ್ರಿಯವರನ್ನು ಅಧ್ಯಕ್ಷ ಹುದ್ದೆಯಿಂದ ತೆಗೆದುಹಾಕಲಾಗಿದೆ, ರತನ್ ಟಾಟಾ ಅವರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂಬ ಹೇಳಿಕೆ ಹೊರಬಿದ್ದಿತ್ತು. |
![]() | ಕಾರು ಅಪಘಾತದಲ್ಲಿ ಉದ್ಯಮಿ ಸೈರಸ್ ಮಿಸ್ತ್ರಿ ನಿಧನ: ಉನ್ನತ ಮಟ್ಟದ ತನಿಖೆಗೆ ದೇವೇಂದ್ರ ಫಡ್ನವೀಸ್ ಆದೇಶ54 ವರ್ಷದ ದೇಶದ ಪ್ರಮುಖ ಉದ್ಯಮಿ ಟಾಟಾ ಸನ್ಸ್ ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಮತ್ತು ಇತರ ಮೂವರು ಅಹಮದಾಬಾದ್ನಿಂದ ಮುಂಬೈಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ನಿನ್ನೆ ಅಪರಾಹ್ನ 3.15 ವೇಳೆಗೆ ತೀವ್ರ ಅಪಘಾತಕ್ಕೀಡಾಗಿ ಮೃತಪಟ್ಟಿದ್ದಾರೆ. |
![]() | ಅಪಘಾತದಲ್ಲಿ ಸೈರಸ್ ಮಿಸ್ತ್ರಿ ಸಾವು: ಕಾರು ಚಲಾಯಿಸುತ್ತಿದ್ದ ಮಹಿಳೆ ಯಾರು ಗೊತ್ತಾ?ಟಾಟಾ ಸನ್ಸ್ನ ಮಾಜಿ ಅಧ್ಯಕ್ಷ, ಖ್ಯಾತ ಉದ್ಯಮಿ ಸೈರಸ್ ಮಿಸ್ತ್ರಿ ಅವರು ಭಾನುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದು, ಅವರ ಕಾರನ್ನು ಮುಂಬೈನ ಖ್ಯಾತ ಸ್ತ್ರೀರೋಗತಜ್ಞರೊಬ್ಬರು ಚಾಲನೆ ಮಾಡುತ್ತಿದ್ದರು... |
![]() | ಸೈರಸ್ ಮಿಸ್ತ್ರಿ ಸಾವು: 2021 ರಲ್ಲಿ ದೇಶದಲ್ಲಿ ಒಟ್ಟು 1.55 ಲಕ್ಷಕ್ಕೂ ಹೆಚ್ಚು ಜನ ಅಪಘಾತಕ್ಕೆ ಬಲಿಟಾಟಾ ಸನ್ಸ್ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರು ಭಾನುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದು, ದೇಶದಲ್ಲಿ ಅಪಘಾತಕ್ಕೆ ಬಲಿಯಾಗುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. 2021 ರಲ್ಲಿ ಅಪಘಾತದಲ್ಲಿ ದಾಖಲೆಯ... |
![]() | ಅಪಘಾತದಲ್ಲಿ ಮೃತಪಟ್ಟ ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಬಗ್ಗೆ ಎಷ್ಟು ಗೊತ್ತು?ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರು ಪ್ರಯಾಣಿಸುತ್ತಿದ್ದ ಮರ್ಸಿಡಿಸ್ ಕಾರು ಭಾನುವಾರ ಮುಂಬೈನ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಡಿವೈಡರ್ಗೆ ಡಿಕ್ಕಿ ಹೊಡೆದು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. |
![]() | ಸೈರಸ್ ಮಿಸ್ತ್ರಿ ಅಪಘಾತ ಪ್ರಕರಣದ ಬಗ್ಗೆ ತನಿಖೆ ಆದೇಶಿಸಿದ ಡಿಸಿಎಂ ಫಡ್ನವೀಸ್ಟಾಟಾ ಸನ್ಸ್ ನ ಅಧ್ಯಕ್ಷ ಸೈರಸ್ ಮಿಸ್ತ್ರಿ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತನಿಖೆಗೆ ಆದೇಶಿಸಿದ್ದಾರೆ. |
![]() | ಮುಂಬೈ: ರಸ್ತೆ ಅಪಘಾತದಲ್ಲಿ ಉದ್ಯಮಿ ಸೈರಸ್ ಮಿಸ್ತ್ರಿ ನಿಧನಟಾಟಾ ಸನ್ಸ್ ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅಹಮದಾಬಾದ್ನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ಅವರ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. |
![]() | ಇದು ಗೆಲುವು ಅಥವಾ ಸೋಲಿನ ವಿಷಯ ಅಲ್ಲ: ಸೈರಸ್ ಮಿಸ್ತ್ರಿ ಪ್ರಕರಣದಲ್ಲಿ ಸುಪ್ರೀಂ ತೀರ್ಪಿಗೆ ರತನ್ ಟಾಟಾ ಪ್ರತಿಕ್ರಿಯೆಟಾಟಾ ಸನ್ಸ್ ಅಧ್ಯಕ್ಷ ಸ್ಥಾನದಿಂದ ಸೈರಸ್ ಮಿಸ್ತ್ರಿ ಅವರನ್ನು ತೆಗೆದುಹಾಕುವ ನಿರ್ಧಾರ ಸರಿ ಎಂದ ಸುಪ್ರೀಂ ಕೋರ್ಟ್ ತೀರ್ಪಿಗೆ ರತನ್ ಟಾಟಾ ಪ್ರತಿಕ್ರಿಯಿಸಿದ್ದಾರೆ. |
![]() | ಟಾಟಾ ಸನ್ಸ್ ಅಧ್ಯಕ್ಷ ಸ್ಥಾನದಿಂದ ಸೈರಸ್ ಮಿಸ್ತ್ರಿ ಅವರನ್ನು ತೆಗೆದುಹಾಕುವ ನಿರ್ಧಾರ ಸರಿ: ಸುಪ್ರೀಂ ಕೋರ್ಟ್ಟಾಟಾ ಸನ್ಸ್ನ ಅಧ್ಯಕ್ಷರಾಗಿ ಸೈರಸ್ ಮಿಸ್ತ್ರಿ ಅವರನ್ನು ಪುನಃ ನೇಮಿಸಲು ಆದೇಶಿಸಿದ 2019 ರ ಡಿಸೆಂಬರ್ 17 ರ ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಾಧಿಕರಣದ ಆದೇಶಕ್ಕೆ ಸುಪ್ರೀಂ ಕೋರ್ಟ್ ಅಸಮ್ಮತಿ ಸೂಚಿಸಿದೆ. |