- Tag results for DCGI
![]() | 6-12 ವರ್ಷದ ಮಕ್ಕಳಿಗೆ ಕೋವ್ಯಾಕ್ಸಿನ್, 5-12 ವರ್ಷ ವಯಸ್ಸಿನ ಮಕ್ಕಳಿಗೆ ಕಾರ್ಬೆವಾಕ್ಸ್ ಲಸಿಕೆ ತುರ್ತು ಬಳಕೆಗೆ ಡಿಸಿಜಿಐ ಅನುಮೋದನೆ!ದೇಶದಲ್ಲಿ ಕೋವಿಡ್ ಸಾಂಕ್ರಾಮಿಕ 4ನೇ ಅಲೆಯ ಭೀತಿ ವ್ಯಾಪಕವಾಗಿರುವಂತೆಯೇ ಇತ್ತ 6ರಿಂದ 12 ವರ್ಷದ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಿಕೆಗೆ ಕೇಂದ್ರ ಔಷಧ ನಿಯಂತ್ರಣ ಮಂಡಳಿ (ಡಿಸಿಜಿಐ) ಅನುಮೋದನೆ ನೀಡಿದೆ. |
![]() | ಬಯಲಾಜಿಕಲ್-ಇ ಸಂಸ್ಥೆಯ ಕೊರ್ಬೆವ್ಯಾಕ್ಸ್ ಲಸಿಕೆ ತುರ್ತು ಬಳಕೆಗೆ ಡಿಸಿಜಿಐ ಅನುಮೋದನೆದೇಶದಲ್ಲಿ ಬಳಕೆಯಲ್ಲಿರುವ ಕೋವಿಡ್ ಲಸಿಕೆಗಳ ಪಟ್ಟಿಗೆ ಮತ್ತೊಂದು ಲಸಿಕೆ ಸೇರ್ಪಡೆಯಾಗಿದ್ದು, 12-18 ವರ್ಷದೊಳಗಿನವರಿಗೆ ತುರ್ತು ಬಳಕೆ ಮಾಡಲು ಬಯಲಾಜಿಕಲ್-ಇ ಸಂಸ್ಥೆಯ ಕೊರ್ಬೆವ್ಯಾಕ್ಸ್ ಲಸಿಕೆಗೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI) ಅನುಮೋದನೆ ನೀಡಿದೆ. |
![]() | ಸಿಂಗಲ್ ಡೋಸ್ ಸ್ಪುಟ್ನಿಕ್ ಲೈಟ್ ಕೋವಿಡ್ ಲಸಿಕೆಗೆ ಡಿಸಿಜಿಐ ಅನುಮೋದನೆನಿರೀಕ್ಷೆಯಂತೆಯೇ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಸಿಂಗಲ್ ಡೋಸ್ ಲಸಿಕೆ ಸ್ಪುಟ್ನಿಕ್ ಲೈಟ್ ಬಳಕೆಗೆ ಹಸಿರು ನಿಶಾನೆ ತೋರಿಸಿದೆ. |
![]() | 12 ರಿಂದ 18 ವರ್ಷದ ಮಕ್ಕಳಿಗೆ ಕೋವ್ಯಾಕ್ಸಿನ್ ತುರ್ತು ಬಳಕೆಗೆ ಡಿಸಿಜಿಐ ಅನುಮತಿಮಹತ್ವದ ಬೆಳವಣಿಗೆಯಲ್ಲಿ 12 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೊರೊನಾ ಲಸಿಕೆ ಕೋವ್ಯಾಕ್ಸಿನ್ ತುರ್ತು ಬಳಕೆಗೆ ಭಾರತೀಯ ಔಷಧ ನಿಯಂತ್ರಣ ಸಂಸ್ಥೆ(ಡಿಸಿಜಿಐ) ಅನುಮತಿ ನೀಡಿದೆ. |
![]() | ಕೋವಿಶೀಲ್ಡ್ ಬೂಸ್ಟರ್ ಡೋಸ್ಗಾಗಿ ಡಿಸಿಜಿಐ ಅನುಮೋದನೆ ಕೋರಿದ ಸೆರಂ ಇನ್ಸ್ಟಿಟ್ಯೂಟ್ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ಜಗತ್ತಿನಾದ್ಯಂತ ತೀವ್ರ ಆತಂಕ ಸೃಷ್ಟಿಸಿರುವ ಮಧ್ಯೆಯೇ ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ತನ್ನ ಕೋವಿಶೀಲ್ಡ್ ಲಸಿಕೆಯ ಬೂಸ್ಟರ್ ಡೋಸ್ ಗೆ ಅನುಮೋದನೆ ನೀಡುವಂತೆ... |
![]() | ನಿಫಾ ವೈರಾಣು ಪತ್ತೆಗೆ ಟ್ರೂನ್ಯಾಟ್ ಕಿಟ್: ಡಿಸಿಜಿಐ ಅನುಮೋದನೆಕೋವಿಡ್-19 ಮಾದರಿಯಲ್ಲೇ ನಿಫಾ ವೈರಾಣು ಪತ್ತೆಗೆ ಟ್ರೂನ್ಯಾಟ್ ಟೆಸ್ಟ್ ಕಿಟ್ ಗಳ ಬಳಕೆಗೆ ಭಾರತದ ಔಷಧ ನಿಯಂತ್ರಕ (ಡಿಸಿಜಿಐ) ಅನುಮೋದನೆ ನೀಡಿದೆ. |
![]() | ಭಾರತದಲ್ಲಿ ಕೋವಿಡ್ ಲಸಿಕೆ ಲೈಸೆನ್ಸ್ ಗಾಗಿ ಫೈಜರ್, ಜಾನ್ಸನ್ ಅಂಡ್ ಜಾನ್ಸನ್ ಇನ್ನೂ ಅರ್ಜಿ ಸಲ್ಲಿಸಿಲ್ಲ: ಮೂಲಗಳುತಮ್ಮ ಕೋವಿಡ್ ಲಸಿಕೆ ತುರ್ತು ಬಳಕೆಯ ದೃಢೀಕರಣಕ್ಕಾಗಿ ಅರ್ಜಿ ಸಲ್ಲಿಸುವಂತೆ ಭಾರತೀಯ ಔಷಧ ನಿಯಂತ್ರಕ ಮಹಾಮಂಡಳಿ(ಡಿಸಿಜಿಐ) ಫೈಜರ್, ಜಾನ್ಸನ್ ಅಂಡ್ ಜಾನ್ಸನ್ಗೆ ಎರಡೆರಡು ಬಾರಿ ಪತ್ರ ಬರೆಯುವ ಮೂಲಕ ಒತ್ತಾಯಿಸಿದೆ. |
![]() | ಸ್ಪುಟ್ನಿಕ್-ಲೈಟ್ ಸಿಂಗಲ್ ಡೋಸ್ ಕೋವಿಡ್ ಲಸಿಕೆ ತುರ್ತು ಬಳಕೆಗೆ ಡಿಸಿಜಿಐ ಅನುಮೋದನೆ ನಿರಾಕರಣೆ!ಸಿಂಗಲ್ ಡೋಸ್ ಕೋವಿಡ್ ಲಸಿಕೆ ಸ್ಪುಟ್ನಿಕ್ -ಲೈಟ್ ತುರ್ತು ಬಳಕೆಗೆ ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರ ಅನುಮೋದನೆಯನ್ನು ನಿರಾಕರಿಸಿದ್ದು, ದೇಶದಲ್ಲಿ ರಷ್ಯಾ ನಿರ್ಮಿತ ಲಸಿಕೆಯ ಮೂರನೇ ಹಂತದ ಪ್ರಯೋಗದ ಅಗತ್ಯವನ್ನು ತಳ್ಳಿ ಹಾಕಿದೆ. |
![]() | ಕೋವ್ಯಾಕ್ಸಿನ್ ನ ಮೂರನೇ ಹಂತದ ಡಾಟಾ ಪರಾಮರ್ಶಿಸಲಿರುವ ಡಿಸಿಜಿಐ ತಜ್ಞರ ಸಮಿತಿಔಷಧ ನಿಯಂತ್ರಕದ ಅಡಿಯಲ್ಲಿ ಬರುವ ವಿಷಯ ತಜ್ಞರ ಸಮಿತಿ ಭಾರತ್ ಬಯೋಟೆಕ್ ನ ಕೋವ್ಯಾಕ್ಸಿನ್ ನ ಮೂರನೇ ಹಂತದ ಡಾಟಾ ಪರಾಮರ್ಶಿಸಲಿದೆ. |
![]() | ಭಾರತದಲ್ಲಿ ಸ್ಪುಟ್ನಿಕ್ ವಿ ಲಸಿಕೆ ತಯಾರಿಸಲು ಸೀರಮ್ ಇನ್ಸ್ಟಿಟ್ಯೂಟ್ಗೆ ಡಿಸಿಜಿಐ ಷರತ್ತುಬದ್ಧ ಅನುಮತಿ!ರಷ್ಯಾದ ಸ್ಪುಟ್ನಿಕ್ ವಿ ಕೋವಿಡ್ ಲಸಿಕೆ ತಯಾರಿಕೆಗೆ ಕೆಲವು ಷರತ್ತುಗಳೊಂದಿಗೆ ಭಾರತೀಯ ಔಷಧ ನಿಯಂತ್ರಣ ಮಹಾ ನಿರ್ದೇಶನಾಲಯ (ಡಿಸಿಜಿಐ) ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಗೆ ಅನುಮತಿ ನೀಡಿದೆ. |
![]() | ಕೋವಿಡ್-19: ವಿದೇಶಿ ಲಸಿಕೆಗಳಿಗೆ ಅನುಮತಿ ಪ್ರಕ್ರಿಯೆ ಮತ್ತಷ್ಟು ಸಡಿಲಗೊಳಿಸಿದ ಡಿಸಿಜಿಐಭಾರತದಲ್ಲಿ ಲಸಿಕೆ ಅಭಿಯಾನಕ್ಕೆ ವೇಗ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆಯನ್ನಿರಿಸಿದ್ದು, ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI)ವಿದೇಶಿ ಲಸಿಕೆಗಳಿಗೆ ಅನುಮತಿ ನೀಡುವ ಪ್ರಕ್ರಿಯೆಯನ್ನು ಮತ್ತಷ್ಟು ಸಡಿಲಗೊಳಿಸಿದೆ. |
![]() | 2 ರಿಂದ 18 ವರ್ಷದ ಮಕ್ಕಳ ಮೇಲೆ ಕೋವ್ಯಾಕ್ಸೀನ್ ಕ್ಲಿನಿಕಲ್ ಪ್ರಯೋಗಕ್ಕೆ ಡಿಸಿಜಿಐ ಅನುಮೋದನೆಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಗುರುವಾರ (ಮೇ 13) 2 ರಿಂದ 18 ವರ್ಷದ ಮಕ್ಕಳ ಮೇಲೆ ಭಾರತ್ ಬಯೋಟೆಕ್ನ ಕೊವ್ಯಾಕ್ಸೀನ್ ಪ್ರಯೋಗ ನಡೆಸಲು ಅನುಮತಿ ನೀಡಿದೆ. |
![]() | ಮಧ್ಯಮ ಪ್ರಮಾಣದ ಕೋವಿಡ್ ಸೋಂಕು ಲಕ್ಷಣ ಇರುವವರಿಗೆ 'ವಿರಾಫಿನ್' ನೀಡಲು ಡಿಸಿಜಿಐ ಅನುಮೋದನೆಮಧ್ಯಮ ಪ್ರಮಾಣದ ಸೋಂಕು ಲಕ್ಷಣ ಇರುವ ಕೋವಿಡ್ ಸೋಂಕಿತರಿಗೆ 'ವಿರಾಫಿನ್' ಔಷಧಿ ನೀಡಲು ದೇಶದ ಅತ್ಯುನ್ನತ ಔಷಧ ನಿಯಂತ್ರಕವಾದ ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಅನುಮೋದನೆ ನೀಡಿದ ಬೆನ್ನಲ್ಲೇ ವಿರಾಫಿನ್ ಔಷಧಇ ತಯಾರಿಕಾ ಸಂಸ್ಥೆ ಝೈಡಸ್ ಕ್ಯಾಡಿಲಾ ದರ ಘೋಷಣೆ ಮಾಡಿದೆ. |
![]() | ಡಿಆರ್ಡಿಒ ಅಭಿವೃದ್ಧಿಪಡಿಸಿರುವ ಆ್ಯಂಟಿ-ಕೋವಿಡ್ ಔಷಧ (2-ಡಿಜಿ) ತುರ್ತು ಬಳಕೆಗೆ ಡಿಸಿಜಿಐ ಅನುಮೋದನೆದೇಶದಲ್ಲಿ ಕೋವಿಡ್ ಎರಡನೇ ಅಲೆ ತೀವ್ರ ಹಾನಿಯುನ್ನುಂಟು ಮಾಡುತ್ತಿದ್ದು ಅದರ ನಿಯಂತ್ರಣಕ್ಕಾಗಿ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದೀಗ ಆ್ಯಂಟಿ-ಕೋವಿಡ್ ಔಷಧಿ(2-ಡಿಯೋಕ್ಸಿ-ಡಿ-ಗ್ಲೂಕೋಸ್)ಯ ತುರ್ತು ಬಳಕೆಗೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ(ಡಿಸಿಜಿಐ) ಅನುಮೋದನೆ ನೀಡಿದೆ. |
![]() | ಕೋವಿಡ್-19 ಚಿಕಿತ್ಸೆಗೆ ಹೊಸ ಔಷಧ: ಝೈಡಸ್ ಕ್ಯಾಡಿಲಾದ 'ವಿರಾಫಿನ್' ತುರ್ತು ಬಳಕೆಗೆ 'ಡಿಸಿಜಿಐ' ಅನುಮತಿಮಾರಕ ಕೊರೋನಾ ವೈರಸ್ ವಿರುದ್ಧ ಹೋರಾಟಕ್ಕೆ ಮತ್ತೊಂದು ಬಲ ಬಂದಿದ್ದು, ಕೋವಿಡ್-19 ಚಿಕಿತ್ಸೆಗೆ ಹೊಸ ಔಷಧ ಸೇರ್ಪಡೆಯಾಗಿದೆ. |