- Tag results for DGCA
![]() | ಕಲಬುರಗಿ ವಿಮಾನ ನಿಲ್ದಾಣದಿಂದ ರಾತ್ರಿ ಹಾರಾಟ ಸೇವೆ: ಕೊನೆಗೂ ಡಿಜಿಸಿಎ ಅನುಮೋದನೆಬಹು ನಿರೀಕ್ಷಿತ ಕಲಬುರಗಿ ವಿಮಾನ ನಿಲ್ದಾಣದಿಂದ ರಾತ್ರಿ ವೇಳೆಯ ವಿಮಾನ ಹಾರಾಟ ಸೇವೆಗೆ ಕೊನೆಗೂ ಡಿಜಿಸಿಎ ಅನುಮೋದನೆ ನೀಡಿದೆ. |
![]() | ಮಾರ್ಚ್ 2024ರ ವೇಳೆಗೆ ಆಕಾಶ ಏರ್ ನಿಂದ 1000 ಸಿಬ್ಬಂದಿ ನೇಮಕ: ಸಿಇಒ ವಿನಯ್ ದುಬೆ2024ರ ಮಾರ್ಚ್ ವೇಳೆಗೆ ಆಕಾಶ ಏರ್ಲೈನ್ಸ್ ಸಂಸ್ಥೆ ಸುಮಾರು 1 ಸಾವಿರ ಮಂದಿ ಸಿಬ್ಬಂದಿಗಳನ್ನು ನೇಮಕ ಮಾಡಲಾಗುತ್ತದೆ ಎಂದು ಸಂಸ್ಥೆಯ ಮುಖ್ಯಸ್ಥ ವಿನಯ್ ದುಬೆ ಹೇಳಿದ್ದಾರೆ. |
![]() | ಬೆಂಗಳೂರು: ವಿಮಾನದಲ್ಲಿ ಧೂಮಪಾನ ಮಾಡುತ್ತಿದ್ದ 24 ವರ್ಷದ ಮಹಿಳೆ ಬಂಧನಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಧೂಮಪಾನ ಮಾಡುತ್ತಿದ್ದ ಆರೋಪದ ಮೇರೆಗೆ ಸುಮಾರು 24 ವರ್ಷದ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ. |
![]() | 'ಮೇಡ್ ಇನ್ ಇಂಡಿಯಾ': HAL ನಿರ್ಮಿತ 228 ವಿಮಾನದ ನವೀಕರಣಕ್ಕೆ DGCA ಒಪ್ಪಿಗೆಮಹತ್ವದ ಬೆಳವಣಿಗೆಯಲ್ಲಿ 'ಮೇಡ್ ಇನ್ ಇಂಡಿಯಾ' ಯೋಜನೆಯಡಿಯಲ್ಲಿ 'ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್'' (HAL) ನಿರ್ಮಿತ ವಿಮಾನದ ನವೀಕರಣಕ್ಕೆ ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ಅನುಮೋದನೆ ನೀಡಿದೆ. |
![]() | ದೇಶೀಯವಾಗಿ ಬ್ಲಾಕ್ ಬಾಕ್ಸ್ ಅಭಿವೃದ್ಧಿ: ಹೆಚ್ಎಎಲ್ ಗೆ ಡಿಜಿಸಿಎ ಒಪ್ಪಿಗೆದೇಶಿಯವಾಗಿ ಅಭಿವೃದ್ಧಿಪಡಿಸಿರುವ ಕಾಕ್ ಪಿಟ್ ವಾಯ್ಸ್ ರೆಕಾರ್ಡರ್ (ಸಿವಿಆರ್) ಹಾಗೂ ಫ್ಲೈಟ್ ಡೇಟಾ ರೆಕಾರ್ಡರ್ (ಎಫ್ ಡಿಆರ್) ಗೆ ಹಿಂದುಸ್ಥಾನ್ ಏರೊನಾಟಿಕ್ಸ್ ಲಿಮಿಟೆಡ್ ಡಿಜಿಸಿಎಯಿಂದ ಇಂಡಿಯನ್ ಟೆಕ್ನಿಕಲ್ ಸ್ಟ್ಯಾಂಡರ್ಡ್ ಆರ್ಡರ್ (ITSO) ದೃಢೀಕರಣವನ್ನು ಪಡೆದಿದೆ. |
![]() | ಪೈಲಟ್ ತರಬೇತಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಏರ್ ಏಷ್ಯಾಗೆ 20 ಲಕ್ಷ ರೂ. ದಂಡ ವಿಧಿಸಿದ ಡಿಜಿಸಿಎಪೈಲಟ್ ತರಬೇತಿ ನಿಯಮಗಳನ್ನು ಸರಿಯಾಗಿ ಪಾಲಿಸದ ಏರ್ ಏಷ್ಯಾಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) 20 ಲಕ್ಷ ದಂಡ ವಿಧಿಸಿದೆ. |
![]() | ತಾಂತ್ರಿಕ ದೋಷ: ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ 13 ಗಂಟೆ ವಿಳಂಬ; ಕಾದು-ಕಾದು ಪ್ರಯಾಣಿಕರು ಹೈರಾಣಏರ್ ಇಂಡಿಯಾದಲ್ಲಿ ಮತ್ತೊಂದು ವಿಮಾನ ವಿಳಂಬ ಘಟನೆ ಬೆಳಕಿಗೆ ಬಂದಿದ್ದು, ದುಬೈಗೆ ಹೊರಡಬೇಕಿದ್ದ ಏರ್ ಇಂಡಿಯಾ ಎಕ್ಸ್‍ಪ್ರೆಸ್ ವಿಮಾನ ತಾಂತ್ರಿಕ ದೋಷದಿಂದ ಬರೊಬ್ಬರಿ 13 ಗಂಟೆ ತಡವಾಗಿ ಪ್ರಯಾಣ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. |
![]() | ಇಂಡಿಗೋ ವಿಮಾನದಲ್ಲಿ ತುರ್ತು ನಿರ್ಗಮನ ಬಾಗಿಲು ತೆರೆದ ಪ್ರಯಾಣಿಕ, ದೂರು ದಾಖಲು!!ವಿಮಾನದಲ್ಲಿ ತುರ್ತು ನಿರ್ಗಮನ ಬಾಗಿಲು ತೆರೆದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಪ್ರಯಾಣಿಕನ ವಿರುದ್ಧ ದೂರು ದಾಖಲಾಗಿದೆ. |
![]() | ಬೆಂಗಳೂರು ವಿಮಾನ ನಿಲ್ದಾಣದಲ್ಲೇ ಪ್ರಯಾಣಿಕರನ್ನು ಬಿಟ್ಟು ಹಾರಿದ್ದ ಗೋ ಫಸ್ಟ್ ಗೆ 10 ಲಕ್ಷ ರೂ. ದಂಡ ವಿಧಿಸಿದ ಡಿಜಿಸಿಎಕಳೆದ ಜನವರಿ 9 ರಂದು ಬೆಂಗಳೂರು ವಿಮಾನ ನಿಲ್ದಾಣದಲ್ಲೇ 55 ಪ್ರಯಾಣಿಕರನ್ನು ಬಿಟ್ಟು ದೆಹಲಿಗೆ ಹಾರಿದ್ದ ಗೋ ಫಸ್ಟ್ ವಿಮಾನಯಾನ ಸಂಸ್ಥೆಗೆ ವಿಮಾನಯಾನ ನಿಯಂತ್ರಕ ನಾಗರಿಕ ವಿಮಾನಯಾನ ನಿರ್ದೇಶನಾಲಯ... |
![]() | ವಿಮಾನದಲ್ಲಿ ಅಶಿಸ್ತಿನ ವರ್ತನೆ: ಏರ್ ಇಂಡಿಯಾಗೆ 10 ಲಕ್ಷ ರೂ. ದಂಡ ವಿಧಿಸಿದ ಡಿಜಿಸಿಎಕಳೆದ ವರ್ಷ ಡಿಸೆಂಬರ್‌ನಲ್ಲಿ ಪ್ಯಾರಿಸ್-ನವದೆಹಲಿ ವಿಮಾನದಲ್ಲಿ ಪ್ರಯಾಣಿಕರು ಅಶಿಸ್ತಿನ ವರ್ತನೆ ತೋರಿದ ಎರಡು ಘಟನೆಗಳನ್ನು ವರದಿ ಮಾಡದಿದ್ದಕ್ಕಾಗಿ ಏರ್ ಇಂಡಿಯಾಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯ.. |
![]() | ಮೂತ್ರ ವಿಸರ್ಜನೆ ಪ್ರಕರಣ: ಏರ್ ಇಂಡಿಯಾಗೆ 30 ಲಕ್ಷ ರೂ. ದಂಡ, ಪೈಲಟ್ ಪರವಾನಗಿ ಅಮಾನತು- DGCAವಿಮಾನದಲ್ಲಿ ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವ ನಿರ್ಣಯ ಕೈಗೊಂಡಿರುವ ವಾಯುಯಾನ ನಿಯಂತ್ರಕ ಸಂಸ್ಥೆ ಡಿಜಿಸಿಎ (DGCA) ಏರ್ ಇಂಡಿಯಾ (Air India)ಗೆ 30 ಲಕ್ಷ ರೂ ದಂಡ ವಿಧಿಸಿದೆ. |
![]() | 35 ಪ್ರಯಾಣಿಕರನ್ನು ನಿಲ್ದಾಣದಲ್ಲಿಯೇ ಬಿಟ್ಟು ಹಾರಿದ ವಿಮಾನ: ಡಿಜಿಸಿಎಯಿಂದ ತನಿಖೆಗೆ ಆದೇಶಇತ್ತೀಚಿನ ದಿನಗಳಲ್ಲಿ ವಿಮಾನಯಾನ ಅವಾಂತಗಳು ಹೆಚ್ಚಾಗುತ್ತಿದ್ದು, ಇದೀಗ ವಿಮಾನವೊಂದು ಬರೊಬ್ಬರಿ 35 ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿಯೇ ಬಿಟ್ಟು ಹೋಗಿರುವ ಘಟನೆ ಅಮೃತಸರದಲ್ಲಿ ವರದಿಯಾಗಿದೆ. |
![]() | ಇಂಡಿಗೋ ವಿಮಾನ ಟೇಕಾಫ್ ವೇಳೆ 'ಎಮರ್ಜೆನ್ಸಿ ಡೋರ್' ತೆಗೆದ ಸಂಸದ ತೇಜಸ್ವಿ ಸೂರ್ಯ?, ತನಿಖೆಗೆ ಡಿಜಿಸಿಎ ಆದೇಶಟೇಕಾಫ್ ವೇಳೆ ಬೆಂಗಳೂರು ದಕ್ಷಿಣ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿಮಾನದ 'ಎಮರ್ಜೆನ್ಸಿ ಡೋರ್' ತೆಗೆದಿದ್ದರು ಎನ್ನಲಾಗಿದೆ. |
![]() | ಬೆಂಗಳೂರು ವಿಮಾನ ನಿಲ್ದಾಣದಲ್ಲಿ 55 ಪ್ರಯಾಣಿಕರನ್ನು ಬಿಟ್ಟು ಹೋದ ಗೋ ಫಸ್ಟ್ ವಿಮಾನ ಸಂಸ್ಥೆಗೆ ಡಿಜಿಸಿಎ ನೋಟಿಸ್!ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 55 ಪ್ರಯಾಣಿಕರ ತಂಡವನ್ನು ಬಿಟ್ಟು ಹೋಗಿದ್ದಕ್ಕಾಗಿ ಗೋಫಸ್ಟ್ ವಿಮಾನ ಸಂಸ್ಥೆಗೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ(ಡಿಜಿಸಿಎ) ನೋಟಿಸ್ ನೀಡಿದೆ. |
![]() | ಕೆಂಪೇಗೌಡ ಏರ್ಪೋರ್ಟ್ನಲ್ಲಿ ಏರ್ಲೈನ್ಸ್ ಸಿಬ್ಬಂದಿ ಎಡವಟ್ಟು: ಪ್ರಯಾಣಿಕರ ಬಿಟ್ಟು ಹಾರಿದ ಗೋ ಫಸ್ಟ್ ವಿಮಾನ, ವ್ಯಾಪಕ ಆಕ್ರೋಶಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ಲೈನ್ಸ್ ಸಿಬ್ಬಂದಿಗಳು ಎಡವಟ್ಟೊಂದನ್ನು ಮಾಡಿದ್ದು, ದೆಹಲಿಗೆ ಹೊರಟಿದ್ದ ‘ಗೋ ಫಸ್ಟ್’ ಕಂಪನಿಯ ವಿಮಾನವು ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿಯೇ ಟೇಕ್ ಆಫ್ ಆದ ಘಟನೆ ಸೋಮವಾರ ನಡೆದಿದೆ. |