- Tag results for DK Shivakumar
![]() | ಸಿದ್ದರಾಮೋತ್ಸವದ ಬಳಿಕ ನಿಮ್ಮ ಪರಿಸ್ಥಿತಿ ಇದೇ; ಈ ಎರಡೂ ಬಣಗಳ ನಡುವೆ ದೆಹಲಿಯ ನಕಲಿ ಗಾಂಧಿಗಳ ಬಣ ಮೂಕ ಪ್ರೇಕ್ಷಕರಷ್ಟೇ!ಕಾಂಗ್ರೆಸ್ ನಾಯಕರಾದ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ಟ್ಟಿಟ್ಟರ್ ನಲ್ಲಿ ವಾಗ್ದಾಳಿ ನಡೆಸಿದೆ. ಕಾಂಗ್ರೆಸ್ ವರಿಷ್ಠರೀಗ ನೀರಲ್ಲಿ ಮುಳುಗಿ ಬಂದ ಬೆಕ್ಕಿನಂತಾಗಿದ್ದಾರೆ ಎಂದು ಲೇವಡಿ ಮಾಡಿದೆ. |
![]() | ದಲಿತ ಸಿಎಂ ವಾದ: ಸಿದ್ದರಾಮಯ್ಯ ಹೊರತಲ್ಲ, ಡಿಕೆಶಿಯೂ ಅಪವಾದವಲ್ಲ; ಅಧಿಕಾರಕ್ಕಾಗಿ ಓಲೈಕೆ ರಾಗವಷ್ಟೇ!ದಲಿತ ಮುಖ್ಯಮಂತ್ರಿ ವಾದ ತೀವ್ರಗೊಂಡಿದ್ದ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಅವರು ಸೌಜನ್ಯಕ್ಕೂ ಬಾಯಿ ತೆರೆಯಲಿಲ್ಲ. ಸಂಪುಟದಿಂದ ಸಿದ್ದರಾಮಯ್ಯ ನಿಮ್ಮನ್ನು ಕಿತ್ತೊಗೆಯುತ್ತಿದ್ದರು ಎಂಬ ಭಯ ಕಾಡುತ್ತಿತ್ತೇ ಡಿಕೆಶಿ. |
![]() | ನರೇಂದ್ರ ಮೋದಿ ಭೇಟಿ ವೇಳೆ ಕಾಲೇಜುಗಳಿಗೆ ಯಾಕೆ ರಜೆ ಕೊಡಬೇಕು? ವಿದ್ಯಾರ್ಥಿಗಳೇನು ಟೆರರಿಸ್ಟ್ ಗಳಾ?ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಹಾದು ಹೋಗುವ ಮಾರ್ಗದಲ್ಲಿ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳು ಏನು ಟೆರರಿಸ್ಟ್ ಗಳಾ ? ಮೋದಿ ಬಂದು ಹೋಗಲಿ ಬೇಡ ಅಂದವರು ಯಾರು. |
![]() | ಇಬ್ಬರು ಧರ್ಮಪತ್ನಿಯರಿಗೆ ಒಬ್ಬನೇ ಗಂಡ, ಏನು ನಾಟಕನಪ್ಪ ನಿಮ್ಮದು?: ಸಿಎಂ ಇಬ್ರಾಹಿಂ2023ಕ್ಕೆ ಕುಮಾರಸ್ವಾಮಿ ಸಿಎಂ ಆಗೋದಕ್ಕೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿ ಫೌಂಡೇಶನ್ ಹಾಕಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದ್ದಾರೆ. |
![]() | ಜಾತ್ಯತೀತ ತತ್ವ ಉಳಿಸಲು ಜೆಡಿಎಸ್ ನಮಗೆ ಬೆಂಬಲ ನೀಡಬೇಕು: ಡಿ.ಕೆ.ಶಿವಕುಮಾರ್ ಮನವಿರಾಜ್ಯಸಭೆ ಚುನಾವಣೆಗೆ ನಾನು, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಹಾಗೂ ಪಕ್ಷದ ನಾಯಕರು ಚರ್ಚೆ ಮಾಡಿ ಎರಡನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು. |
![]() | ದೇವನಹಳ್ಳಿ ರೆಸಾರ್ಟ್ ನಲ್ಲಿ ಇಂದಿನಿಂದ 2 ದಿನಗಳ ಕಾಂಗ್ರೆಸ್ ನವ ಸಂಕಲ್ಪ ಶಿಬಿರ: ಅಸಮಾಧಾನ ಸ್ಪೋಟ?ಗುರುವಾರ ಮತ್ತು ಶುಕ್ರವಾರ ದೇವನಹಳ್ಳಿ ಬಳಿಯ ರೆಸಾರ್ಟ್ನಲ್ಲಿ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳಿಗೆ ಎರಡು ದಿನಗಳ 'ನವ ಸಂಕಲ್ಪ ಶಿಬಿರ' ಆಯೋಜಿಸಲಾಗಿದೆ. |
![]() | ಮುಖ್ಯಮಂತ್ರಿ ಚಂದ್ರು- ಬ್ರಿಜೇಶ್ ಕಾಳಪ್ಪ: ಕೆಪಿಸಿಸಿ ಅಧ್ಯಕ್ಷರೇ ನಿಮ್ಮ ಭಾರತ್ ಜೋಡೋ ಅಭಿಯಾನ ಮತ್ತು ಸದಸ್ಯತ್ವ ಅಭಿಯಾನ ಹೇಗಿದೆ?ಕಾಂಗ್ರೆಸ್ ಪಕ್ಷಕ್ಕೆ ಬ್ರಿಜೇಶ್ ಕಾಳಪ್ಪ ರಾಜಿನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಗೆ ಬಿಜೆಪಿ ತಿರುಗೇಟು ನೀಡಿದೆ. ಕೆಪಿಸಿಸಿ ಅಧ್ಯಕ್ಷರೇ ನಿಮ್ಮ ಭಾರತ್ ಜೋಡೋ ಅಭಿಯಾನ ಮತ್ತು ಸದಸ್ಯತ್ವ ಅಭಿಯಾನ ಹೇಗಿದೆ |
![]() | ಡಿಕೆ ಶಿವಕುಮಾರ್ ಗೆ ಮತ್ತೊಂದು ಸಂಕಷ್ಟ: ಅಕ್ರಮ ಹಣ ವರ್ಗಾವಣೆ ಕೇಸ್ ನಲ್ಲಿ ದೆಹಲಿ ನ್ಯಾಯಾಲಯದ ಸಮನ್ಸ್!ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಇಡಿಯಿಂದ ಆರೋಪ ಪಟ್ಟಿ ದಾಖಲಾದ ಬೆನ್ನಲ್ಲೇ, 2018 ರಲ್ಲಿ ಡಿಕೆಶಿ ವಿರುದ್ಧ ದಾಖಲಾಗಿರುವ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ನ್ಯಾಯಾಲಯವೊಂದು ಮಂಗಳವಾರ ಡಿಕೆ ಶಿವಕುಮಾರ್ ಮತ್ತಿತರರಿಗೆ ಸಮನ್ಸ್ ನೀಡಿದೆ. |
![]() | ಡೀಲ್ ಮೂಲಕ ಸಂಗ್ರಹವಾದ ಅಕ್ರಮ ಹಣ ಎಲ್ಲಿ ತಲುಪುತ್ತಿದೆ? ಕೆಪಿಸಿಸಿ ಕಚೇರಿಗೋ? ಸದಾಶಿವನಗರ ಬಂಗಲೆಗೋ?ರೈತ ಹೋರಾಟದ ಹೆಸರಿನಲ್ಲಿ ಕೆಲವರು ಕೋಟಿಗಟ್ಟಲೆ ಡೀಲ್ ಮಾಡಿಕೊಳ್ಳುತ್ತಿದ್ದಾರೆ.ಈ ಡೀಲ್ ರಾಜರ ಬಗ್ಗೆ ಕೆಪಿಸಿಸಿ ಅಧ್ಯಕ್ಷರು ಅನುಕಂಪ ತೋರಿಸುತ್ತಾರೆ ಎಂದು ಬಿಜೆಪಿ ವ್ಯಂಗ್ಯವಾಡಿದೆ. |
![]() | ಉದಯಪುರ ಮಾದರಿಯಲ್ಲಿ ರಾಜ್ಯದಲ್ಲಿಯೂ ಕಾಂಗ್ರೆಸ್ ನವ ಸಂಕಲ್ಪ ಚಿಂತನಾ ಶಿಬಿರರಾಜಸ್ಥಾನದ ಉದಯ ಪುರದಲ್ಲಿ ಆಯೋಜಿಸಿದ್ದ ಮಾದರಿಯಲ್ಲಿ ರಾಜ್ಯದಲ್ಲೂ ಚಿಂತನಾ ಶಿಬಿರ ನಡೆಸಲು ಕರ್ನಾಟಕ ಕಾಂಗ್ರೆಸ್ ಸಮಿತಿ ನಿರ್ಧರಿಸಿದೆ. |
![]() | ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಇಡಿ ಶಾಕ್: ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್ ನಾಗಾಲೋಟಕ್ಕೆ ಬಿಜೆಪಿ ಬ್ರೇಕ್!ತಮ್ಮ ವಿರುದ್ಧ ಇಡಿ ಚಾರ್ಜ್ಶೀಟ್ ಸಲ್ಲಿಸಿರುವುದು "ರಾಜಕೀಯ ಪಿತೂರಿ" ಎಂದು ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ. |
![]() | ಬಿಜೆಪಿ ಸೇರುವಂತೆ ಒತ್ತಡ ಹೇರಲಾಗುತ್ತಿದೆ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ಬಿಜೆಪಿ ಪಕ್ಷ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ. ಅದಕ್ಕೆ ಒಪ್ಪದಿದ್ದಕ್ಕೆ ಸಂಚು ರೂಪಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವ ಕುಮಾರ್ ಹೇಳಿದ್ದಾರೆ. |
![]() | 2023ರ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಪ್ರಿಯಾಂಕಾ ಗಾಂಧಿ: ಡಿ.ಕೆ. ಶಿವಕುಮಾರ್ಮುಂದಿನ ವರ್ಷ ನಡೆಯಲಿರುವ ಕರ್ನಾಟಕದ ವಿಧಾನಸಭೆ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಪಾಲ್ಗೊಳ್ಳಲಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು. |
![]() | ಮೇಲ್ಮನೆ ಚುನಾವಣೆ: ಅಭ್ಯರ್ಥಿ ವಿಚಾರದಲ್ಲಿ ಸಿದ್ಧು ಜೊತೆಗೆ ಭಿನ್ನಾಭಿಪ್ರಾಯವಿಲ್ಲ- ಡಿಕೆಶಿಮುಂಬರುವ ವಿಧಾನ ಪರಿಷತ್ ಚುನಾವಣೆಗಾಗಿ ಹೈಕಮಾಂಡ್ ಗೆ ಶಿಫಾರಸು ಮಾಡಬೇಕಾದ ಅಭ್ಯರ್ಥಿ ವಿಚಾರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಜೊತೆಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. |
![]() | 2023ರ ವಿಧಾನಸಭೆ ಚುನಾವಣೆ ಟಿಕೆಟ್ ಗಾಗಿ ಸಿದ್ದು-ಡಿಕೆಶಿ ಬೆಂಬಲಿಗರ ಪೈಪೋಟಿ: ಮಾಗಡಿ, ತುಮಕೂರಿನಲ್ಲಿ ಜಟಾಪಟಿ!ಮಾಗಡಿಯಲ್ಲಿ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಹೆಚ್.ಸಿ.ಬಾಲಕೃಷ್ಣ ಅವರಿಗೆ ಯಾವುದೇ ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದೆ ನಿರಾಸೆಗೊಂಡಿದ್ದು, ಶಿವಕುಮಾರ್ ಮೇಲೆ ವಿಶ್ವಾಸವಿಟ್ಟು ಕಾಂಗ್ರೆಸ್ ಸೇರಿದ್ದಾರೆ. |