• Tag results for DGP

ಜಮ್ಮು-ಕಾಶ್ಮೀರ: ಸೊಪೋರ್' ನಲ್ಲಿ ಭಯೋತ್ಪಾದಕ ದಾಳಿ ಹಿಂದೆ ಲಷ್ಕರ್ ಕೈವಾಡ!

ಜಮ್ಮು-ಕಾಶ್ಮೀರದ ಸೊಪೋರ್ ನಲ್ಲಿ ಜೂ.12 ರಂದು ನಡೆದ ಭಯೋತ್ಪಾದಕ ದಾಳಿಯ ಹಿಂದೆ ಲಷ್ಕರ್ ಉಗ್ರ ಸಂಘಟನೆಯ ಕೈವಾಡವಿದೆ ಎಂದು ಡಿಜಿಪಿ ದಿಲ್ಬಾಗ್ ಸಿಂಗ್ ಹೇಳಿದ್ದಾರೆ. 

published on : 12th June 2021

ಬಂಗಾಳ ಹಿಂಸಾಚಾರ: ಮಹಿಳೆಯರ ಮೇಲಿನ ಹಲ್ಲೆ ಕುರಿತು ತನಿಖೆ ನಡೆಸುವಂತೆ ಡಿಜಿಪಿಗೆ ಎನ್‌ಸಿಡಬ್ಲ್ಯು ಸೂಚನೆ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ರಾಜ್ಯಾದ್ಯಂತ ಹಿಂಸಾಚಾರ ಭುಗಿಲೆದ್ದಿದ್ದು, ನಂದಿಗ್ರಾಮದಲ್ಲಿ ಮಹಿಳೆಯರ ಮೇಲೆ ಹಲ್ಲೆ ನಡೆಸುತ್ತಿರುವ ವೀಡಿಯೊಗಳಿಗೆ ಸಂಬಂಧಿಸಿದಂತೆ...

published on : 4th May 2021

ಡಿಜಿಪಿ ಆಗಿ ಕಮಲ್ ಪಂತ್ ಗೆ ಬಡ್ತಿ, ಕಮಿಷನರ್ ಆಗಿ ಮುಂದುವರಿಕೆ

ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ ನೀಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

published on : 30th April 2021

ಟಿಎಂಪಿ ಪರ ಒಲವು ಆರೋಪ: ಬಂಗಾಳ ಡಿಜಿಪಿ ವೀರೇಂದ್ರರನ್ನು ತೆಗೆದು ಹಾಕಿದ ಚುನಾವಣಾ ಆಯೋಗ!

ಪಶ್ಚಿಮ ಬಂಗಾಳದ ಪೊಲೀಸ್ ಮಹಾನಿರ್ದೇಶಕರಾಗಿ ವೀರೇಂದ್ರರನ್ನು ವರ್ಗಾವಣೆ ಮಾಡಿದ್ದು ಅವರ ಸ್ಥಾನದಲ್ಲಿ ಪಿ. ನಿರಜ್ ನಯನ್ ಅವರನ್ನು ನೇಮಕ ಮಾಡಿದೆ.

published on : 9th March 2021

ಬಡ್ತಿ ಬೇಕೆ...? ಹಾಗಾದರೆ, ಬೊಜ್ಜು ಕರಗಿಸಿ ತೂಕ ಇಳಿಸಿ: ಪೊಲೀಸರಿಗೆ ಕೆಎಸ್‌ಆರ್‌ಪಿ ಎಡಿಜಿಪಿ ಗಡುವು!

ಬೊಜ್ಜು ಕರಗಿಸಿ, ತೂಕ ಇಳಿಸದಿದ್ದರೆ, ಬಡ್ತಿ ಇಲ್ಲ... ಇದು ರಾಜ್ಯ ಸಶಸ್ತ್ರ ಪಡೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಕೆಎಸ್‌ಆರ್‌ಪಿ ಎಡಿಜಿಪಿ ಅಲೋಕ್ ಕುಮಾರ್ ಅವರು ನೀಡಿರುವ ಖಡಕ್ ಸೂಚನೆ...

published on : 13th February 2021

ನಿವೃತ್ತ ಐಪಿಎಸ್ ಅಧಿಕಾರಿ ಆರ್.ಪಿ. ಶರ್ಮಾ ನಿಧನ

ನಿವೃತ್ತ ಐಪಿಎಸ್ ಅಧಿಕಾರಿ ಆರ್​.ಪಿ.ಶರ್ಮಾ ಬುಧವಾರ ಸಂಜೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. 

published on : 4th February 2021

ನಿವೃತ್ತಿಗೆ 2 ದಿನ ಬಾಕಿ ಇರುವಾಗಲೇ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿದ ರಾಜ್ಯ ಸರ್ಕಾರ

ಎಡಿಜಿಪಿಯಾಗಿದ್ದ ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ಡಿಜಿಪಿ ಹುದ್ದೆಗೆ ಬಡ್ತಿಯೊಂದಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. 

published on : 29th October 2020

ಮುಂದಿನ ತಿಂಗಳು ಕಾನೂನು ಮತ್ತು ಸುವ್ಯವಸ್ಥೆ ವಿಭಾಗಕ್ಕೆ ಹೊಸ ಎಡಿಜಿಪಿ ನೇಮಕ

ಮುಂದಿನ ಕೆಲ ದಿನಗಳಲ್ಲಿ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆಗಳಾಗುವ ಸಾಧ್ಯತೆಯಿದೆ. ಪೊಲೀಸ್ ಮಹಾನಿರ್ದೇಶಕರು ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮುಖ್ಯಸ್ಥರು, ಎಎಂ ಪ್ರಸಾದ್  ಅವರನ್ನು ಎಡಿಜಿಪಿಯಾಗಿ ನೇಮಿಸಲಾಗುವುದು.  

published on : 14th October 2020

ಶ್ರೀನಗರದಲ್ಲಿ ಕಳೆದ 9 ತಿಂಗಳಲ್ಲಿ ಎಂಟು ಎನ್‍ಕೌಂಟರ್, 18 ಉಗ್ರರು ಹತ: ಡಿಜಿಪಿ ದಿಲ್ಬಾಗ್ ಸಿಂಗ್

ಜಮ್ಮು-ಕಾಶ್ಮೀರ ರಾಜ್ಯದ ಬೇಸಿಗೆ ರಾಜಧಾನಿ ಶ್ರೀನಗರದಲ್ಲಿ ಕಳೆದ 9 ತಿಂಗಳಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎಂಟು ಪ್ರತ್ಯೇಕ ಗುಂಡಿನ ಚಕಮಕಿಗಳಲ್ಲಿ 18 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಜಮ್ಮು-ಕಾಶ್ಮೀರ ಪೊಲೀಸ್ ಮುಖ್ಯಸ್ಥ ದಿಲ್ಬಾಗ್ ಸಿಂಗ್ ಅವರು ಸೋಮವಾರ ಹೇಳಿದ್ದಾರೆ.

published on : 12th October 2020

ಇದುವರೆಗೆ 1500 ಪೊಲೀಸರಿಗೆ ಕೊರೋನಾ ಪಾಸಿಟಿವ್, 73 ಸಿಬ್ಬಂದಿ ಸಾವು: ಪ್ರವೀಣ್ ಸೂದ್

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಇದುವರೆಗೂ 1,500 ಪೊಲೀಸರಿಗೆ ಕೋರೋನಾ ಸೋಂಕು ತಗುಲಿದ್ದು, ಈ ಪೈಕಿ 73 ಸಿಬ್ಬಂದಿ ಸಾವಿಗೀಡಾಗಿದ್ದಾರೆ ಎಂದು ರಾಜ್ಯ ಪೊಲೀಸ್ ಮಹಾ ನಿದೇಶಕ ಪ್ರವೀಣ್ ಸೂದ್ ಅವರು ಶನಿವಾರ ಹೇಳಿದ್ದಾರೆ.

published on : 3rd October 2020

ಹಿಂದೂ ದೇವತೆಗಳ ಬಗ್ಗೆ ಅವಹೇಳನಕಾರಿ ಬರವಣಿಗೆ: ಶಾಸಕ ಮುರುಗೇಶ್ ನಿರಾಣಿ ವಿರುದ್ಧ ಡಿಜಿಪಿಗೆ ದೂರು

 ಶಾಸಕ ಮುರುಗೇಶ್ ನಿರಾಣಿ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತರೊಬ್ಬರು ರಾಜ್ಯದ ಪೊಲೀಸ್ ಮಹಾನಿರ್ದೇಶಕರಾದ ಪ್ರವೀಣ್ ಸೂದ್ ಅವರಿಗೆ ದೂರು ನೀಡಿದ್ದಾರೆ.

published on : 23rd July 2020