• Tag results for DK.Shivkumar

ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು: ಸಮೀಕ್ಷೆಗಳು ಮುನ್ಸೂಚನೆ ನೀಡಿವೆ ಎಂದ ಡಿ.ಕೆ.ಶಿವಕುಮಾರ್

'ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷೆಯೊಂದು ಭವಿಷ್ಯ ನುಡಿದಿದೆ. ಹಿಂಜರಿಯಬೇಡಿ... ಅಗ್ನಿಪಥ ಯೋಜನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲು ಮಹಿಳೆಯರು, ರೈತರು, ವಿಶೇಷವಾಗಿ ಯುವಕರನ್ನು ಸಂಘಟಿಸಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದಾರೆ.

published on : 27th June 2022

ರಾಹುಲ್ ಗಾಂಧಿ ಇಡಿ ವಿಚಾರಣೆಗೆ ವಿರೋಧ: ಕಾಂಗ್ರೆಸ್ ರಾಜಭವನ ಚಲೋ ಆರಂಭ, ಜನತೆಗೆ ಟ್ರಾಫಿಕ್ ಜಾಮ್ ಬಿಸಿ

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ರಾಜ್ಯದ ಕಾಂಗ್ರೆಸ್ ನಾಯಕರು ಗುರುವಾರ ರಾಜಭವನ ಚಲೋ ಪ್ರತಿಭಟನಾ ರ್ಯಾಲಿ ಆರಂಭಿಸಿದ್ದಾರೆ.

published on : 16th June 2022

ಶಿವಮೊಗ್ಗ ಪ್ರವಾಸ ರದ್ದುಗೊಳಿಸಿ ನ್ಯಾಯಾಲಯಕ್ಕೆ ತೆರಳಿದ ಡಿಕೆ ಶಿವಕುಮಾರ್

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶಿವಮೊಗ್ಗಕ್ಕೆ ಪ್ರಯಾಣ ಮಾಡಬೇಕಿತ್ತು. ಆದರೆ, ಇದ್ದಕ್ಕಿದ್ದಂತೆ ಶಿವಮೊಗ್ಗ ಭೇಟಿಯನ್ನು ಕೊನೆ ಕ್ಷಣದಲ್ಲಿ ರದ್ದುಗೊಳಿಸಿದ ಡಿಕೆಶಿ, ತಮ್ಮ ವಕೀಲರೊಂದಿಗೆ ನ್ಯಾಯಾಲಯಕ್ಕೆ ತೆರಳಿದ್ದಾರೆ.

published on : 15th June 2022

ಪ್ರತಿಭಟನೆ ವೇಳೆ ದೆಹಲಿ ಪೊಲೀಸರಿಂದ ಹಲ್ಲೆ: ಇದು ಪ್ರಜಾಪ್ರಭುತ್ವವೇ; ಕಾಂಗ್ರೆಸ್ ನಾಯಕರ ಪ್ರಶ್ನೆ

ರಾಷ್ಟ್ರ ರಾಜಧಾನಿ ದೆಹಲಿಯ ಕಾಂಗ್ರೆಸ್ ಕಚೇರಿಗೆ ತೆರಳುತ್ತಿದ್ದ ವೇಳೆ ಪಕ್ಷದ ನಾಯಕರನ್ನು ಬಂಧಿಸಿರುವ ದೆಹಲಿ ಪೊಲೀಸರ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರು ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.

published on : 15th June 2022

ಪಠ್ಯಪುಸ್ತಕ ಪರಿಷ್ಕರಣೆ: ಇಂತಹ ಬೇಜವಾಬ್ದಾರಿ ಸರ್ಕಾರವನ್ನು ಎಲ್ಲಿಯೂ ನೋಡಿಲ್ಲ- ಡಿ.ಕೆ.ಶಿವಕುಮಾರ್

ಪಠ್ಯಪುಸ್ತಕ ಪರಿಷ್ಕರಣೆ ವಿಚಾರ ಸಂಬಂಧ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಭಾನುವಾರ ವಾಗ್ದಾಳಿ ನಡೆಸಿದ್ದಾರೆ.

published on : 6th June 2022

ಜೈಲಿನಲ್ಲಿರುವ ಎನ್​ಎಸ್​ಯುಐ ಕಾರ್ಯಕರ್ತರ ಭೇಟಿ ಮಾಡಿದ ಡಿಕೆ.ಶಿವಕುಮಾರ್

ಪಠ್ಯ ಪರಿಷ್ಕರಣೆ ವಿಚಾರದಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ಮನೆಗೆ ಮುತ್ತಿಗೆ ಹಾಕಿ ಬಂಧಿತರಾಗಿರುವ ಎಸ್​ಯುಐ ಕಾರ್ಯಕರ್ತರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶನಿವಾರ ಜೈಲಿನಲ್ಲಿ ಭೇಟಿ ಮಾಡಿ, ಹಣ್ಣುಗಳನ್ನು ವಿತರಿಸಿದರು.

published on : 5th June 2022

2 ದಿನಗಳ ಕಾಂಗ್ರೆಸ್ ನವ ಸಂಕಲ್ಪ ಶಿಬಿರಕ್ಕೆ ತೆರೆ: ಅಲ್ಪಸಂಖ್ಯಾತರ ರಕ್ಷಣೆ, ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಲು ನಿರ್ಧಾರ

ರಾಜ್ಯದಲ್ಲಿ ಕೆಪಿಸಿಸಿ 2 ದಿನಗಳ ಕಾಲ ಹಮ್ಮಿಕೊಂಡಿದ್ದ ನವ ಸಂಕಲ್ಪ ಚಿಂತನ ಶಿಬಿರಕ್ಕೆ ಶುಕ್ರವಾರ ತೆರೆ ಎಳೆಯಲಾಗಿದೆ.

published on : 4th June 2022

ಸಿಎಂ ಅಭ್ಯರ್ಥಿ ಸಿದ್ದರಾಮಯ್ಯನಾ? ಡಿ ಕೆ ಶಿವಕುಮಾರ?: ಕಾಂಗ್ರೆಸ್'ಗೆ ಸಚಿವ ಆರ್.ಅಶೋಕ್ ಪ್ರಶ್ನೆ

ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಸಿದ್ದರಾಮಯ್ಯನಾ? ಅಥವಾ ಡಿ.ಕೆ ಶಿವಕುಮಾರ ಎಂದು ಕಂದಾಯ ಸಚಿವ ಆರ್.ಅಶೋಕ್ ಪ್ರಶ್ನೆ ಮಾಡಿದ್ದಾರೆ.

published on : 22nd May 2022

ಭಗತ್ ಸಿಂಗ್, ಶ್ರೀ ನಾರಾಯಣ ಗುರು ಪಠ್ಯ ತೆಗೆದಿರುವುದು 'ನಾಗ್ಪುರ ಶಿಕ್ಷಣ ನೀತಿ'ಯ ಭಾಗ: ಡಿ.ಕೆ.ಶಿವಕುಮಾರ್

ನಾರಾಯಣ ಗುರು ಮತ್ತು ಭಗತ್ ಸಿಂಗ್ ಅವರ ಪಠ್ಯವನ್ನು ಶಾಲಾ ಪಠ್ಯದಿಂದ ಹೊರಗಿಟ್ಟಿರುವ ಕುರಿತು ರಾಜ್ಯ ಸರ್ಕಾರವನ್ನು ಖಂಡಿಸಿರುವ ಕೆಪಿಸಿಸಿ ಮುಖ್ಯಸ್ಥ ಡಿಕೆ ಶಿವಕುಮಾರ್ ಅವರು, ಇದು ರಾಜ್ಯದಲ್ಲಿ ‘ನಾಗ್ಪುರ ಶಿಕ್ಷಣ ನೀತಿ’ ಅನುಷ್ಠಾನದ ಪರಿಣಾಮವಾಗಿದೆ ಎಂದು ಗುರುವಾರ ಹೇಳಿದ್ದಾರೆ.

published on : 20th May 2022

ಪರಮಭ್ರಷ್ಟ, ಚೋರರ ಕುಲಗುರು: ಡಿಕೆ.ಶಿವಕುಮಾರ್ ವಿರುದ್ಧ ಬಿಜೆಪಿ ವಾಗ್ದಾಳಿ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ರಾಜ್ಯ ಬಿಜೆಪಿ ತನ್ನ ವಾಗ್ದಾಳಿಯನ್ನು ಮುಂದುವರೆಸಿದ್ದು, ಡಿಕೆ.ಶಿವಕುಮಾರ್ ಅವರನ್ನು ಪರಮಭ್ರಷ್ಟ, ಚೋರರ ಕುಲಗುರು ಎಂದು ಶುಕ್ರವಾರ ಹೇಳಿದೆ.

published on : 6th May 2022

ಬಿರುಸಾಗಿ ಆಡಳಿತ ಮಾಡಿದರೆ ಡಿಕೆಶಿ ತಡೆದುಕೊಳ್ಳಲ್ಲ: ಸಿಎಂ ಬೊಮ್ಮಾಯಿ

“ನಾನು ಬಹಳ ಸರಳವಾಗಿ ಆಡಳಿತ ಮಾಡಿದಾಗಲೇ ಡಿ.ಕೆ ಶಿವಕುಮಾರ್ ಅವರಿಗೆ ಇಷ್ಟು ತೊಂದರೆಯಾಗಿದೆ. ಇನ್ನು ಬಿರುಸಾಗಿ ಆಡಳಿತ ಮಾಡಿದರೆ ಅವರಿಗೆ ತಡೆದುಕೊಳ್ಳಲು ಸಾಧ್ಯವಿಲ್ಲ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹೇಳಿದ್ದಾರೆ.

published on : 1st May 2022

ಡಿಕೆಶಿ ನೋಟು, ಸಿದ್ದರಾಮಯ್ಯ ಸೂಟು: ಸಿದ್ದು ರಾಜಕೀಯ ಹೊಡೆತ ತಾಳಲಾರದೆ ಅಸಹಾಯಕ ಅಧ್ಯಕ್ಷ ಸ್ವಾಸ್ಥ್ಯ ಕಳೆದುಕೊಂಡಿದ್ದಾರೆಯೇ?

ಸಿದ್ದರಾಮಯ್ಯ ರಾಜಕೀಯ ಹೊಡೆತ ತಾಳಲಾರದೇ ಅಸಹಾಯಕ ಅಧ್ಯಕ್ಷ ಡಿಕೆಶಿ ಸ್ವಾಸ್ಥ್ಯ ಕಳೆದುಕೊಂಡಿದ್ದಾರೆಯೇ? ಎಂದು ಲೇವಡಿ ಮಾಡಿದೆ.

published on : 30th April 2022

ಸಂತೋಷ್ ಆತ್ಮಹತ್ಯೆ: ಕುಟಂಬಸ್ಥರಿಗೆ ಕೆಪಿಸಿಸಿ 11 ಲಕ್ಷ ರೂ. ಪರಿಹಾರ; 1 ಕೋಟಿ ರೂ. ಪರಿಹಾರ ಘೋಷಿಸುವಂತೆ ಸರ್ಕಾರಕ್ಕೆ ಒತ್ತಾಯ

ಶೇ.40ರಷ್ಟು ಗುತ್ತಿಗೆ ಹಣದಲ್ಲಿ ಕಮೀಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತೋಷ್ ಕುಟುಂಬಕ್ಕೆ ಕೆಪಿಸಿಸಿ ಬುಧವಾರ ರೂ.11 ಲಕ್ಷ ಪರಿಹಾರವನ್ನು ಘೋಷಿಸಿದ್ದು, ಸರ್ಕಾರ ರೂ.1 ಕೋಟಿ ಪರಿಹಾರ ನೀಡುವಂತೆ ಒತ್ತಾಯಿಸಿದೆ.

published on : 14th April 2022

'ಹಿಂದುತ್ವದ ವಿರುದ್ಧ ಮಾತನಾಡಿ, ಸದಸ್ಯತ್ವ ಅಭಿಯಾನದಲ್ಲಿ ಸೋತು ಸುಣ್ಣವಾಗಿರುವ ಡಿಕೆಶಿ ನಾಯಕತ್ವ ಮುಗಿಸುವುದು ಸಿದ್ದರಾಮಯ್ಯ ಮೊದಲ ಗುರಿ'

ಹಿಂದುತ್ವದ ವಿರುದ್ಧ ಮಾತನಾಡಿ ಡಿಕೆ ಶಿವಕುಮಾರ್ ನಾಯಕತ್ವವನ್ನು ಮುಗಿಸುವುದು ಸಿದ್ದರಾಮಯ್ಯ ಮೊದಲ ಗುರಿ ಎಂದು ಬಿಜೆಪಿ ಲೇವಡಿ ಮಾಡಿದೆ

published on : 28th March 2022

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಡಿಕೆಶಿ, ಸಿದ್ದರಾಮಯ್ಯ ಅವರೇ ಉಸಿರುಗಟ್ಟಿಸಿ ಮುಗಿಸಲಿದ್ದಾರೆ: ಶೋಭಾ ಕರಂದ್ಲಾಜೆ

ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಮುಳುಗಿಸಲು ಬೇರೆ ಯಾರ ಅಗತ್ಯವೂ ಇಲ್ಲ. ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರೇ ಪಕ್ಷವನ್ನು ಉಸಿರುಗಟ್ಟಿಸಿ ಮುಗಿಸಲಿದ್ದಾರೆಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಶುಕ್ರವಾರ ಹೇಳಿದ್ದಾರೆ.

published on : 19th March 2022
1 2 > 

ರಾಶಿ ಭವಿಷ್ಯ