- Tag results for DJ Halli
![]() | ಡಿಜೆ ಹಳ್ಳಿ ಗಲಭೆ ಪ್ರಕರಣ: ಆಸ್ತಿ ನಷ್ಟ ಕುರಿತು ಮೂವರಿಂದ ಮಾತ್ರ ಅರ್ಜಿ ಸಲ್ಲಿಕೆಕೆ.ಜಿ ಹಳ್ಳಿ, ಡಿ.ಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ತಿ ಪಾಸ್ತಿ ನಷ್ಟ ಆದ ಮೂವರು ಮಾತ್ರ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆಂದು ಪ್ರಕರಣ ಸಂಬಂಧ ನೇಮಕವಾಗಿರುವ ಕ್ಲೈಮ್ ಕಮಿಷನರ್ ನ್ಯಾಯಮೂರ್ತಿ ಹೆಚ್.ಎಸ್.ಕೆಂಪಣ್ಣ ಅವರು ಹೇಳಿದ್ದಾರೆ. |
![]() | ಡಿ.ಜೆ. ಹಳ್ಳಿ ಗಲಭೆ ಪ್ರಕರಣ: ಮಾಜಿ ಮೇಯರ್ ಸಂಪತ್ ರಾಜ್ಗೆ ಷರತ್ತುಬದ್ಧ ಜಾಮೀನು ಮಂಜೂರುಡಿ.ಜೆ. ಹಳ್ಳಿ ಗಲಭೆ ಪ್ರಕರಣ ಸಂಬಂಧ ಬಂಧನಕ್ಕೆ ಒಳಗಾಗಿರುವ ಮಾಜಿ ಮೇಯರ್ ಸಂಪತ್ ರಾಜ್ಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. |
![]() | ಡಿಜೆ ಹಳ್ಳಿ ಹಿಂಸಾಚಾರ: ಹಾನಿಗೆ ಸಂಬಂಧಿಸಿದ ವಿಡಿಯೋ ನೀಡುವಂತೆ ಸಾರ್ವಜನಿಕರಿಗೆ ಸರ್ಕಾರ ಮನವಿ2020 ರ ಆಗಸ್ಟ್ 11 ರಂದು ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಹಿಂಸಾಚಾರ ಘಟನೆಯಲ್ಲಿ ಆಸ್ತಿಪಾಸ್ತಿಗಳಿಗೆ ಹಾನಿಯಾಗಿದೆ ಎಂದು ತೋರಿಸುವ ಆಡಿಯೋ, ವಿಡಿಯೋ ಅಥವಾ ಇತರೆ ಧ್ವನಿಮುದ್ರಣಗಳನ್ನು ನೀಡುವಂತೆ ಸಾರ್ವಜನಿಕರಿಗೆ ಸರ್ಕಾರ ಮನವಿ ಮಾಡಿಕೊಂಡಿದೆ. |
![]() | ಡಿಜೆ ಹಳ್ಳಿ ಗಲಭೆ ಪ್ರಕರಣ: ಎಸ್'ಡಿಪಿಐ ವಿರುದ್ಧ ಸರ್ಚ್ ವಾರೆಂಟ್ ನಿರ್ಧಾರ ಎತ್ತಿಹಿಡಿದ ಹೈಕೋರ್ಟ್ಡಿಜೆ.ಹಳ್ಳಿ-ಕೆಜಿ ಹಳ್ಳಿ ಗಲಭೆ ಪ್ರಕರಣ ಸಂಬಂಧ ಎಸ್'ಡಿಪಿಐಗೆ ಜಾರಿ ಮಾಡಲಾಗಿರುವ ಸರ್ಚ್ ವಾರೆಂಟ್ ನಿರ್ಧಾರವನ್ನು ಹೈಕೋರ್ಟ್ ಬುಧವಾರ ಎತ್ತಿಹಿಡಿದಿದೆ. |
![]() | ಡಿ.ಜೆ.ಹಳ್ಳಿ, ಕೆ.ಜಿಹಳ್ಳಿ ಗಲಭೆ ಪ್ರಕರಣ: ಕ್ಲೇಮ್ ಕಮಿಷನ್'ಗೆ ಸೌಲಭ್ಯ ನೀಡದ ಸರ್ಕಾರದ ವಿರುದ್ಧ ಹೈಕೋರ್ಟ್ ಬೇಸರಡಿ.ಜೆ.ಹಳ್ಳಿ, ಕೆ.ಜಿಹಳ್ಳಿ ಗಲಭೆ ವೇಳೆ ಸಂಭವಿಸಿದ ಸಾರ್ವಜನಿಕ ಆಸ್ತಿ-ಪಾಸ್ತಿ ನಷ್ಟದ ಅಂದಾಜು ಮಾಡಿ ತಪ್ಪಿತಸ್ಥರ ಹೊಣೆಗಾರಿಕೆ ನಿರ್ಧರಿಸಲು ನೇಮಕಗೊಂಡಿರುವ ಕ್ಲೇಮ್ ಕಮಿಷನ್'ಗೆ ಆಗತ್ಯ ಸಿಬ್ಬಂದಿ ಹಾಗೂ ಮೂಲ ಸೌಕರ್ಯ ಒದಗಿಸದ ಸರ್ಕಾರದ ವಿರುದ್ಧ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. |
![]() | ಡಿಜೆ ಹಳ್ಳಿ ಗಲಭೆ: ಮಾಜಿ ಮೇಯರ್ ಸಂಪತ್ ರಾಜ್ ಜಾಮೀನು ಅರ್ಜಿ ವಿಚಾರಣೆ ಜನವರಿಗೆ ಮುಂದೂಡಿಕೆಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಆರೋಪಿಯಾಗಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಾಜಿ ಮೇಯರ್ ಸಂಪತ್ ರಾಜ್ ಅವರ ಜಾಮೀನು ಅರ್ಜಿ ವಿಚಾರಣೆ 2021ರ ಜನವರಿ ತಿಂಗಳಿಗೆ ಮುಂದೂಡಿಕೆ ಆಗಿದೆ. |
![]() | ಡಿಜೆ ಹಳ್ಳಿ ಗಲಭೆ ಪ್ರಕರಣ: ಮಾಜಿ ಕಾರ್ಪೊರೇಟರ್ ಜಾಕಿರ್ ಗೆ ಡಿಸೆಂಬರ್ 16ರವರೆಗೆ ನ್ಯಾಯಾಂಗ ಬಂಧನಡಿಜೆ ಹಳ್ಳಿ ಬೆಂಕಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಬಂಧಿಸಿರುವ ಮಾಜಿ ಕಾರ್ಪೊರೇಟರ್ ರಾಕಿಬ್ ಜಾಕೀರ್ ಅವರಿಗೆ ಡಿಸೆಂಬರ್ 16ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಅದೇಶಿಸಿದೆ. |
![]() | ಸಂಪತ್ ರಾಜ್ ಬಂಧನದ ಮೂಲಕ ಪೊಲೀಸರು ನನಗೆ ನ್ಯಾಯ ಕೊಡಿಸಿದ್ದಾರೆ: ಅಖಂಡ ಶ್ರೀನಿವಾಸ ಮೂರ್ತಿತಪ್ಪಿತಸ್ಥರು ಯಾರೇ ಇದ್ದರು ಅವರಿಗೆ ಶಿಕ್ಷೆಯಾಗಬೇಕು. ಸಂಪತ್ ರಾಜ್'ರನ್ನು ಬಂಧನಕ್ಕೊಳಪಡಿಸುವ ಮೂಲಕ ಪೊಲೀಸರು ನನಗೆ ನ್ಯಾಯ ಕೊಡಿಸಿದ್ದಾರೆಂದು ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯವರು ಹೇಳಿದ್ದಾರೆ. |
![]() | ಸಂಪತ್ ರಾಜ್ ನಾಪತ್ತೆ ಪ್ರಕರಣ: ಸಿಸಿಬಿ ವಿಚಾರಣೆಗೆ ಹಾಜರಾದ ಬ್ಯಾಪ್ಟಿಸ್ಟ್ ಆಸ್ಪತ್ರೆ ವೈದ್ಯರುಡಿಜೆ ಹಳ್ಳಿ ಗಲಭೆ ಪ್ರಕರಣದ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಸಿಬಿ ಪೊಲೀಸರು ಬ್ಯಾಪ್ಟಿಸ್ಟ್ ಆಸ್ಪತ್ರೆ ವೈದ್ಯರನ್ನು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. |
![]() | ಡಿಜೆ ಹಳ್ಳಿ ಗಲಭೆ ಪ್ರಕರಣ: ಮಾಜಿ ಮೇಯರ್ ಸಂಪತ್ ರಾಜ್ ಬಂಧನಕ್ಕೆ ವಿಶೇಷ ತಂಡ ರಚನೆ, ಆಸ್ಪತ್ರೆಗೆ ಸಿಸಿಬಿ ನೋಟಿಸ್ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಮೇಯರ್ ಸಂಪತ್ ರಾಜ್ ಬಂಧನಕ್ಕೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ಬಿಗಿಗೊಳಿಸಿದ್ದು, ಈ ಸಂಬಂಧ ವಿಶೇಷ ತಂಡವನ್ನು ರಚನೆ ಮಾಡಿದ್ದಾರೆ. |
![]() | ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ: ನವೀನ್ ಗೆ ಕೊನೆಗೂ ಜಾಮೀನುಇಡೀ ಕರ್ನಾಟಕವನ್ನು ಬೆಚ್ಚಿ ಬೀಳಿಸಿದ್ದ ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿ ಬಂಧನಕ್ಕೀಡಾಗಿದ್ದ ನವೀನ್ ಗೆ ಕೊನೆಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. |
![]() | ಡಿಜೆ ಹಳ್ಳಿ ಗಲಭೆ ಪ್ರಕರಣ: ಆಟೋ ಚಾಲಕನ ಬಂಧಿಸಿದ ಎನ್ಐಎಡಿಜೆ ಹಳ್ಳಿ ಪೊಲೀಸ್ ಠಾಣೆ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್ಐಎ)ದ ಅಧಿಕಾರಿಗಳು ಓರ್ವ ಆರೋಪಿಯನ್ನು ಬಂಧನಕ್ಕೊಳಪಡಿಸಿದೆ. |
![]() | ಡಿಜೆ ಹಳ್ಳಿ ಗಲಭೆ ಪ್ರಕರಣ: ಪೊಲೀಸರಿಗೆ ಸಹಾಯ ಮಾಡುವ ಸಲುವಾಗಿ ನಮ್ಮನ್ನು ಸ್ಥಳಕ್ಕೆ ಕರೆಯಲಾಗಿತ್ತು- ಎನ್ಐಎಗೆ ಶಾಸಕರ ಹೇಳಿಕೆಡಿಜೆ ಹಳ್ಳಿ ಗಲಭೆ ಪ್ರಕರಣ ಸಂಬಂಧ ಎನ್ಐಎ ಅಧಿಕಾರಿಗಳು ನನ್ನನ್ನು ಕರೆದಿದ್ದು ಅಚ್ಚರಿ ಮೂಡಿಸಿದೆ. ಡಿಜೆ ಹಳ್ಳಿ ಗಲಭೆ ಸ್ಥಳಕ್ಕೆ ಭೇಟಿ ನೀಡಿದ್ದೆವು ಎಂಬ ಕಾರಣಕ್ಕೆ ಕರೆದಿದ್ದರು. |
![]() | ಡಿಜೆ ಹಳ್ಳಿ ಗಲಭೆ ಪ್ರಕರಣ ಸಂಬಂಧ ಸಲ್ಲಿಸಲಾಗಿರುವ ಚಾರ್ಜ್'ಶೀಟ್ ಹಿಂದೆ ರಾಜಕೀಯ ಪಿತೂರಿ: ಡಿ.ಕೆ. ಶಿವಕುಮಾರ್ಡಿಜೆ ಹಳ್ಳಿ ಗಲಭೆ ಪ್ರಕರಣ ಸಂಬಂಧ ಸಲ್ಲಿಸಲಾಗಿರುವ ಚಾರ್ಜ್ ಶೀಟ್ ರಾಜಕೀಯ ಪಿತೂರಿಯಾಗಿದ್ದು, ಕಾಂಗ್ರೆಸ್ ಪಕ್ಷ ಯಾವುದೇ ನಾಯಕರ ವಿರುದ್ಧವೂ ಕ್ರಮ ಕೈಗೊಳ್ಳುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಗುರುವಾರ ಹೇಳಿದ್ದಾರೆ. |
![]() | ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಯ 2 ಪ್ರಕರಣ ತನಿಖೆ ಎನ್ಐಎ ಸುಪರ್ದಿಗೆನಗರದ ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ಪ್ರಕರಣ ಸಂಬಂಧ ಐಜಿಪಿ ಮಟ್ಟದ ಅಧಿಕಾರಿ ನೇತೃತ್ವದಲ್ಲಿ ರಾಷ್ಟ್ರೀಯ ತನಿಖಾ ದಳದ ವಿಶೇಷ ತಂಡವು ಮಂಗಳವಾರದಿಂದ ಅಧಿಕೃತವಾಗಿ ತನಿಖೆ ಆರಂಭಿಸಿದೆ. |