- Tag results for DKShivakumar
![]() | ಡಿಕೆಶಿ ಹುಟ್ಟಹಬ್ಬ ಸಂದರ್ಭದಲ್ಲಿ ಕೇಕ್ ತಿನ್ನಿಸದ ಪ್ರಿಯಾಂಕಾ! ವಿಡಿಯೋ ಶೇರ್ ಮಾಡಿ ಬಿಜೆಪಿ ವ್ಯಂಗ್ಯಡಿಕೆಶಿ ಹುಟ್ಟುಹಬ್ಬದ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕೇಕ್ ತಿನ್ನಿಸದ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಡಿಶಿ ಶಿವಕುಮಾರ್ ಅವರನ್ನು ಹರಕೆಯ ಕುರಿ ಎಂದು ಕರೆದಿದ್ದು, ನೀವೆಷ್ಟೇ ಗುಲಾಮಗಿರಿ, ಚಮಚಾಗಿರಿ ಮಾಡಿದರೂ ನಕಲಿ ಗಾಂಧಿಗಳು ನಿಮ್ಮನ್ನು ಇಡುವಲ್ಲಿ ಇಡುತ್ತಾರೆ ಎಂದಿದೆ. |
![]() | ಮತ್ತೆ ಮೇಕೆದಾಟು ಪಾದಯಾತ್ರೆ ಆರಂಭ; ಸದ್ಯದಲ್ಲೇ ದಿನಾಂಕ ಪ್ರಕಟ: ಡಿಕೆ ಶಿವಕುಮಾರ್ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದ ಪಾದಯಾತ್ರೆಯನ್ನು ಮತ್ತೆ ಆರಂಭಿಸಲಾಗುವುದು, ಸದ್ಯದಲ್ಲೇ ದಿನಾಂಕ ಪ್ರಕಟಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. |
![]() | ಡಿಕೆ ಶಿವಕುಮಾರ್ ಬಗ್ಗೆ ಅಪದ್ಧ ಮಾತು: ಕಾಂಗ್ರೆಸ್ ಮಾಜಿ ಶಾಸಕ ಅಶೋಕ್ ಪಟ್ಟಣ್ ಗೆ ಕೆಪಿಸಿಸಿ ನೊಟೀಸ್ರತಿಪಕ್ಷ ನಾಯಕ ಸಿದ್ದರಾಮಯ್ಯ ಜೊತೆ ಪತ್ರಿಕಾಗೋಷ್ಠಿಯಲ್ಲಿ ಕುಳಿತು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಬಗ್ಗೆ ಪಿಸುಮಾತು ಆಡಿದ್ದ ಮಾಜಿ ಶಾಸಕ ಅಶೋಕ್ ಪಟ್ಟಣ್ಗೆ ಕೆಪಿಸಿಸಿ ಶಿಸ್ತು ಸಮಿತಿ ನೋಟಿಸ್ ನೀಡಿದೆ. |
![]() | ಕೊರೋನಾ ಮಾರ್ಗಸೂಚಿ ಪಾಲಿಸದ ಬಿಜೆಪಿಗರ ಮೇಲೆ ಕೇಸ್ ಹಾಕಲು ಡಿಕೆಶಿ ಪ್ಲಾನ್?ಕೊರೋನಾ ಮಾರ್ಗೂಸೂಚಿ ಪಾಲನೆ ಮಾಡದ ಬಿಜೆಪಿ ನಾಯಕರ ಮೇಲೆ ಕೇಸ್ ಹಾಕಲು ಡಿಕೆ ಶಿವಕುಮಾರ್ ಪ್ಲಾನ್ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. |
![]() | ಮೇಲ್ಮನೆ ಚುನಾವಣಾ ಫಲಿತಾಂಶ ಸಮಾಧಾನ ತಂದಿದೆ- ಡಿಕೆ ಶಿವಕುಮಾರ್ಮೇಲ್ಮನೆ ಚುನಾವಣಾ ಫಲಿತಾಂಶ ಸಮಾಧಾನ ತಂದಿರುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. |
![]() | ದಾಖಲೆ ಇಲ್ಲದೆ ಮಾತು, ನಂತರ ಮೌನಕ್ಕೆ ಶರಣು; ಸಿದ್ದು ಹಾದಿಯಲ್ಲಿ ಡಿಕೆಶಿ: ಬಿಜೆಪಿ ಟೀಕೆದಾಖಲೆ ಇಲ್ಲದೆ ಮಾತನಾಡುವುದು, ನಂತರ ಮೌನಕ್ಕೆ ಶರಣಾಗುವುದರಲ್ಲಿ ಸಿದ್ದರಾಮಯ್ಯ ನಿಸ್ಸೀಮರು. ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೂಡಾ ಅದೇ ಹಾದಿ ತುಳಿಯುತ್ತಿದ್ದಾರೆ ಎಂದು ಬಿಜೆಪಿ ಹೇಳಿದೆ. |
![]() | ಡಿಕೆಶಿ, ಸಿದ್ದರಾಮಯ್ಯ ಜೋಡೆತ್ತಲ್ಲ; ಕಾಡೆತ್ತು- ಬಿಜೆಪಿ ಟೀಕೆಬಿಜೆಪಿ ಹಾಗೂ ಕಾಂಗ್ರೆಸ್ ನಡುವಣ ಟ್ವೀಟರ್ ವಾರ್ ಜೋರಾಗಿ ಸದ್ದು ಮಾಡುತ್ತಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ‘ಹೆಬ್ಬೆಟ್ ಗಿರಾಕಿ’ ಎಂದು ರಾಜ್ಯ ಕಾಂಗ್ರೆಸ್ ಮಾಡಿದ್ದ ಟ್ವೀಟ್ ವೊಂದು ವಿವಾದಕ್ಕೆ ಕಾರಣವಾಗಿತ್ತಲ್ಲದೇ, ಈ ಹೇಳಿಕೆ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ವಿಷಾದ ವ್ಯಕ್ತಪಡಿಸಿದ್ದಾರೆ. |
![]() | ಉಪ ಚುನಾವಣೆ ಗೆಲುವಿಗೆ ಹೋರಾಟ: ಡಿಕೆ ಶಿವಕುಮಾರ್ಸಿಂಧಗಿ ಮತ್ತು ಹಾನಗಲ್ ಎರಡೂ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯನ್ನು ಕಾಂಗ್ರೆಸ್ ಪ್ರತಿಷ್ಠೆ ಯನ್ನಾಗಿ ತೆಗೆದುಕೊಂಡಿದ್ದು, ಗೆಲುವಿಗಾಗಿ ತೀವ್ರ ಹೋರಾಟ ನಡೆಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ . ಶಿವಕುಮಾರ್ ಹೇಳಿದ್ದಾರೆ. |
![]() | ದೇಶಕ್ಕೆ ಸ್ವಾತಂತ್ರ್ಯ ತಂದವರು ಸಿ.ಟಿ. ರವಿ: ಡಿಕೆ ಶಿವಕುಮಾರ್ ವ್ಯಂಗ್ಯಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೆ ಸಿ.ಟಿ ರವಿ. ಅವರಿಂದಲೇ ಸ್ವಾತಂತ್ರ್ಯ ಬಂದಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ವ್ಯಂಗ್ಯವಾಡಿದ್ದಾರೆ. |
![]() | ರಾಜಸ್ಥಾನ ಸಂಪುಟ ಪುನರ್ ರಚನೆ ಕುರಿತ ವಿವಾದದ ನಡುವೆ ಮುಖ್ಯಮಂತ್ರಿ ಗೆಹ್ಲೋಟ್ ಭೇಟಿಯಾದ ಡಿಕೆ ಶಿವಕುಮಾರ್!ಸಂಪುಟ ಪುನರ್ ಮುಂದಿರುವಂತೆಯೇ ರಾಜಸ್ಥಾನ ಕಾಂಗ್ರೆಸ್ ನಲ್ಲಿ ಚಟುವಟಿಕೆಗಳು ತೀವ್ರಗೊಂಡಿವೆ. ವಾರಾಂತ್ಯದಲ್ಲಿ ಹರಿಯಾಣ ಕಾಂಗ್ರೆಸ್ ಅಧ್ಯಕ್ಷೆ ಕುಮಾರಿ ಸೆಲ್ಜಾ ಬೇಟೆ ನಂತರ ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಮಂಗಳವಾರ ಭೇಟಿಯಾದರು. |
![]() | ಅಕ್ರಮ ಗಣಿಗಾರಿಕೆ, ಸುಮಲತಾಗೆ ಟಾಂಗ್ ಕೊಟ್ಟ ಡಿ.ಕೆ.ಶಿವಕುಮಾರ್ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ನಡುವಣ ಮುಸಕಿನ ಗುದ್ದಾಟಕ್ಕೆ ಕಾರಣವಾಗಿರುವ ಮಂಡ್ಯ ಜಿಲ್ಲೆಯಲ್ಲಿನ ಅಕ್ರಮ ಗಣಿಗಾರಿಗೆ ಬಗ್ಗೆ ನನಗೇನು ತಿಳಿದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. |
![]() | ಜೀವ ಉಳಿಸುವುದು ಮುಖ್ಯವೇ ಹೊರತು ರಾಜಕೀಯವಲ್ಲ: ಡಿಕೆಶಿಕೊರೋನಾ ಮಹಾಮಾರಿ ಹೆಚ್ಚುತ್ತಿರುವಂತಹ ಪ್ರಸಕ್ತ ಸಂದರ್ಭದಲ್ಲಿ ಜನರಿಗೆ ಜಾಗೃತಿ ಮೂಡಿಸುವುದು,ಜೀವ ಉಳಿಸುವುದು ಮುಖ್ಯವೇ ಹೊರತು ರಾಜಕೀಯವಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. |
![]() | ಅಘೋಷಿತ ಲಾಕ್ಡೌನ್ನಿಂದ ನಷ್ಟಕ್ಕೊಳಗಾಗುವ ಎಲ್ಲ ವರ್ಗದವರಿಗೂ ಸರ್ಕಾರ ಸೂಕ್ತ ಪರಿಹಾರ ನೀಡಬೇಕು: ಡಿಕೆಶಿರಾಜ್ಯದಲ್ಲಿ ನಾಳೆಯಿಂದ ಜಾರಿಯಾಗಲಿರುವ ಅಘೋಷಿತ ಲಾಕ್ ಡೌನ್ ನಿಂದ ನಷ್ಟಕ್ಕೊಳಗಾಗುವ ಎಲ್ಲ ವರ್ಗದವರಿಗೂ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒತ್ತಾಯಿಸಿದ್ದಾರೆ. |
![]() | ಕೋವಿಡ್ ಪರಿಸ್ಥಿತಿ ನಿಭಾಯಿಸುವಲ್ಲಿ ಕೇಂದ್ರ, ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ಡಿ.ಕೆ. ಶಿವಕುಮಾರ್ಕೋವಿಡ್ ಪರಿಸ್ಥಿತಿ ನಿಭಾಯಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ. |
![]() | 'ಡಿಕೆ ಶಿವಕುಮಾರ್ ಸಾಗುತ್ತಿರುವ ಹಡಗಿಗೆ ರಂಧ್ರ ಕೊರೆಯುತ್ತಿದ್ದಾರೆ ಸಿದ್ದರಾಮಯ್ಯ'ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸಾಗುತ್ತಿರುವ ಹಡಗಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ರಂಧ್ರ ಕೊರೆಯುತ್ತಿರುವ ವಿಚಾರ ಎಲ್ಲರಿಗೂ ತಿಳಿದಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ. |