• Tag results for DK Shiva Kumar

ವಲ್ಲಭಭಾಯ್ ಪಟೇಲ್ ಭಾವ ಚಿತ್ರ ವಿವಾದ: ಕಾಂಗ್ರೆಸ್ ಪಕ್ಷದ ಬೂಟಾಟಿಕೆ ಬಯಲಾಗಿದೆ ಎಂದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್!

ಕಾಂಗ್ರೆಸ್ ಪಕ್ಷ ಒಂದು ಕುಟುಂಬದ ವಂಶಸ್ಥರ ಆರಾಧಿಸುದೆಯೇ ಹೊರತು ಇತರೆ ನಾಯಕರ ಗೌರವಿಸುವುದ ಆ ಪಕ್ಷಕ್ಕೆ ತಿಳಿದಿಲ್ಲ. ಹಾಗೇನಾದರೂ ಆದರೆ ಅದು ಕೇವಲ ಬೂಟಾಟಿಕೆ ಮಾತ್ರ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.

published on : 24th November 2021

ಕಾಂಗ್ರೆಸ್ ಮಾತ್ರ ಹಿಂದುಳಿದ ಜಾತಿಗಳಿಗೆ ಅಧಿಕಾರ ಕೊಟ್ಟಿದೆ: ಡಿಕೆ ಶಿವಕುಮಾರ್

ಕಾಂಗ್ರೆಸ್ ಮಾತ್ರ ಹಿಂದುಳಿದ ಜಾತಿಗಳಿಗೆ ಅಧಿಕಾರ ಕೊಟ್ಟಿದ್ದು, ಪ್ರತಿಯೊಬ್ಬರಿಗೂ ಅವರದೇ ಆದ ಅವಕಾಶ ಸಿಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.

published on : 4th October 2021

ಬೆಂಬಲಿಗರ ಬಾಯಿಗೆ ಬೀಗ ಹಾಕಿ, ಜೋಡೆತ್ತುಗಳಂತೆ ಕೆಲಸ ಮಾಡಿ: ಸಿದ್ದರಾಮಯ್ಯ -ಡಿಕೆಶಿಗೆ ರಾಹುಲ್ ಕಿವಿಮಾತು

ಕಾಂಗ್ರೆಸ್  ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಜೋಡೆತ್ತುಗಳಂತೆ ಕೆಲಸ ಮಾಡುವಂತೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರಿಗೆ ಸಲಹೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

published on : 21st July 2021

ಅಂತಿಮ ಹಂತದ ಮಾತುಕತೆ ಮುಕ್ತಾಯ: ಶರತ್ ಬಚ್ಚೇಗೌಡ ಇಂದು ಕಾಂಗ್ರೆಸ್ ಸೇರ್ಪಡೆ

ಹೊಸಕೋಟೆ ವಿಧಾನಸಭೆ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಅಂತಿಮ ಚರ್ಚೆ ನಡೆಸಿದ್ದಾರೆ.

published on : 25th February 2021

ಕಾಂಗ್ರೆಸ್ ಸಂಕಲ್ಪ ಸಮಾವೇಶ: 'ಮಾನಿಟರ್' ಕೆಲಸ ನಿರ್ವಹಿಸಿದ ಡಿಕೆ ಶಿವಕುಮಾರ್!

ಕಲಬುರಗಿಯಲ್ಲಿ ನಡೆದ ಕಾಂಗ್ರೆಸ್ ವಿಭಾಗೀಯ ಮಟ್ಟದ ಸಂಕಲ್ಪ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತರಗತಿಯಲ್ಲಿ ಮಾನಿಟರ್ ರೀತಿ ಕೆಲಸ ಮಾಡಿದರು. 

published on : 19th January 2021

ಆದಾಯ ತೆರಿಗೆ ಕಚೇರಿ ಎದುರು ಪ್ರತಿಭಟನೆ: ಡಿಕೆಶಿ, ಎಚ್ ಡಿಕೆ, ಪರಮೇಶ್ವರ್ ವಿರುದ್ಧದ ಎಫ್ ಐಆರ್ ರದ್ಧು

ಆದಾಯ ತೆರಿಗೆ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮತ್ತು ಶಾಸಕ ಜಿ.ಪರಮೇಶ್ವರ ಸೇರಿ ಇತರ ನಾಯಕರ ವಿರುದ್ಧದ ಎಫ್ಐಆರ್ ಅನ್ನು ಹೈಕೋರ್ಟ್‌ ರದ್ದುಪಡಿಸಿದೆ.

published on : 24th December 2020

ಮಗಳ ನಿಶ್ಚಿತಾರ್ಥದ ದಿನವೇ ನೋಟೀಸ್ ಕೊಡ್ತಾರೆ ಅಂದ್ರೆ ಅವರ ದ್ವೇಷ ಎಷ್ಟರಮಟ್ಟಿಗಿದೆ: ಡಿಕೆ ಶಿವಕುಮಾರ್

ನನ್ನ ಮಗಳ ನಿಶ್ಚಿತಾರ್ಥದ ದಿನವೇ ಸಿಬಿಐ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ರಾಜ್ಯದಲ್ಲಿ ದ್ವೇಷದ ರಾಜಕಾರಣ ಉಕ್ಕಿ ಹರಿಯುತ್ತಿದೆ. ನನಗೆ ತೊಂದರೆ ಕೊಟ್ಟವರು ಯಾವಾಗಲೂ ಖುಷಿಯಾಗಿರಲಿ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ‌ವ್ಯಂಗ್ಯವಾಡಿದ್ದಾರೆ.

published on : 24th November 2020

ಜನಾದೇಶಕ್ಕೆ ತಲೆಬಾಗಲೇಬೇಕು: ಡಿಕೆ ಶಿವಕುಮಾರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರೂ ಜನಾದೇಶಕ್ಕೆ ತಲೆ ಬಾಗಲೇಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

published on : 10th November 2020

ಸಿಬಿಐ ವಶಕ್ಕೆ ಪಡೆದ ಮಾತ್ರಕ್ಕೆ ವಿನಯ್ ಕುಲಕರ್ಣಿ ಮಟ್ಟ ಹಾಕಲು ಸಾಧ್ಯವಿಲ್ಲ; ಇದು ರಾಜಕೀಯ ದುರುದ್ದೇಶ: ಡಿಕೆಶಿ

ಧಾರವಾಡದ ಜಿಲ್ಲಾ ಪಂಚಾಯತ್‌ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ತನಿಖೆ ನಡೆಸುವ ಸಲುವಾಗಿ ಕಾಂಗ್ರೆಸ್ ಮುಖಂಡರ ವಿನಯ್ ಕುಲಕರ್ಣಿಯನ್ನು ಸಿಬಿಐ ವಶಕ್ಕೆ ಪಡೆದುಕೊಂಡಿದ್ದು ಪ್ರಕರಣ ಹಿಂದೆ ರಾಜಕೀಯ ದುರುದ್ದೇಶ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ. 

published on : 5th November 2020

ಮಾರುತಿ ಮಾನ್ಪಡೆ ಸಾವಿಗೆ ಸಿದ್ದರಾಮಯ್ಯ, ಡಿಕೆಶಿ ಕಾರಣ; ಪ್ರವಾಹ ನಿರ್ವಹಣೆಗೆ ಕೇಂದ್ರದಿಂದ ಅಗತ್ಯ ಪರಿಹಾರ: ಡಿವಿಎಸ್

ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಿರುದ್ಧ ಹೋರಾಟದಲ್ಲಿ ಭಾಗಿಯಾಗಿದ್ದ ರೈತ ಮುಖಂಡ ಮಾರುತಿ ಮಾನ್ಪಡೆ ಕೊರೋನಾದಿಂದ ಸಾವನ್ನಪ್ಪಿದ್ದಾರೆ, ಅವರ ಸಾವಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಶಿವಕುಮಾರ್ ನೇರಹೊಣೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಆರೋಪಿಸಿದ್ದಾರೆ.

published on : 27th October 2020

ಶಿರಾ-ಆರ್ ಆರ್ ನಗರ ಉಪಚುನಾವಣೆ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಾಯಕತ್ವಕ್ಕೆ ಬಹುದೊಡ್ಡ ಸವಾಲು!

2018ರ ವಿಧಾನಸಭೆ ಚುನಾವಣೆಯ ನಂತರದ ಸತತ ಸೋಲುಗಳ ನಂತರ ಕಾಂಗ್ರೆಸ್ ಪುನರುಜ್ಜೀವನದ ಹೊಣೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮೇಲಿದೆ.

published on : 17th October 2020

ಒಕ್ಕಲಿಗ ಸ್ವಾಮೀಜಿಗಳಿಂದ ಡಿಕೆ ಶಿವಕುಮಾರ್ ಭೇಟಿ: ಉಪ ಚುನಾವಣೆ ಫಲಿತಾಂಶದ ಮೇಲೆ ಪರಿಣಾಮ?

ಒಕ್ಕಲಿಗರ ಪ್ರಭಾವಿ ನಾಯಕ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ರಾಜ್ಯದಲ್ಲಿ ಉಪ ಚುನಾವಣೆ ಘೋಷಣೆಯಾಗಿದೆ, ಇದು ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಅವರಿಗೆ ಸತ್ವ ಪರೀಕ್ಷೆಯಾಗಿದೆ

published on : 12th October 2020

ರಾಶಿ ಭವಿಷ್ಯ