• Tag results for DCM Laxman Savadi

ಲಾಕ್ ಡೌನ್, ನೌಕರರ ಮುಷ್ಕರದಿಂದ ಕೆಎಸ್ ಆರ್ ಟಿಸಿಗೆ 4,000ಕೋಟಿ ರೂ ನಷ್ಟ- ಲಕ್ಷ್ಮಣ ಸವದಿ

ಲಾಕ್ ಡೌನ್ ಮತ್ತು ನೌಕರರ ಮಷ್ಕರದಿಂದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ ಆರ್ ಟಿಸಿ) ಕಳೆದ 15 ತಿಂಗಳಲ್ಲಿ 4,000 ಕೋಟಿ ರೂ ನಷ್ಟ ಅನುಭವಿಸಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಶನಿವಾರ ತಿಳಿಸಿದ್ದಾರೆ. 

published on : 26th June 2021

ದುಃಖದಲ್ಲೂ ಕೋವಿಡ್ ಆಸ್ಪತ್ರೆ ಪ್ರಾರಂಭಿಸಿ ನೊಂದವರ ಕಣ್ಣೀರೊರೆಸಲು ಮುಂದಾದ ಡಿಸಿಎಂ ಸವದಿ

ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರ ಅಣ್ಣನ ಮಗ ವಿನೋದ್ ಸವದಿ ಬುಧವಾರ ಕೊರೊನಾಗೆ ಬಲಿಯಾಗಿದ್ದು, ಇಡೀ ಕುಟುಂಬ ದುಃಖದಲ್ಲಿದೆ. ಈ ಮಧ್ಯೆ ತಮ್ಮ ಅಣ್ಣನ ಮಗನಿಗೆ ಉಂಟಾದ ಪರಿಸ್ಥಿತಿ ಬೇರೆಯವರಿಗೆ ಬರಬಾರದು ಎಂದು ಲಕ್ಷ್ಮಣ ಸವದಿ ಅವರು ಗುರುವಾರ ಅಥಣಿಯಲ್ಲಿ ಆಕ್ಸಿಜನ್ ಸೆಂಟರ್ ಮತ್ತು ಕೋವಿಡ್ ಚಿಕಿತ್ಸಾ ಆಸ್ಪತ್ರೆ ಸ್ಥಾಪಿಸುವ ಕಾರ್ಯದಲ್ಲಿ ನಿರತರಾಗಿದ್ದು

published on : 13th May 2021

ಡಿಸಿಎಂ ಲಕ್ಷ್ಮಣ ಸವದಿ ಸಹೋದರನ ಪುತ್ರ ಕೊರೋನಾದಿಂದ ಸಾವು

ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರ ಸಹೋದರನ ಪುತ್ರ ವಿನೋದ್ ಸವದಿ ಕೋವಿಡ್​ಗೆ ಬಲಿಯಾಗಿದ್ದಾರೆ.

published on : 12th May 2021

ಆರೋಗ್ಯ ಸೇವೆಗೆ ಸಾರಿಗೆ ಸೌಲಭ್ಯ: ಡಿಸಿಎಂ ಲಕ್ಷ್ಮಣ ಸವದಿ

ಕೋವಿಡ್ ಗೆ ಸಂಬಂಧಪಟ್ಟ ಸೇವಾ ಚಟುವಟಿಕೆಗಳಿಗೆ ಮತ್ತು ಕೋವಿಡ್ ವಾರಿಯರ್ಸ್ ಗಳ ಸೇವೆಗೆ ಅಗತ್ಯವಾದಲ್ಲಿ ಬಸ್ಸುಗಳನ್ನು ಒದಗಿಸಲು ನಾಲ್ಕೂ ನಿಗಮಗಳಲ್ಲಿ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

published on : 30th April 2021

ಇಲಾಖೆಯ ಹಣಕಾಸು ವೃದ್ಧಿಯಾಗುತ್ತಿದ್ದಂತೆಯೇ ಸಾರಿಗೆ ನೌಕರರ ಬೇಡಿಕೆ ಈಡೇರಿಸುತ್ತೇವೆ: ಡಿಸಿಎಂ ಸವದಿ

ಸಾರಿಗೆ ಇಲಾಖೆಗೆ ಬರುವ ಆದಾಯ ಇಂಧನ, ವೇತನಕ್ಕೆ ಸಾಲುತ್ತಿಲ್ಲ. ಇಂತಹ ಕಷ್ಟಕಾಲದಲ್ಲಿ ಸಾರಿಗೆ ನೌಕರರು ಪ್ರತಿಭಟನೆ ನಡೆಸದೇ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು.

published on : 29th March 2021

ಎಲೆಕ್ಟ್ರಿಕ್ ಆಟೋ ಓಡಿಸಿದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ

ಸಾರಿಗೆ ಇಲಾಖೆ ಜವಾಬ್ದಾರಿ ಹೊತ್ತಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ಆಟೋ ಓಡಿಸಿ ಗನಮ ಸೆಳೆದರು.

published on : 7th January 2021

ರಾಶಿ ಭವಿಷ್ಯ